Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ...

ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು

ವಾರ್ತಾಭಾರತಿವಾರ್ತಾಭಾರತಿ22 Dec 2025 10:38 PM IST
share
ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು

ಮಂಗಳೂರು: ಬಂದರು ನಗರಿ ಮಂಗಳೂರಿಗೆ ವಿದೇಶಿ ಪ್ರವಾಸಿ ಹಡಗುಗಳ (ವಿಲಾಸಿ ಹಡಗುಗಳು) 2025-26ನೆ ಸಾಲಿನ ಭೇಟಿ ಋತು ಆರಂಭಗೊಂಡಿದ್ದು, ಸೋಮವಾರ ಪ್ರಥಮ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ ಆಗಮಿಸಿದೆ.

450 ಪ್ರಯಾಣಿಕರು ಮತ್ತು 360 ಸಿಬ್ಬಂದಿಯನ್ನು ಹೊತ್ತ ಐಷಾರಾಮಿ ಕ್ರೂಸ್ ಹಡಗು ಬೆಳಗ್ಗೆ 6:15ಕ್ಕೆ ನವಮಂಗಳೂರು ಬಂದರಿಗೆ ಆಗಮಿಸಿತು, ಬಹಾಮಾಸ್‌ನ ಧ್ವಜವನ್ನು ಹೊತ್ತ ಎಂಎಸ್ ಸೆವೆನ್ ಸೀಸ್ ಹಡಗು ಮರ್ಮುಗಾಂವೊ ಬಂದರಿನಿಂದ ಆಗಮಿಸಿದೆ. ಮಂಗಳೂರು ಕಸ್ಟಮ್ಸ್ ಆಯುಕ್ತೆ ವಿನಿತಾ ಶೇಖರ್ ನೇತೃತ್ವದಲ್ಲಿ ಎನ್‌ಎಂಪಿಎಯಲ್ಲಿ ಕ್ರೂಸ್ ಪ್ರವಾಸಿಗರಿಗೆ ಜಿಲ್ಲೆಯ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ಎನ್‌ಎಂಪಿಎ ಒದಗಿಸಿದ ಉಚಿತ ವೈ-ಫೈ ಸಂಪರ್ಕ ಮತ್ತು ಪ್ರವಾಸೋದ್ಯಮ ಸಚಿವಾಲಯ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಚಿತ್ರಿಸುವ ಸೆಲ್ಫಿ ಸ್ಟ್ಯಾಂಡ್ ಪ್ರಯಾಣಿಕರಿಗೆ ವಿಶಿಷ್ಟವಾದ ಅನುಭವವನ್ನು ನೀಡಿತು.

ಬಳಿಕ ಪ್ರವಾಸಿಗರು ಕಾರ್ಕಳ ಗೋಮಟೇಶ್ವರ ದೇವಾಲಯ, ಮೂಡಬಿದ್ರಿಯ 1,000 ಕಂಬದ ಬಸದಿ , ಸೋನ್ಸ್ ಫಾರ್ಮ್, ಪಿಲಿಕುಳ ನಿಸರ್ಗಧಾಮ, ಕುಶಲಕರ್ಮಿ ಗ್ರಾಮ, ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರ್ಕೆಟ್ ಮತ್ತು ವೆಲೆನ್ಸಿಯಾದ ಟ್ರಿನಿಟಿ ಹೌಸ್ ಸೇರಿದಂತೆ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು.

ಪ್ರವಾಸಿಗರನ್ನು ಹೊತ್ತ ಹಡಗು ಸಂಜೆ 4:30ಕ್ಕೆ ಕೇರಳದ ಕೊಚ್ಚಿನ್‌ಗೆ ತನ್ನ ಯಾನವನ್ನು ಮುಂದುವರಿಸಿತು.

2025-26ನೆ ಸಾಲಿಗೆ ನವ ಮಂಗಳೂರು ಬಂದರಿಗೆ ಡಿಸೆಂಬರ್‌ನಿಂದ ಮೇ ತಿಂಗಳಲ್ಲಿ ಐದು ಹಡಗುಗಳು ಭೇಟಿ ನೀಡಲು ವೇಳಾಪಟ್ಟಿ ನಿಗದಿಯಾಗಿದೆ.

ಡಿಸೆಂಬರ್ 22ರಿಂದ ಪ್ರಸಕ್ತ ಸಾಲಿನ ಪ್ರಥಮ ವಿದೇಶಿ ಪ್ರವಾಸಿ ಹಡಗು ನವ ಮಂಗಳೂರು ಬಂದರಿಗೆ ಬಹುತೇಕ ವಾಗಿ ಯೂರೋಪ್ ರಾಷ್ಟ್ರಗಳಿಂದ ಹೊರಡುವ ವಿಲಾಸಿ ಪ್ರವಾಸಿ ಹಡಗುಗಳು ಮಂಗಳೂರು ಬಂದರಿಗೂ ಭೇಟಿ ನೀಡುತ್ತವೆ. ಮಂಗಳೂರಿನ ಭೇಟಿಯ ವೇಳೆ ವಿವಿಧ ರಾಷ್ಟ್ರಗಳ ಪ್ರವಾಸಿಗರಿಗೆ ಇಲ್ಲಿನ ಸಂಸ್ಕೃತಿ, ಇಲ್ಲಿನ ಪ್ರಮುಖ ತಾಣಗಳನ್ನು ಪರಿಚಯಿಸಲಾಗುತ್ತದೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X