Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮದ್ರಸ ಪಬ್ಲಿಕ್ ಪರೀಕ್ಷೆ : 7 ನೇ ತರಗತಿ...

ಮದ್ರಸ ಪಬ್ಲಿಕ್ ಪರೀಕ್ಷೆ : 7 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸಈದಾ ನೆಕ್ಕಿಲ್ ಗೆ 600 ರಲ್ಲಿ 600 ಅಂಕ

ವಾರ್ತಾಭಾರತಿವಾರ್ತಾಭಾರತಿ24 March 2024 12:05 AM IST
share
ಮದ್ರಸ ಪಬ್ಲಿಕ್ ಪರೀಕ್ಷೆ : 7 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸಈದಾ ನೆಕ್ಕಿಲ್ ಗೆ 600 ರಲ್ಲಿ 600 ಅಂಕ

ಮಂಗಳೂರು: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಇದರ ಅಧೀನದಲ್ಲಿ ನಡೆಸಿದ 7ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ದ.ಕ ಈಸ್ಟ್ ಜಿಲ್ಲೆಯ ಕುಪ್ಪೆಟ್ಟಿ ರೇಂಜ್ ವ್ಯಾಪ್ತಿಯ ನೂರುಲ್ ಹುದಾ ಸೆಕೆಂಡರಿ ಮದ್ರಸ ನೆಕ್ಕಿಲು ಇಲ್ಲಿನ ವಿದ್ಯಾರ್ಥಿನಿ ಫಾತಿಮತ್ ಸಈದಾ ಎನ್ 600 ರಲ್ಲಿ 600 ಅಂಕ ಗಳಿಸಿ ಮೊದಲ ರ್ಯಾಂಕ್‌ನೊಂದಿಗೆ ತೇರ್ಗಡೆಯಾಗಿದ್ದಾಳೆ.

ಫಾತಿಮತ್ ಸಈದಾ ಎಸ್‌ಜೆ ಎಂ ರಾಜ್ಯ ಕಾರ್ಯದರ್ಶಿ ಎನ್.ಎಂ ಶರೀಫ್ ಸಖಾಫಿ ನೆಕ್ಕಿಲ್ ಮತ್ತು ಫಾತಿಮತ್ ಸಲೀಮಾ ದಂಪತಿಯ ಪುತ್ರಿ.

ಕೆಲವು ತಿಂಗಳುಗಳ ಹಿಂದೆ ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ, ರಾಷ್ಟ್ರೀಯ ಸ್ಮಾರ್ಟ್ ಸ್ಕಾಲರ್‌ಶಿಪ್ ಎಕ್ಸಾಂನಲ್ಲೂ ಅತ್ಯಧಿಕ ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದ್ದಳು.

Tags

Madrasa Public ExaminationFatima Saeedah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X