Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಪಾಂಡೇಶ್ವರದಲ್ಲಿ ‘ಅಭಿಷ್...

ಮಂಗಳೂರು| ಪಾಂಡೇಶ್ವರದಲ್ಲಿ ‘ಅಭಿಷ್ ವಿಸ್ಟಾ’ ಐಷಾರಾಮಿ ವಸತಿ ಸಮುಚ್ಚಯ

ವಾರ್ತಾಭಾರತಿವಾರ್ತಾಭಾರತಿ20 Sept 2025 10:07 PM IST
share
ಮಂಗಳೂರು| ಪಾಂಡೇಶ್ವರದಲ್ಲಿ ‘ಅಭಿಷ್ ವಿಸ್ಟಾ’ ಐಷಾರಾಮಿ ವಸತಿ ಸಮುಚ್ಚಯ
"ಮಾಸಿಕ 60 ಸಾವಿರ ರೂ. ಪಾವತಿಸಿ ಮನೆ ಖರೀದಿಗೆ ಅವಕಾಶ"

ಮಂಗಳೂರು, ಸೆ.20: ಮಂಗಳೂರಿನ ಹೃದಯಭಾಗದ ಪಾಂಡೇಶ್ವರದಲ್ಲಿ ಐಶಾರಾಮಿ ವಸತಿ ಸಮುಚ್ಚಯ ‘ಅಭಿಷ್ ವಿಸ್ಟಾ’ ಸೀವ್ಯೆ ಅಪಾರ್ಟ್‌ಮೆಂಟ್ ಸಿದ್ಧಗೊಳ್ಳುತ್ತಿದ್ದು, ಮಾಸಿಕ 60 ಸಾವಿರ ರೂ. ಪಾವತಿಸಿ ಈ ಐಶಾರಾಮಿ ವಸತಿ ಸಮುಚ್ಚಯದಲ್ಲಿ ಮನೆ ಖರೀದಿ ಮಾಡಬಹುದಾಗಿದೆ.

ಅಭಿಷ್ ವಿಸ್ಟಾ ಅಪಾರ್ಟ್‌ಮೆಂಟ್ ವಸತಿ ಸಮುಚ್ಚಯದ ಮನೆ ಖರೀದಿಗೆ ಈ ಕೊಡುಗೆ ಸೆ. 22ರಿಂದ 24ರ ವರೆಗೆ ಲಭ್ಯವಿದೆ. ಗ್ರಾಹಕರು ವಸತಿ ಸಮುಚ್ಚಯದ ಕಾಮಗಾರಿಯ ಗುಣಮಟ್ಟ , ನಿರ್ಮಾಣದ ಸ್ಥಿತಿಗತಿಯ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ವಸತಿ ಸಮುಚ್ಚಯದಲ್ಲೇ ಮೂರು ದಿನಗಳ ತಾತ್ಕಾಲಿಕ ಕಚೇರಿಯನ್ನು ತೆರೆಯಲಾಗಿದ್ದು, ಅಲ್ಲಿ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಪ್ರತಿನಿಧಿಗಳು ಲಭ್ಯರಿರುತ್ತಾರೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಪುಷ್ಪರಾಜ್ ಜೈನ್ ತಿಳಿಸಿದ್ದಾರೆ.

ಆಧುನಿಕ ಸೌಕರ್ಯಗಳನ್ನು ಒಳಗೊಂಡಿರುವ ಈ ಪ್ರೀಮಿಯಂ ಅಪಾರ್ಟ್‌ಮೆಂಟ್ ತನ್ನ ವಿಶಿಷ್ಟ ಸ್ಥಳ ಮತ್ತು ಆಕರ್ಷಕ ವಿನ್ಯಾಸದಿಂದ ಕೂಡಿದೆ. ಮೂರನೇ ಮಹಡಿಯ ಮೇಲ್ಭಾಗದಿಂದಲೇ ಸಮುದ್ರ ಹಾಗೂ ಪಶ್ಚಿಮ ಘಟ್ಟ ದಿಂದ ಹರಿದು ಬರುವ ನೇತ್ರಾವತಿ ಹಾಗೂ ಪಲ್ಗುಣಿ ನದಿಯ ಸಂಗಮದ ವಿಹಂಗಮ ನೋಟ ಕಣ್ಮನ ಸೆಳೆಯುತ್ತದೆ. ನೈಸರ್ಗಿಕ ಸೌಂದರ್ಯದೊಂದಿಗೆ ನಗರದ ಸೊಬಗನ್ನೂ ಆಸ್ವಾದಿಸಲು ಸಾಧ್ಯವಾಗುವ ಈ ವಾಸಸ್ಥಳವು ‘ಗುಡ್ ಲೊಕೇಶನ್ - ರಿಚ್ ಲೊಕೇಶನ್’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ನಗರದ ಪ್ರಮುಖ ಭಾಗ ಪಾಂಡೇಶ್ವರ - ಮಂಗಳಾದೇವಿ ದೇವಸ್ಥಾನ ಮುಖ್ಯ ರಸ್ತೆಯಲ್ಲೇ ಅಭಿಷ್ ವಿಸ್ತಾ ನಿರ್ಮಾಣ ವಾಗುತ್ತಿದೆ. ಈ ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಎರಡೂವರೆ ವರ್ಷದಲ್ಲಿ ಯೋಜನೆ ಪೂರ್ಣ ಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ.

*ಹಣಕಾಸು ಸೌಲಭ್ಯ: ಈ ಯೋಜನೆಯಲ್ಲಿ ಮನೆ ಖರೀದಿಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳೊಂದಿಗೆ ಅಭಿಷ್ ಬಿಲ್ಡರ್ಸ್ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡಿದ್ದು, ಇದರಿಂದಾಗಿ ಮನೆ ಖರೀದಿಗೆ ಸುಲಭವಾಗಿ ಗ್ರಾಹಕರಿಗೆ ಹಣಕಾಸಿನ ಸಾಲ ಸೌಲಭ್ಯ ಸಿಗಲಿದೆ.

ಶಾಪಿಂಗ್ ಮಾಲ್, ದೇವಸ್ಥಾನ, ಮಸೀದಿ, ಚರ್ಚ್, ಶಿಕ್ಷಣ ಸಂಸ್ಥೆ, ವೃತ್ತಿಪರ ಶಿಕ್ಷಣ ಸಂಸ್ಥೆ, ವೈದ್ಯಕೀಯ ಕಾಲೇಜು ಗಳು ಅಭಿಷ್ ವಿಸ್ತಾದ ಆಸುಪಾಸಿನಲ್ಲಿದೆ. ಸಾರ್ವಜನಿಕ ಸಾರಿಗೆ, ಬಸ್ ನಿಲ್ದಾಣ, ವಿಮಾನ ನಿಲ್ದಾಣ, ರೈಲು ನಿಲ್ದಾಣ ಸಮೀಪದಲ್ಲಿದೆ.

1,660 ಚದರ ಅಡಿಯಿಂದ 1,875 ಚದರ ಅಡಿ ವರೆಗಿನ ಮೂರು ಬೆಡ್ ರೂಂನ ಮನೆ ನಿರ್ಮಾಣವಾಗಲಿದೆ. ಪ್ರತಿ ಮಹಡಿಯಲ್ಲಿ ಐದು ಮನೆ ಇದ್ದು, ಗಾಳಿ ಬೆಳಕಿಗೆ ತೆರೆದುಕೊಂಡಿದೆ. ಒಟ್ಟು 17 ಮಹಡಿಯ ಈ ವಸತಿ ಸಮುಚ್ಚಯ ದಲ್ಲಿ ಎರಡು ಮಹಡಿ ಕಾರು ನಿಲುಗಡೆ, 14 ಮಹಡಿಯಲ್ಲಿ 70 ಮನೆಗಳು ಹಾಗೂ ಟಾಪ್ ಪ್ಲೋರ್‌ನಲ್ಲಿ ಕ್ಲಬ್ ಹೌಸ್ ನಿರ್ಮಾಣವಾಗಲಿದೆ. ಈ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅತೀ ಎತ್ತರದ ಹಾಗೂ ಬೃಹತ್ ವಸತಿ ಸಮುಚ್ಚಯ ಇದಾಗಿದ್ದು, ಅಭಿಷ್ ವಿಸ್ಟಾ ಕೇವಲ ವಾಸಸ್ಥಳವಲ್ಲ, ಬುದ್ಧಿವಂತ ಹೂಡಿಕೆದಾರರಿಗಾಗಿ ಭವಿಷ್ಯದ ಮೌಲ್ಯವರ್ಧಿತ ಆಸ್ತಿ ಕೂಡ ಹೌದು. ಆಧುನಿಕ ಜೀವನಶೈಲಿಯ ಕನಸನ್ನು ನನಸು ಮಾಡುವ ಅಭಿಷ್ ವಿಸ್ಟಾ ಇಂದು ನಗರದ ಅತ್ಯಂತ ಆಕರ್ಷಕ ಪ್ರೀಮಿಯಂ ಅಪಾರ್ಟ್‌ಮೆಂಟ್ ಯೋಜನೆಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ.

*ಮನೆಗಳಿಗೆ ಬುಕ್ಕಿಂಗ್ ಎಲ್ಲಿ ?

ಗ್ರಾಹಕರು ಮನೆಗಳನ್ನು ಬುಕ್ ಮಾಡಲು ಮಂಗಳೂರಿನ ಪಾಂಡೇಶ್ವರ ಶ್ರೀನಿವಾಸ್ ಕಾಲೇಜು ಸಮೀಪದಲ್ಲಿರುವ ಅಭಿಷ್ ವಿಸ್ಟಾ ವಸತಿ ಸಮುಚ್ಚಯ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಬೇಕು. ಅಲ್ಲಿ ಅಭಿಷ್‌ನ ತಾಂತ್ರಿಕ ತಂಡದವರು ಇರುತ್ತಾರೆ. ವಸತಿ ಸಮುಚ್ಚಯದ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಖಚಿತ ಪಡಿಸಿ ಗ್ರಾಹಕರು ಮನೆ ಬುಕ್ ಮಾಡಬಹುದಾಗಿದೆ.

ಅಭಿಷ್‌ನ ವಿಶೇಷತೆ:

ಪ್ರೈಮ್ ಲೊಕೇಷನ್

17 ಮಹಡಿ - 70 ಮನೆ

ಚತುಷ್ಪಥ ಕಾಂಕ್ರೀಟ್ ರಸ್ತೆಗೆ ತಾಗಿಕೊಂಡು ವಸತಿ ಸಮುಚ್ಚಯ ಇದೆ. ಮೂರನೇ ಮಹಡಿಯ ಬಳಿಕ ನೇತ್ರಾವತಿ, ಪಲ್ಗುಣಿ ನದಿ ಹಾಗೂ ಸಮುದ್ರದ ಸಂಗಮದ ವಿಹಂಗಮ ನೋಟ, ಅತ್ಯಾಧುನಿಕ ಸೌಲಭ್ಯ, ಟ್ರಾಫಿಕ್ ಜಂಜಾಟ ದಿಂದ ಮುಕ್ತಿ ಸ್ವಚ್ಛಂದ ಜೀವನಕ್ಕೆ ಪರಿಪೂರ್ಣ ಸಮುಚ್ಚಯ ಎಲ್ಲ ಮನೆಗಳನ್ನು ವಾಸ್ತು ಪ್ರಧಾನವಾಗಿಸಿಕೊಂಡು ವಿನ್ಯಾಸ ಮಾಡಲಾಗಿದೆ. ಮಲ್ಟಿ ಜಿಮ್, ಮೆಡಿಟೇಶನ್ ಸೆಂಟರ್, ಪಾರ್ಟಿ ಹಾಲ್. ಚಿಲ್ಡ್ರನ್ಸ್ ಪ್ಲೇ ಏರಿಯಾ. ವಾಕಿಂಗ್‌ಗಾಗಿ ಫೂಟ್ ರಿಫ್ಲೆಕ್ಸೋಲಜಿ ಪಥ,ಅತಿಥಿಗಳು ಹಾಗೂ ಮಾಲೀಕರಿಗೆ ಪ್ರತ್ಯೇಕ ಕಾರು ಪಾರ್ಕಿಂಗ್ ಸೌಲಭ್ಯ ಇರುತ್ತದೆ. ಆಧುನಿಕ ಪರಿಕರಗಳೊಂದಿಗೆ ಆಕರ್ಷಕ ವಿನ್ಯಾಸ,ಕಡಿಮೆ, ಮಧ್ಯಮ ಆದಾಯದ ಕುಟುಂಬಕ್ಕೆ ಸೂಕ್ತ ಟೆರೆಸ್‌ನಲ್ಲಿ ಲ್ಯಾಂಡ್ ಸ್ಕೇಪ್.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X