Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಕಲಾಕುಲ್ ಕೊಂಕಣಿ ನಾಟಕ...

ಮಂಗಳೂರು | ಕಲಾಕುಲ್ ಕೊಂಕಣಿ ನಾಟಕ ತರಬೇತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ10 May 2025 12:50 PM IST
share
ಮಂಗಳೂರು | ಕಲಾಕುಲ್ ಕೊಂಕಣಿ ನಾಟಕ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು : ಕೊಂಕಣಿ ರಂಗಭೂಮಿಗೆ ಮಹತ್ತರ ಕೊಡುಗೆ ನೀಡಿ, ಹೊಸ ಎತ್ತರಕ್ಕೊಯ್ದ ಮಾಂಡ್ ಸೊಭಾಣ್ ಪ್ರವರ್ತಿತ ಕಲಾಕುಲ್ ನಾಟಕ ರೆಪರ್ಟರಿಗೆ ನಾಟಕ ಕಲಿಯುವ ಆಸಕ್ತಿ ಇರುವ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

15 ರಿಂದ 35 ವರ್ಷದೊಳಗಿನ 20 ಮಂದಿಗೆ ನಾಟಕ ತರಬೇತಿಗೆ ಅವಕಾಶವಿದ್ದು, ಒಂದು ವರ್ಷದ ಸಮಗ್ರ ರಂಗಭೂಮಿ ತರಬೇತಿಯೊಡನೆ ಡಿಪ್ಲೊಮಾ ಪದವಿ ನೀಡಲಾಗುವುದು. ಮಾಸಿಕ 2,500 ರೂ. ಕಲಿಕಾ ಭತ್ಯೆ ಹಾಗೂ ಪ್ರದರ್ಶನಗಳಿಗೆ ಹೆಚ್ಚುವರಿ ಭತ್ಯೆ ನೀಡಲಾಗುವುದು. ದೇಶ ವಿದೇಶಗಳಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶವಿದ್ದು, ಸಿನೆಮಾ ಕ್ಷೇತ್ರದ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಲಾಗುವುದು. ಈ ತರಬೇತಿಯು 1 2025 ಜು.1ರಿಂದ ಆರಂಭಗೊಂಡು ಜೂ.30 2026 ವರೆಗೆ, ಸೋಮವಾರದಿಂದ ಶುಕ್ರವಾರ ಸಂಜೆ 6.00 ರಿಂದ 8.30 ತನಕ ನಡೆಯಲಿದೆ.

ಕಲಾಕುಲ್ 2008 ರಲ್ಲಿ ಸ್ಥಾಪನೆಗೊಂಡಿದ್ದು, ಇದುವರೆಗೆ 14 ತಂಡಗಳಲ್ಲಿ 100ಕ್ಕೂ ಮಿಕ್ಕಿ ಕಲಾವಿದರಿಗೆ ರಂಗ ತರಬೇತಿ ನೀಡಲಾಗಿದೆ. ಆಧುನಿಕ ರಂಗಭೂಮಿಗೆ 60 ನಾಟಕಗಳನ್ನು ನೀಡಿದ್ದು, ಭಾರತ ಮತ್ತು ಗಲ್ಫ್ ದೇಶಗಳಲ್ಲಿ 250ಕ್ಕೂ ಮಿಕ್ಕಿ ಪ್ರದರ್ಶನಗಳು ನಡೆದಿವೆ.

ಹೆಸರು ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗೆ +91 63640 22333 ಅಥವಾ +91 81052 26626 ನಂಬರಿಗೆ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X