Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್...

ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ15 Dec 2024 11:29 AM IST
share
ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರ

ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪಾಲಿಟೆಕ್ನಿಕ್ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 'ಕೆರಿಯರ್ ಕ್ವೆಸ್ಟ್-ಡಿಸ್ಕವರ್ ಯುವರ್ ಫ್ಯೂಚರ್ (Career Quest-Discover Your Future) ಎಂಬ ಶೀರ್ಷಿಕೆಯಡಿ ವೃತ್ತಿ ಮಾರ್ಗದರ್ಶನ ಶಿಬಿರ ಬಿಐಟಿಯ ಅಂತರಾಷ್ಟ್ರೀಯ ಸೆಮಿನಾರ್ ಹಾಲ್‌ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರೊ. ಪೃಥ್ವಿರಾಜ್ ಅವರು ಸ್ವಾಗತಿಸಿದ್ದು, ಪಿಯುಸಿ ವಿಭಾಗದ ಪ್ರಾಂಶುಪಾಲರಾದ ಅಬ್ದುಲ್ ಲತೀಫ್ ಪ್ರಾಸ್ತಾವಿಕವಾಗಿ ಮಾತನಾಡಿದ್ದಾರೆ. ಡಾ.ಎಸ್.ಐ.ಮಂಝೂರ್ ಬಾಷಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣವನ್ನು ಮಾಡಿದ್ದು, ಡಾ.ಅಝೀಝ್ ಮುಸ್ತಫಾ ವಿದ್ಯಾರ್ಥಿಗಳ ಜೊತೆ ಸಂವಾದವನ್ನು ನಡೆಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದೇರಳಕಟ್ಟೆಯ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಬು ಶೆಟ್ಟಿ, ವಿದ್ಯಾರ್ಥಿಗಳಿಗೆ ಸರಿಯಾದ ವೃತ್ತಿ ಮಾರ್ಗ ಆಯ್ಕೆಯ ಮಹತ್ವವನ್ನು ಹೇಳಿಕೊಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢ ಶಾಲೆ ಪಾವೂರು, ಸರಕಾರಿ ಪ್ರೌಢ ಶಾಲೆ ನ್ಯೂ ಪಡ್ಪು, ನೇತಾಜಿ ಸರಕಾರಿ ಪ್ರೌಢ ಶಾಲೆ ದೇರಳಕಟ್ಟೆ, ಸರಕಾರಿ ಪ್ರೌಢ ಶಾಲೆ ಅಂಬ್ಲಮೊಗರು ಸೇರಿದಂತೆ ವಿವಿಧ ಶಾಲೆಗಳ ಸುಮಾರು 200 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಫ್ಶಾನ್ ರವರು ಧನ್ಯವಾದವನ್ನು ಸಲ್ಲಿಸಿದ್ದು, ವಿದ್ಯಾರ್ಥಿನಿ ರಚನಾ ಕಾರ್ಯಕ್ರಮವನ್ನು ನಿರೂಪಣೆ ಮಾಡಿದ್ದಾರೆ.


Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X