Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಗಡಿಜಿಲ್ಲೆಗಳ ಪೊಲೀಸ್...

ಮಂಗಳೂರು| ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ

ವಾರ್ತಾಭಾರತಿವಾರ್ತಾಭಾರತಿ22 Nov 2025 10:35 PM IST
share
ಮಂಗಳೂರು| ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ

ಮಂಗಳೂರು, ನ.22: ಕೇರಳದಲ್ಲಿ ನಡೆಯಲಿರುವ ಮುಂಬರುವ ಚುನಾವಣೆಗೆ ಸಂಬಂಧಿಸಿ ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ ಮಂಗಳೂರು ನಗರ ಆಯುಕ್ತರ ಕಚೇರಿಯಲ್ಲಿ ಶನಿವಾರ ನಡೆಯಿತು.

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇರಳದ ಕಣ್ಣೂರು ವಲಯದ ಡಿಐಜಿಪಿ ಯತೀಶ್ಚಂದ್ರ ಜಿ. ಎಚ್ ಮತ್ತು ಕಾಸರಗೋಡು ಎಸ್‌ಪಿ ವಿಜಯ ಭರತ್ ರೆಡ್ಡಿ, ಮಂಗಳೂರು ಡಿಸಿಪಿ ಮಿಥುನ್ ಎಚ್ ಎನ್ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಉಭಯ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ನಡೆಯುವ ಅಪರಾಧ ಪ್ರಕರಣಗಳ ಮಾಹಿತಿ ವಿನಿಮಯ ಮಾಡಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳು, ವಾರಂಟ್‌ನ ಅಸಾಮಿಗಳು, ಅಂತರ್ ರಾಜ್ಯ ಅಪರಾಧ ಪ್ರಕರಣಗಳು, ಮಾದಕದ್ರವ್ಯ ಸಾಗಾಟ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಅಲ್ಲದೇ ಎರಡೂ ರಾಜ್ಯಗಳಲ್ಲಿ ದಾಖಲಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಗಡಿ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಮತ್ತು ವಾರಂಟ್ ಅಸಾಮಿಗಳ ಮಾಹಿತಿ ವಿನಿಮಯ ಮತ್ತು ಪತ್ತೆಯ ಬಗ್ಗೆ ಕಾರ್ಯಯೋಜನೆಯನ್ನು ರೂಪಿಸಲಾಗಿದ್ದು, ಅಪರಾಧ ಪ್ರಕರಣಗಳ ನಿಯಂತ್ರಣ ಮತ್ತು ಪತ್ತೆ ಕಾರ್ಯದಲ್ಲಿ ಪರಸ್ಪರ ಸಹಕಾರ, ಜಂಟಿ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿ, ವಿಚಾರ ವಿನಿಮಯ ನಡೆಸಲಾಗಿರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X