Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಎ.19 ರಂದು ́ರೋಹನ್ ಇಥೋಸ್ʼ...

ಮಂಗಳೂರು | ಎ.19 ರಂದು ́ರೋಹನ್ ಇಥೋಸ್ʼ ಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ17 April 2025 3:07 PM IST
share
ಮಂಗಳೂರು | ಎ.19 ರಂದು ́ರೋಹನ್ ಇಥೋಸ್ʼ ಗೆ ಶಿಲಾನ್ಯಾಸ

ಮಂಗಳೂರು : ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎ.19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.

ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1,640 ರಿಂದ 2,025 ಚದರ ಅಡಿಗಳ 3 ಬಿಎಚ್ಕೆಯ ಮತ್ತು 2,515 ರಿಂದ 2,975 ಚದರ ಅಡಿಗಳ 4 ಬಿಎಚ್ಕೆಯ ಎರಡು ಫ್ಲ್ಯಾಟ್ ಗಳಿದ್ದು, ಒಟ್ಟು 28 ಅಪಾರ್ಟ್’ಮೆಂಟ್’ಗಳಿರಲಿವೆ.

ರೋಹನ್ ಇಥೋಸ್ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಇನ್ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್ಗೇಮ್ಸ್, ಯೋಗಾ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿದೆ.

ಅಪಾರ್ಟ್’ಮೆಂಟ್’ಗಳು ವಾಸ್ತು ಪ್ರಕಾರವಾಗಿದ್ದು, ಸಿಸಿ ಕೆಮರಾ, ಸ್ವಯಂಚಾಲಿತ ಲಿಫ್ಟ್, ಜನರೇಟರ್ ಮತ್ತು ಇಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಆಸ್ಪತ್ರೆಗಳು, ಪೂಜಾ ಸ್ಥಳಗಳು, ರೈಲ್ವೆ ಸ್ಟೇಶನ್, ಸೂಪರ್ ಮಾರ್ಕೆಟ್, ಸಾರ್ವಜನಿಕ ಉದ್ಯಾನ ಮತ್ತು ಶಿಕ್ಷಣ ಸಂಸ್ಥೆಗಳು ಈ ಯೋಜನೆಯ ಸಮೀಪದಲ್ಲೇ ಇವೆ.

ರೋಹನ್ ಕಾರ್ಪೊರೇಶನ್ ಮಂಗಳೂರಿನಲ್ಲಿ ಐಶಾರಾಮಿ ಅಪಾರ್ಟ್’ಮೆಂಟ್’ಗಳನ್ನು ಗ್ರಾಹಕರಿಗೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. ರೋಹನ್ ಇಥೋಸ್ ಯೋಜನೆ ಹೊಸ ಟ್ರೆಂಡ್, ಗುಣಮಟ್ಟ ಮತ್ತು ಗ್ರಾಹಕರ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣಗೊಳ್ಳುತ್ತಿದೆ. ಮೂರು ದಶಕಗಳಿಗೂ ಹೆಚ್ಚು ಕಾಲದ ಉನ್ನತ ಪರಂಪರೆಯನ್ನು ಹೊಂದಿರುವ ರೋಹನ್ ಕಾರ್ಪೊರೇಶನ್ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರನ್ನುಗಳಿಸಿದೆ. ಸಂಸ್ಥೆಯು ಕರಾವಳಿಯಲ್ಲಿ ಅನೇಕ ರೆಸಿಡೆನ್ಶಿಯಲ್, ಕಮರ್ಶಿಯಲ್ ಮತ್ತು ಲೇಔಟ್ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರುಕಚೇರಿಯನ್ನು ಸಂಪರ್ಕಿ ಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X