Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಮಲಬಾರ್ ಗೋಲ್ಡ್ ಆ್ಯಂಡ್...

ಮಂಗಳೂರು| ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶೋರೂಂನಲ್ಲಿ ‘ಹೆರಿಟೇಜ್ ಶೋ’

ವಾರ್ತಾಭಾರತಿವಾರ್ತಾಭಾರತಿ10 Nov 2024 7:25 PM IST
share
ಮಂಗಳೂರು| ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶೋರೂಂನಲ್ಲಿ ‘ಹೆರಿಟೇಜ್ ಶೋ’

ಮಂಗಳೂರು: ನಗರದ ಫಳ್ನೀರ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ ಡೈಮಂಡ್ಸ್ ಶೋರೂಂನಲ್ಲಿ ನ.16ರ ತನಕ ಆಯೋಜಿಸಲಾಗಿರುವ 9 ದಿನಗಳ ‘ಹೆರಿಟೇಜ್ ಶೋ’, ಚಿನ್ನ, ವಜ್ರ ಮತ್ತು ಅಮೂಲ್ಯ ರತ್ನದ ಆಭರಣಗಳ ವಿಶೇಷ ಪ್ರದರ್ಶನ ಮತ್ತು ಮಾರಾಟಕ್ಕೆ ಶನಿವಾರ ಚಾಲನೆ ನೀಡಲಾಯಿತು.

ನಗರದ ಖ್ಯಾತ ದಂತವೈದ್ಯೆ ಡಾ. ರಶ್ಮಿತಾ ರತ್ನಾಕರ್ ರಾಜ್ ಮತ್ತು ವೃತ್ತಿಪರ ಮೇಕಪ್ ಕಲಾವಿದೆ ನಿಕಿತಾ ಸಾಲಿಯಾನ್ ಅವರು ‘ಹೆರಿಟೇಜ್ ಶೋ’ಗೆ ಚಾಲನೆ ನೀಡಿದರು.

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಸಂಸ್ಥೆಯು ಹಾಲ್‌ಮಾರ್ಕ್ ವಿಶಿಷ್ಟ ಗುರುತಿನ (ಎಚ್‌ಯುಐಡಿ) ಚಿನ್ನ, ಐಜಿಐ ಪ್ರಮಾಣೀಕೃತ ವಜ್ರ ಆಭರಣಗಳು, ಪಿಜಿಐ ಪ್ರಮಾಣೀಕೃತ ಪ್ಲಾಟಿನಂ ಆಭರಣಗಳು ಮತ್ತು ಹಾಲ್ಮಾರ್ಕ್ ಬೆಳ್ಳಿ ಆಭರಣ ಗಳನ್ನು ಮಾತ್ರ ಮಾರಾಟ ಮಾಡುತ್ತದೆ. ಎಲ್ಲಾ ಉತ್ಪನ್ನಗಳು ವಿವರವಾದ ಮತ್ತು ಪಾರದರ್ಶಕ ಬೆಲೆಯೊಂದಿಗೆ ಒಟ್ಟು ತೂಕ, ಕಲ್ಲಿನ ತೂಕ, ಮೇಕಿಂಗ್ ಚಾರ್ಜ್, ಕಲ್ಲಿನ ಚಾರ್ಜ್ ಮತ್ತು ನಿವ್ವಳ ತೂಕ ವಿವರಗಳನ್ನು ಒದಗಿಸುತ್ತದೆ. ಇದು ಗ್ರಾಹಕರಿಗೆ ಉತ್ಪನ್ನದ ಬೆಲೆಯನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಮತ್ತು ಅವರ ಖರೀದಿಯನ್ನು ಯೋಜಿಸಲು ಅನುವು ಮಾಡಿಕೊಡುತ್ತದೆ.

ಆಜೀವ ಉಚಿತ ನಿರ್ವಹಣೆ, ಒಂದು ವರ್ಷದ ಉಚಿತ ವಿಮಾ ರಕ್ಷಣೆ ಮತ್ತು ಅದರ ಎಲ್ಲಾ ಆಭರಣಗಳಿಗೆ ಮರುಖರೀದಿ ಗ್ಯಾರಂಟಿ ಮತ್ತಿತರ ಮೌಲ್ಯವರ್ಧಿತ ಸೇವೆಗಳನ್ನು ಮಲಬಾರ್ ಗೋಲ್ಡ್ ಡೈಮಂಡ್ಸ್ ನೀಡುತ್ತಿದೆ.

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಬಗ್ಗೆ : 1993ರಲ್ಲಿ ಆರಂಭಗೊಂಡ ‘ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ’ಇದು ಮಲಬಾರ್ ಗ್ರೂಪ್‌ನ ಪ್ರಮುಖ ಕಂಪೆನಿಯಾಗಿದೆ. ಇದು ಪ್ರಮುಖ ವೈವಿಧ್ಯಮಯ ಭಾರತೀಯ ವ್ಯಾಪಾರ ಸಮೂಹವಾಗಿದೆ.

6.2 ಶತಕೋಟಿ ಡಾಲರ್ ವಾರ್ಷಿಕ ವಹಿವಾಟು ಹೊಂದಿರುವ ಈ ಕಂಪೆನಿಯು ಪ್ರಸ್ತುತ ಜಾಗತಿಕವಾಗಿ 6ನೇ ಅತಿದೊಡ್ಡ ಆಭರಣ ವ್ಯಾಪಾರ ಸಂಸ್ಥೆಯಾಗಿದೆ . ಡೆಲಾಯ್ಟ್‌ನ ಐಷಾರಾಮಿ ಸರಕುಗಳ ವಿಶ್ವ ಶ್ರೇಯಾಂಕದಲ್ಲಿ 19 ನೇ ಶ್ರೇಯಾಂಕದ ಬ್ರ್ಯಾಂಡ್ ಆಗಿದೆ. ಭಾರತ, ಮಧ್ಯಪ್ರಾಚ್ಯ, ದೂರದ ಪೂರ್ವ, ಅಮೆರಿಕ , ಯುಕೆ, ಕೆನಡಾ ಮತ್ತು ಆಸ್ಟ್ರೇಲಿಯದಲ್ಲಿ ಹರಡಿ ಕೊಂಡಿರುವ ವಿನ್ಯಾಸ ಕೇಂದ್ರಗಳು, ಸಗಟು ಘಟಕಗಳು ಮತ್ತು ಕಾರ್ಖಾನೆಗಳ ಜೊತೆಗೆ 13 ದೇಶಗಳಲ್ಲಿ ಆಭರಣಗಳ 360ಕ್ಕೂ ಅಧಿಕ ಶೋರೂಮ್‌ಗಳ ಪ್ರಬಲ ಮಾರಾಟ ಜಾಲವನ್ನು ಹೊಂದಿದೆ.

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಆನ್‌ಲೈನ್ ಶೋರೂಮ್ ಅನ್ನು ಸಹ ಹೊಂದಿದೆ. www.malabargoldanddiamonds.com ಗ್ರಾಹಕರಿಗೆ ತಮ್ಮ ನೆಚ್ಚಿನ ಆಭರಣಗಳನ್ನು ಯಾವುದೇ ಸಮಯದಲ್ಲಿ ಮತ್ತು ಯಾವುದೇ ದಿನದಲ್ಲಿ ತಮ್ಮ ಮನೆಯ ಸೌಕರ್ಯದಿಂದ ಖರೀದಿಸುವ ಅವಕಾಶವನ್ನು ಒದಗಿಸುತ್ತದೆ. ಮಲಬಾರ್ ಗ್ರೂಪ್ ಆರೋಗ್ಯ, ವಸತಿ, ಹಸಿವು ಮುಕ್ತ ಜಗತ್ತು, ಶಿಕ್ಷಣ, ಪರಿಸರ ಮತ್ತು ಮಹಿಳಾ ಸಬಲೀಕರಣ, ಮತ್ತು ಸುಸ್ಥಿರತೆಯ ತತ್ವಗಳನ್ನು ಪ್ರಮುಖ ವ್ಯವಹಾರದಲ್ಲಿ ಅಳವಡಿಸಿಕೊಂಡಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X