Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಲಲಿತಾ ಜ್ಯುವೆಲ್ಲರಿಯಲ್ಲಿ...

ಮಂಗಳೂರು: ಲಲಿತಾ ಜ್ಯುವೆಲ್ಲರಿಯಲ್ಲಿ ʼಅರೇಬಿಯನ್ ಜ್ಯುವೆಲ್ಲರಿʼ ಕಲೆಕ್ಷನ್ ಆರಂಭ

ವಾರ್ತಾಭಾರತಿವಾರ್ತಾಭಾರತಿ23 Aug 2024 7:34 PM IST
share
ಮಂಗಳೂರು: ಲಲಿತಾ ಜ್ಯುವೆಲ್ಲರಿಯಲ್ಲಿ ʼಅರೇಬಿಯನ್ ಜ್ಯುವೆಲ್ಲರಿʼ ಕಲೆಕ್ಷನ್ ಆರಂಭ

ಮಂಗಳೂರು: ನಗರದ ಪಿವಿಎಸ್ ಸರ್ಕಲ್ ಬಳಿಯ ಕುಶೆ ಸದನದಲ್ಲಿರುವ ಲಲಿತಾ ಜ್ಯುವೆಲ್ಲರಿ ಮಾರ್ಟ್ ಲಿಮಿಟೆಡ್ ವತಿಯಿಂದ ʼಅರೇಬಿಯನ್ ಜ್ಯುವೆಲ್ಲರಿʼ ಕಲೆಕ್ಷನ್ ಆರಂಭಗೊಂಡಿದೆ.

ಮಂಗಳೂರಿನ ಎಮ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ರಶೀದ್ ವಿಟ್ಲ ʼಅರೇಬಿಯನ್ ಜ್ಯುವೆಲ್ಲರಿʼ ಕಲೆಕ್ಷನನ್ನು ಶುಕ್ರವಾರ ಉದ್ಘಾಟಸಿದರು.

ಬಳಿಕ ಮಾತನಾಡಿದ ಅವರು ಆಂಧ್ರಪ್ರದೇಶದ ನೆಲ್ಲೂರಿನ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದ ಕಿರಣ್ ಕುಮಾರ್ ಎಂಬ 12 ವರ್ಷದ ಅರ್ಧದಲ್ಲೇ ಶಾಲೆ ಬಿಟ್ಟ ಹುಡುಗ 1988ರಲ್ಲಿ ಲಲಿತಾ ಜ್ಯುವೆಲ್ಲರಿ ಮಾರ್ಟ್‌ನ್ನು ಸ್ಥಾಪಿಸಿದರು. ಇಂದು ದಕ್ಷಿಣ ಭಾರತದಲ್ಲೇ 55 ಶಾಖೆಗಳನ್ನು ಆರಂಭಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ದ.ಕ.ಜಿಲ್ಲಾ ಕೇಂದ್ರದಲ್ಲೇ ಇದು ಸ್ಥಾಪನೆ ಗೊಂಡಿದ್ದರೂ ಅರಬಿಕ್ ಶೈಲಿಯ ಚಿನ್ನಾಭರಣ ಇಲ್ಲಿ ಲಭ್ಯವಾಗುತ್ತಿಲ್ಲ ಎಂಬ ಕೊರಗು ಇತ್ತು. ಅದನ್ನು ಇದೀಗ ನಿವಾರಿಸಲಾಗಿದೆ. ಇಂದಿನಿಂದ ಇಲ್ಲಿ ಎಲ್ಲಾ ವಿನ್ಯಾಸದ ಅರಬಿಕ್ ಶೈಲಿಯ ಚಿನ್ನಾಭರಣ ಸಿಗಲಿದೆ. ಉತ್ತಮ ಸೇವೆ ನೀಡಿದ್ದಲ್ಲಿ ಗ್ರಾಹಕರು ಬೆಂಬಲಿಸುವ ವಿಶ್ವಾಸವಿದೆ ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮತ್ತು ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಎಸ್.ಕೆ. ಸುಮಯ್ಯ ಶುಭ ಹಾರೈಸಿದರು.

ಲಲಿತಾ ಜ್ಯುವೆಲ್ಲರಿಯ ಎಜಿಎಂ ಅನಿಲ್ ಕುಮಾರ್ ಜಿ.ಎಚ್., ಮ್ಯಾನೇಜರ್‌ಗಳಾದ ಪ್ರಶಾಂತ್ ಕುಮಾರ್, ಶಶಿಧರರ್ ಎಂ. ಉಪಸ್ಥಿತರಿದ್ದರು.


ಲಲಿತಾ ಜ್ಯುವೆಲ್ಲರಿಯಲ್ಲಿ ಅರೇಬಿಯಾದ ಐಶ್ವರ್ಯವನ್ನು ಪರಿಚಯಿಸಲಾಗುತ್ತಿದೆ. ಅರೇಬಿಯನ್ ಜೊತೆ ಐಷಾರಾಮಿ ಸೆಟ್ಟಿಂಗ್ ಮಾಡಲಾಗಿದೆ. ಪ್ರಾಚೀನ ಸಂಪ್ರದಾಯಗಳ ಜೊತೆಗೆ ಆಧುನಿಕ ಸೊಬಗುಗಳಿಗೂ ಒತ್ತು ನೀಡಲಾಗಿದೆ. ಇಲ್ಲಿ ವಿವಿಧ ವಿನ್ಯಾಸಗಳ, ಸೂಕ್ಷ್ಮವಾದ ಮತ್ತು ಕರಕುಶಲತೆಯ ಚಿನ್ನಾಭರಣ ಲಭ್ಯವಿದೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ಚಿನ್ನಾಭರಣವನ್ನು ಕೈಗೆಟಕುವ ದರದಲ್ಲಿ ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.
























share
ವಾರ್ತಾಭಾರತಿ
ವಾರ್ತಾಭಾರತಿ
Next Story
X