Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಬ್ಯಾರಿ ಪರಂಪರೆಯನ್ನು ಎತ್ತಿ...

ಮಂಗಳೂರು| ಬ್ಯಾರಿ ಪರಂಪರೆಯನ್ನು ಎತ್ತಿ ಹಿಡಿಯೋಣ: ಕುಲಪತಿ ಎ.ಎಂ.ಖಾನ್

ವಾರ್ತಾಭಾರತಿವಾರ್ತಾಭಾರತಿ10 Jan 2026 6:38 PM IST
share
ಮಂಗಳೂರು| ಬ್ಯಾರಿ ಪರಂಪರೆಯನ್ನು ಎತ್ತಿ ಹಿಡಿಯೋಣ: ಕುಲಪತಿ ಎ.ಎಂ.ಖಾನ್
*ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ

ಮಂಗಳೂರು,ಜ.10: ʼಬ್ಯಾರಿ ಕೇವಲ ಒಂದು ಭಾಷೆಯಲ್ಲ. ಅದು ಸಂಸ್ಕೃತಿಯೂ ಆಗಿದೆ. ಜಾನಪದ ಹಿನ್ನಲೆಯೂ ಅದಕ್ಕಿದೆ. ಹಾಗಾಗಿ ಬ್ಯಾರಿಯನ್ನು ಭಾಷೆ ಮತ್ತು ವ್ಯಾಪಾರ ಪರಿಧಿಗೆ ಸೀಮಿತಗೊಳಿಸದೆ ಬ್ಯಾರಿಗಳ ಪರಂಪರೆ ಯನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕಿದೆ ಎಂದು ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಎ.ಎಂ.ಖಾನ್ ಅಭಿಪ್ರಾಯಪಟ್ಟರು.

ನಗರದ ಹೋಟೆಲ್ ಶ್ರೀನಿವಾಸ್‌ನ ಮಂಗಳ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬ್ಯಾರಿಗಳ ಭಾಷೆ, ಸಂಸ್ಕೃತಿ, ಆಚಾರ-ವಿಚಾರ ವಿಭಿನ್ನವಾಗಿದೆ. ಪ್ರಾದೇಶಿಕ ಭಿನ್ನತೆಯೂ ಇದೆ. ವ್ಯಾಪಾರ, ಉದ್ದಿಮೆಯಲ್ಲೂ ಬ್ಯಾರಿಗಳು ಮುಂಚೂಣಿಯಲ್ಲಿದ್ದಾರೆ. ಅದೆಷ್ಟೋ ಬ್ಯಾರಿ ಹಿರಿಯರು ನ್ಯಾಯವಾದಿ, ವೈದ್ಯರಾಗಿ ಕಾರ್ಯನಿರ್ವಹಿಸಿದ ನಿದರ್ಶನವೂ ಇದೆ. ಅದನ್ನು ಮುಂದಿನ ಪೀಳಿಗೆ ಮುಂದುವರಿಸುವ ಸಲುವಾಗಿ ಯುವ ಸಮೂಹದಲ್ಲಿ ಜಾಗೃತಿ ಸೃಷ್ಟಿಸಬೇಕಿದೆ ಎಂದು ಎ.ಎಂ. ಖಾನ್ ಹೇಳಿದರು.

ನೂತನ ಶಿಕ್ಷಣ ನೀತಿಯಲ್ಲಿ ಸಾಧಕಗಳೂ ಇವೆ. ಕೌಶಲ ಅಭಿವೃದ್ಧಿಗೆ ಅವಕಾಶವೂ ಇದೆ. ಈ ನಿಟ್ಟಿನಲ್ಲಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಗಮನಹರಿಸಿ ಮುಸ್ಲಿಂ ಯುವ ಸಮೂಹದ ಕೌಶಲವನ್ನು ಹೊರತೆಗೆಯಲು ಪ್ರಯತ್ನಿಸಬೇಕಿದೆ ಎಂದು ಎ.ಎಂ. ಖಾನ್ ಕರೆ ನೀಡಿದರು.

ನೂತನ ಶಿಕ್ಷಣ ನೀತಿಯ ಬಿಕ್ಕಟ್ಟುಗಳು’ ಎಂಬ ವಿಷಯದಲ್ಲಿ ಮಾತನಾಡಿದ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ʼನಮ್ಮಲ್ಲಿ ಅದೆಷ್ಟೋ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉನ್ನತ ವ್ಯಾಸಂಗ ಮಾಡಿದ್ದಾರೆ. ಅವರನ್ನು ಸಮುದಾಯ ಹೇಗೆ ಗೌರವಿಸಿದೆ ಮತ್ತು ಅವರು ಸಮಾಜಕ್ಕೆ ಯಾವ ರೀತಿಯ ಕೊಡುಗೆ ನೀಡಿದ್ದಾರೆ ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಿದೆ. ಕೌಶಲ ಆಧಾರಿತ ಶಿಕ್ಷಣಕ್ಕೆ ಒತ್ತುಕೊಡುವುದರೊಂದಿಗೆ ಮೌಲ್ಯಾಧಾರಿತ ಶಿಕ್ಷಣದ ಕಡೆಗೂ ಗಮನಹರಿಸಬೇಕಿದೆ. ಆಡಳಿತಾತ್ಮಕ ಹುದ್ದೆ ಪಡೆಯಲು ಯುವ ಜನಾಂಗ ಪ್ರಯತ್ನ ಮಾಡಬೇಕಿದೆ ಎಂದರು.

**ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಎ.ಎಂ.ಖಾನ್, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಹೀದ್, ಟ್ರಸ್ಟ್‌ನ ಗೌರವಾಧ್ಯಕ್ಷ ಬಿ.ಎಂ. ಹನೀಫ್, ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್., ಲೀಗಲ್ ರಿಸರ್ಚ್ ಅಂಡ್ ಜಸ್ಟಿಸ್ ಟ್ರಸ್ಟ್ ಅಧ್ಯಕ್ಷ ಬಿ. ಇಬ್ರಾಹಿಂ,ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಭಾಗವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಟ್ರಸ್ಟಿನ ಕೋಶಾಧಿಕಾರಿ ಎಂ.ಎಚ್. ಮಯ್ಯದ್ದಿ ಬ್ಯಾರಿ ಅಡ್ಡೂರು, ಕಾರ್ಯದರ್ಶಿ ಎಂ.ಎ. ಬಾವಾ ಪದರಂಗಿ, ಮುಖ್ಯ ಸಲಹೆಗಾರ ಮುಹಮ್ಮದ್ ಕುಳಾಯಿ, ಟ್ರಸ್ಟಿಗಳಾದ ಎಂ.ನಿ. ಅಬ್ದುಲ್ ನಝೀರ್ ಮಠ, ಎಸ್. ಅಬ್ದುಲ್ ಮಜೀದ್ ಕಣ್ಣೂರು, ಅಬ್ದುಲ್ ಸಲಾಂ ಅಬೂಬಕರ್ ತೋಡಾರ್, ಎಸ್. ಅಬ್ದುಲ್ ರಝಾಕ್ ಸೂರಿಂಜೆ, ಎನ್.ಇ. ಮುಹಮ್ಮದ್ ಮಲ್ಲೂರು, ಎಂ.ಅಬ್ದುಲ್ ಬಶೀರ್ ಮೊಂಟೆಪದವು, ಎಸ್.ಎ. ಮುಹಮ್ಮದ್ ಕುಂಞಿ ಉಪ್ಪಿನಂಗಡಿ, ಮುಹಮ್ಮದ್ ಜಾಬಿರ್ ಜೋಕಟ್ಟೆ ಪಾಲ್ಗೊಂಡಿದ್ದರು.

ಟ್ರಸ್ಟ್‌ನ ಗೌರವಾಧ್ಯಕ್ಷ ಬಿ.ಎಂ. ಹನೀಫ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಬಿ.ಎ.ಷಂಶುದ್ದೀನ್ ಮಡಿಕೇರಿ ಸ್ವಾಗತಿಸಿದರು. ಟ್ರಸ್ಟಿ ರಿಯಾಝ್ ಹುಸೈನ್ ಬಂಟ್ವಾಳ ವಂದಿಸಿದರು. ಉಪಾಧ್ಯಕ್ಷ ಬಿ.ಎ.ಮುಹಮ್ಮದಲಿ ಕಾರ್ಯಕ್ರಮ ನಿರೂಪಿಸಿದರು.
















Tags

MangaloreheritageBeary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X