Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್...

ಮಂಗಳೂರು: ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Dec 2025 10:24 PM IST
share
  • ಮಂಗಳೂರು: ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್‌ಗೆ ಚಾಲನೆ
  • ಮಂಗಳೂರು: ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್‌ಗೆ ಚಾಲನೆ

ಮಂಗಳೂರು, ಡಿ.20: ಅಂಡರ್‌ವಾಟರ್ ಸ್ಪೋಟ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಫಿಸಿಕಲ್ ಎಜುಕೇಶನ್ ಫೌಂಡೇಶನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ಫಿನ್ ಸ್ವಿಮ್ಮಿಂಗ್ ಅಸೋಸಿಯೇಶನ್ ಸಹಯೋಗದಲ್ಲಿ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಆಯೋಜಿಸಲಾಗಿರುವ 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ 2025 ಶನಿವಾರದಂದು ಉದ್ಘಾಟನೆಗೊಂಡಿತು.

ಶಾಸಕ ಡಿ.ವೇದವ್ಯಾಸ ಕಾಮತ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಇಂತಹ ಈಜುಸ್ಪರ್ಧೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಆಯೋಜನೆಯಾಗುತ್ತಿದೆ. ಇದು ಸ್ಥಳೀಯ ಪ್ರತಿಭೆಗಳಿಗೂ ಉತ್ತಮ ಅವಕಾಶವನ್ನು ಒದಗಿಸುತ್ತದೆ ಎಂದರು.

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ನಿಟ್ಟೆ ಸಮೂಹ ಸಂಸ್ಥೆಗಳ ಮುಖ್ಯಸ್ಥ ನಿಟ್ಟೆ ವಿನಯ ಹೆಗ್ಡೆ, ಕಾನೂನು ಸಲಹೆಗಾರ ಆಂಶುಮಾನ್ ಅಮರೀಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್, ಹಿಮಾಚಲ ಪ್ರದೇಶದ ಯುಎಸ್‌ಎಫ್‌ಐ ಅಧ್ಯಕ್ಷ ಸೋಮಾಂಶು ಸೂದ್, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಅದಾನಿ ಗ್ರೂಪ್ ನ ಕಾಪೋರೆಟ್ ವ್ಯವಹಾರಗಳ ಕಾರ್ಯನಿರ್ವಹಣಾ ನಿರ್ದೇಶಕ ಕಿಶೋರ್ ಆಳ್ವ, ಕೆಎಂಸಿ ಆಸ್ಪತ್ರೆಯ ಎಮರ್ಜೆನ್ಸಿ ಸರ್ವಿಸ್ ನ ಕಸ್ಟಮರ್ ಹೆಡ್ ಡಾ. ಜೀದೂ ರಾಧಾಕೃಷ್ಣನ್, ಮಂಗಳೂರು ಸ್ಮಾರ್ಟ್ ಸಿಟಿಯ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ, ದ.ಕ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಅಂತಾರಾಷ್ಟ್ರೀಯ ಕ್ರೀಡಾಪಟುಗಳಾದ ಧನಲಕ್ಷ್ಮೀ, ಪೂವಮ್ಮ ಎಂ.ಆರ್, ದ.ಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ವಿ ವನ್ ಅಕ್ವಾ ಸೆಂಟರ್ ನ ನಿರ್ದೇಶಕರಾದ ನವೀನ್, ರೂಪಾ ಜಿ.ಪ್ರಭು, ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಷನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಡಾ. ತಪನ್ ಕುಮಾರ್, ಸಂಚಾಲಕ ಬಿ.ಕೃಷ್ಣನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X