ಮಂಗಳೂರು,ನ.18: ಮಂಗಳೂರು ತಾಲೂಕು ಪಡುಪೆರಾರ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ 3 ನೇ ಹಂತದ ಗ್ರಾಮ ಸಭೆಯು ನವೆಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ಪಡುಪೆರಾರ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.