Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ದಸರಾ ಸಂಭ್ರಮಕ್ಕೆ ತೆರೆ

ಮಂಗಳೂರು ದಸರಾ ಸಂಭ್ರಮಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ25 Oct 2023 10:11 AM IST
share
ಮಂಗಳೂರು ದಸರಾ ಸಂಭ್ರಮಕ್ಕೆ ತೆರೆ

ಮಂಗಳೂರು, ಅ.25: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ವತಿಯಿಂದ ಆರಂಭಗೊಂಡ 'ಮಂಗಳೂರು ದಸರಾ' ಶೋಭಾಯಾತ್ರೆ ಸುಮಾರು 7 ಕಿ.ಮೀ. ನಗರ ಪ್ರದಕ್ಷಿಣೆಯ ಬಳಿಕ ಬುಧವಾರ ಮುಂಜಾನೆ ಮರಳಿ ಕುದ್ರೋಳಿ ಆಗಮಿಸಿದ ಬಳಿಕ ಪುಷ್ಕರಣಿಯಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲ ಸ್ತಂಭನದೊಂದಿಗೆ ಸಮಾಪನಗೊಂಡಿದೆ.

ಕುದ್ರೊಳಿ ಕ್ಷೇತ್ರದ ಆಧುನೀಕರಣದ ರೂವಾರಿ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆಮಹಾಗಣಪತಿ, ಶಾರದಾ ಮಾತೆ

ಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪೂಜೆ ಯೊಂದಿಗೆ ಮಂಗಳವಾರ ಸಂಜೆ ಶೋಭಾಯಾತ್ರೆ ಮೆರವಣಿಗೆ ಆರಂಭಗೊಂಡಿತ್ತು.

*ವೈಭವದ ದಸರಾ ಮೆರವಣಿಗೆ: ನವದುರ್ಗೆಯರ ಮೆರವಣಿಗೆಯ ಜೊತೆ ಆಕರ್ಷಕ ಹುಲಿ ವೇಷದ ತಂಡಗಳು ಬೃಹತ್ ಗಾತ್ರದ ಟ್ಯಾಬ್ಲೊಗಳ ಟ್ರ ಕ್ ಗಳು, ವಿವಿಧ ಸ್ತಬ್ಧ ಚಿತ್ರಗಳು, ವಿಶೇಷವಾಗಿ ಮಂಗಳೂರಿನ ಸೌಹಾರ್ದ ಸಾರುವ ಟ್ಯಾಬ್ಲೊ ಗಮನ ಸೆಳೆದಿದೆ. ಆಕರ್ಷಕ ಕೇರಳ ದ ತ್ರಿಶೂರಿನ ಬಣ್ಣದ ಕೊಡೆಗಳು, ಬ್ಯಾಂಡ್ ಸೆಟ್ಗಳು, ಸುಮಾರು 40 ಜಾನಪದ ಕುಣಿತಗಳ ತಂಡ, ಕೇರಳ ಚೆಂಡೆವಾದನ, ಕೊಂಬು ಕಹಳೆ ದೇಶದ ಇತಿಹಾಸವನ್ನು ಬಿಂಬಿಸುವ ಸುಮಾರು 60ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆ ಯ ವಿಶೇಷ ಆಕರ್ಷಣೆ ಯಾಗಿತ್ತು.

ದೇವಾಲಯದ ಆವರಣದಲ್ಲಿ ಹುಲಿ ವೇಷಗಳ ತಂಡದಿಂದ ಪ್ರದರ್ಶನ, ವಿವಿಧ ಟ್ಯೋಬ್ಲೋ ಗಳು, ದೀಪಾಲಂಕಾರ ಮೆರವಣಿಗೆಗೆ ಮೆರುಗು ನೀಡಿದೆ.

*ಮಂಗಳಾದೇವಿ ಮಹಾ ರಥೋತ್ಸವ:

ನವರಾತ್ರಿಯ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆದ ಮಂಗಳಾದೇವಿಯ ಉತ್ಸವ ಮಂಗಳವಾರ ತಡರಾತ್ರಿ ನಡೆದ ರಥೋತ್ಸವ ಹುಲಿ ಕುಣಿತ ಆಕರ್ಷಕ ಅಲಂಕಾರದ ಸಂಭ್ರಮದೊಂದಿಗೆ ನಡೆಯಿತು.

*ಬುಧವಾರ(ಅ.25) ನಗರದ ಆಚಾರ್ಯ ಮಠದ ಶಾರದೋತ್ಸವ ಬುಧವಾರ ಶೋಭಾ ಯಾತ್ರೆಯೊಂದಿಗೆ ತೆರೆ ಕಾಣಲಿದೆ.

*ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಪಿಲಿನಲಿಕೆ:

ಮಿಥುನ್ ರೈ ನೇತೃತ್ವದಲ್ಲಿ ಊರ್ವ ಮೈದಾನದಲ್ಲಿ ಪಿಲಿನಲಿಕೆ ಪ್ರತಿಷ್ಠಾನದ ವತಿಯಿಂದ ದಸರಾ ಸಂದರ್ಭದಲ್ಲಿ ನಡೆದ 8ನೇ ವರ್ಷದ ಪಿಲಿನಲಿಕೆ ಸ್ಪರ್ಧೆ ಹಾಗೂ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯುತ್ತಿರುವ ದ್ವಿತೀಯ ವರ್ಷದ 'ಕುಡ್ಲದ ಪಿಲಿ ಪರ್ಬ-2023' ಸ್ಪರ್ಧಾಕೂಟ ಈ ಬಾರಿಯ ದಸರಾ ಸಂಭ್ರಮದಲ್ಲಿ ಜನರ ಆಕರ್ಷಣೆ ಪಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X