Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಹಾನಗರ ಪಾಲಿಕೆ ವಿಪಕ್ಷ...

ಮಂಗಳೂರು: ಮಹಾನಗರ ಪಾಲಿಕೆ ವಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ5 Oct 2023 3:28 PM IST
share
ಮಂಗಳೂರು: ಮಹಾನಗರ ಪಾಲಿಕೆ ವಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ

ಮಂಗಳೂರು: ಮಹಾನಗರ ಪಾಲಿಕೆ ವಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು.

ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜಾ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ್ನು ಮಾಜಿ ಶಾಸಕ ಜೆಆರ್ ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆಆರ್ ಲೋಬೋ ಅವರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ವಿಪಕ್ಷ ಸಂಖ್ಯೆ 14 ಇದ್ದರೂ, ಮುಂದಿನ ಚುನಾವಣೆಯ ಸಂದರ್ಭ 44ಕ್ಕೂ ಹೆಚ್ಚು ಸದಸ್ಯರನ್ನು ಆರಿಸಿ ಕಳಿಸುತ್ತೇವೆ. ಪ್ರವೀಣ್ ಚಂದ್ರ ಆಳ್ವ ಅವರು ವಿಪಕ್ಷ ನಾಯಕನಾಗಿ ಬಿಜೆಪಿಯ ದುರಾಡಳಿತದ ವಿರುದ್ಧ ಎಚ್ಚರಿಸುವ ಹಾಗೂ ಜನಪರ ಸಮರ್ಥ ಹೋರಾಟವನ್ನು ನಡೆಸುವ ಭರವಸೆ ಇದೆ ಎಂದು ನುಡಿದರು.

ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು. ಬಿಜೆಪಿಯ ತಪ್ಪುಗಳನ್ನ ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ ನಾಯಕನಾಗಿ ಹಾರಿಸಲು ಸಹಕರಿಸಿದ ನಾಯಕರನ್ನು ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜ ಶುಭಹಾರೈಸಿದರು. ಕಾಂಗ್ರೆಸ್ ನಾಯಕ ಮಿಥುನ್ ರೈ, ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ರವೂಫ್,ಕವಿತಾ ಸನಿಲ್, ಶಶಿಧರ ಹೆಗ್ಡೆ,ಮನಪಾ ಸದಸ್ಯ ಅನಿಲ್ ಕುಮಾರ್, ಟಿ.ಕೆ ಸುಧೀರ್ ಪದ್ಮರಾಜ್, ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ಅಬ್ದುಲ್ ಸಲೀಂ,ಪ್ರಭಾಕರ ಶ್ರೀಯಾನ್,ಶಾಲೆಟ್ ಪಿಂಟೋ,ಮಮತಾಗಟ್ಟಿ, ಮುತ್ತಿತರ ನಾಯಕರು ಉಪಸ್ಥಿತರಿದ್ದರು.

Tags

MangalorePraveen Chandra Alva
share
ವಾರ್ತಾಭಾರತಿ
ವಾರ್ತಾಭಾರತಿ
Next Story
X