Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಪ್ರೆಸ್‌ಕ್ಲಬ್ : ʼವರ್ಷದ...

ಮಂಗಳೂರು ಪ್ರೆಸ್‌ಕ್ಲಬ್ : ʼವರ್ಷದ ಸಾಧಕರು ಪ್ರಶಸ್ತಿʼಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ11 Dec 2025 6:46 PM IST
share
ಮಂಗಳೂರು ಪ್ರೆಸ್‌ಕ್ಲಬ್ : ʼವರ್ಷದ ಸಾಧಕರು ಪ್ರಶಸ್ತಿʼಗೆ ಅರ್ಜಿ ಆಹ್ವಾನ

ಮಂಗಳೂರು,ಡಿ.11: ಮಂಗಳೂರು ಪ್ರೆಸ್‌ಕ್ಲಬ್‌ನಿಂದ ದ.ಕ.ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್‌ಕ್ಲಬ್ ನ 2025ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾಜಿಕ ಕ್ಷೇತ್ರ ಸಹಿತ ವಿವಿಧ ಕ್ಷೇತ್ರಗಳಲ್ಲಿ ಅಪರೂಪದ, ಅನುಪಮ ಸಾಧನೆಗೈದ ದ.ಕ. ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್‌ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುವುದು.

ಶಿಫಾರಸಿನಲ್ಲಿ ಸಾಧಕರ ಹೆಸರು, ಫೋಟೋ, ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ ಮತ್ತಿತರ ಮಾಹಿತಿಗಳಿರಬೇಕು. ಶಿಫಾರಸು ಪತ್ರದೊಂದಿಗೆ ಸಾಧಕರ ಸಾಧನೆಯ ಬಗ್ಗೆ 200 ಶಬ್ದಗಳಿಗೆ ಮೀರದಂತೆ ಪರಿಚಯ ಹಾಗೂ ಸಂಪೂರ್ಣ ಮಾಹಿತಿಯೊಂದಿಗೆ ಮುಚ್ಚಿದ ಲಕೋಟೆಯಲ್ಲಿ 2025ರ ಡಿ.31ರೊಳಗೆ ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಕಟ್ಟಡ, ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6 ಈ ವಿಳಾಸಕ್ಕೆ ಕಳುಹಿಸಬೇಕು.

ಒಬ್ಬರಿಗೆ ಇಬ್ಬರು ಸಾಧಕರನ್ನು ಶಿಫಾರಸು ಮಾಡುವ ಅವಕಾಶ ಇದೆ. ತಜ್ಞರ ಸಮಿತಿಯು ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಪ್ರೆಸ್‌ಕ್ಲಬ್ ದಿನಾಚರಣೆ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪ್ರೆಸ್‌ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

MangaluruPress Club
share
ವಾರ್ತಾಭಾರತಿ
ವಾರ್ತಾಭಾರತಿ
Next Story
X