ಮಂಗಳೂರು | ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಮಂಗಳೂರು, ನ.29: 2025-26ರ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಪಿ, ಪ್ರಿ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಶುಲ್ಕ ಮರು ಪಾವತಿ, ವಿದೇಶಿ ವಿದ್ಯಾರ್ಥಿ ವೇತನ, IIT,IIM ಪ್ರೋತ್ಸಾಹಧನ ಮತ್ತು BSC & GNM NURSING ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2026ರ ಜ.31ರವರೆಗೆ ವಿಸ್ತರಿಸಲಾಗಿದೆ.
2024-25ನೆ ಸಾಲಿನ ವೃತ್ತಿಪರ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2025ರ ಡಿ.15ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





