Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಸಿಪಿಎಂ ಸಮಿತಿಯ...

ಮಂಗಳೂರು | ಸಿಪಿಎಂ ಸಮಿತಿಯ ನೇತೃತ್ವದಲ್ಲಿ ಡಿ.8ರಂದು ʼಜನತೆಯ ನಡಿಗೆ-ಉತ್ತಮ ಬದುಕಿನ ಕಡೆಗೆʼ ಮೆರವಣಿಗೆ, ಬಹಿರಂಗ ಸಭೆ

ವಾರ್ತಾಭಾರತಿವಾರ್ತಾಭಾರತಿ5 Dec 2025 5:45 PM IST
share
ಮಂಗಳೂರು | ಸಿಪಿಎಂ ಸಮಿತಿಯ ನೇತೃತ್ವದಲ್ಲಿ ಡಿ.8ರಂದು ʼಜನತೆಯ ನಡಿಗೆ-ಉತ್ತಮ ಬದುಕಿನ ಕಡೆಗೆʼ ಮೆರವಣಿಗೆ, ಬಹಿರಂಗ ಸಭೆ

ಮಂಗಳೂರು, ಡಿ.5: ದ.ಕ.ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲೆಯ ಜನರ ಬದುಕಿನ ಮೌಲ್ಯಗಳ ಬಲವರ್ಧನೆಗಾಗಿ ಸಿಪಿಎಂ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಡಿ.8ರಂದು ʼಜನತೆಯ ನಡಿಗೆ-ಉತ್ತಮ ಬದುಕಿನ ಕಡೆಗೆʼ ಎಂಬ ಘೋಷಣೆಯಡಿ ಮೆರವಣಿಗೆ ಮತ್ತು ಬಹಿರಂಗ ಸಭೆ ನಡೆಯಲಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯ ಸುನೀಲ್ ಕುಮಾರ್ ಬಜಾಲ್ ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಸಾವಿರಾರು ಮಂದಿ ಮೆರವಣಿಗೆ ಹೊರಟು ಕ್ಲಾಕ್ಟವರ್ ಬಳಿ ಪ್ರತಿಭಟನಾ ಸಭೆ ನಡೆಸಲಿದ್ದಾರೆ ಎಂದರು.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವು ಜಿಲ್ಲೆಯ ಜನರ ಬದುಕಿನ ಅಭಿವೃದ್ಧಿಯನ್ನು ಕಡೆಗಣಿಸುತ್ತಿದೆ. ಜನರ ನೈಜ ಸಮಸ್ಯೆಗಳ ಪರಿಹಾರದ ಬದಲಾಗಿ ಉಳ್ಳವರ ಹಿತ ಕಾಯುವ ಕೆಲಸ ಮಾಡುತ್ತಿದೆ. ಜಿಲ್ಲೆಯ ಆರೋಗ್ಯ, ಶಿಕ್ಷಣ ವ್ಯವಸ್ಥೆ ಸಂಪೂರ್ಣ ವ್ಯಾಪಾರಿಕರಣಗೊಂಡಿದೆ. ಆರ್ಥಿಕವಾಗಿ ಸಬಲರಾಗಿದ್ದವರಿಗೆ ಮಾತ್ರ ಶಿಕ್ಷಣ ಮತ್ತು ಆರೋಗ್ಯ ಸೇವೆ ಸಿಗುತ್ತಿದೆ. ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗಿದೆ. ಖಾಸಗಿಯವರನ್ನು ನಿಯಂತ್ರಿಸಲಾಗದೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಮಾಫಿಯಾ ಆಗಿ ಬದಲಾಗಿ ಇಡೀ ಜಿಲ್ಲೆಯ ರಾಜಕಾರಣವನ್ನು ನಿಯಂತ್ರಿಸುತ್ತಿದೆ ಎಂದು ಸಿಪಿಎಂ ನಗರ ಕಾರ್ಯದರ್ಶಿ ಯೋಗಿಶ್ ಜಪ್ಪಿನಮೊಗರು ಹೇಳಿದರು.

ಜಿಲ್ಲೆಯ ಜನರು ನಿರುದ್ಯೋಗ, ಕೈಗಾರಿಕೆಗಳ ಪರಿಸರ ಮಾಲಿನ್ಯ, ಮರಳು ಮತ್ತು ಕೆಂಪು ಕಲ್ಲು, ಮನೆ ನಿವೇಶನ, ರಾಷ್ಟೀಯ ಹೆದ್ದಾರಿ ಸಹಿತ ರಸ್ತೆ ಸಮಸ್ಯೆಗಳು ಸೇರಿದಂತೆ ಅನೇಕ ಸಮಸ್ಯೆಗಳಿಂದ ತತ್ತರಿಸಿ ಹೋಗಿದ್ದರೂ ಜನತೆಯ ಜೊತೆಗೆ ನಿಂತು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಜನಪ್ರತಿನಿಧಿಗಳು ಜವಾಬ್ದಾರಿ ಮರೆತಿದ್ದಾರೆ. ಜಿಲ್ಲೆಯ ಜನರ ಬದುಕಿಗೆ ಬೇಕಾಗಿರುವ ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ ಸಮಸ್ಯೆಗಳ ಪರಿಹಾರಕ್ಕೆ ಕನಿಷ್ಠ ಪ್ರಯತ್ನವನ್ನು ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಸಿಪಿಎಂ ಪಕ್ಷ ಜನರ ಬದುಕನ್ನು ಉತ್ತಮಪಡಿಸುವ ಸಲುವಾಗಿ ಈ ಹೋರಾಟವನ್ನು ಹಮ್ಮಿಕೊಂಡಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿಯ ಸದಸ್ಯ ಸಂತೋಷ್ ಬಜಾಲ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿಪಿಎಂ ಮುಖಂಡರಾದ ರವಿಚಂದ್ರ ಕೊಂಚಾಡಿ, ತಯ್ಯೂಬ್ ಬೆಂಗರೆ, ರಿಝ್ವಾನ್ ಬೆಂಗರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X