ಮಂಗಳೂರು | ಡಿ.18 : ಮನಪಾದಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ

ಮಂಗಳೂರು, ಡಿ.11: ಮಂಗಳೂರು ಮಹಾನಗರಪಾಲಿಕೆಯಲ್ಲಿ ಆಡಳಿತಾಧಿಕಾರಿಯ ಕೊಠಡಿಯಲ್ಲಿ ಡಿ.18ರಂದು ಪೂ.11ರಿಂದ 12ಗಂಟೆಯವರೆಗೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯು ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಸಾರ್ವಜನಿಕರು ದೂ.ಸಂ: 0824-2220301/2220318ಕ್ಕೆ ಕರೆ ಮಾಡಿ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





