ಮಂಗಳೂರು: ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣರಿಗೆ ವೀರ ವನಿತೆ ರತ್ನ ಪ್ರಶಸ್ತಿ

ಮಂಗಳೂರು: ದುಬೈ ಒಕ್ಕಲಿಗರ ಸಂಘದಿಂದ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರಿಗೆ ವಿಶ್ವ ಒಕ್ಕಲಿಗರ ವೀರ ವನಿತೆ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕರ್ನಾಟಕದ ಕೃಷಿ ಸಚಿವ ಚೆಲುವರಾಯಸ್ವಾಮಿ, ಇಸ್ರೋ ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷೆ ಡಾ.ರಶ್ಮಿ ನಂದಕಿಶೋರ್, ಒಕ್ಕಲಿಗರ ಡೈರೆಕ್ಟರಿ ಟ್ರಸ್ಟ್‌ನ ಕೆ .ಟಿ.ಚಂದ್ರು ಉಪಸ್ಥಿತರಿದ್ದರು.
Next Story





