Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಮಹಿಳಾ ಬೀದಿ ವ್ಯಾಪಾರಿ...

ಮಂಗಳೂರು | ಮಹಿಳಾ ಬೀದಿ ವ್ಯಾಪಾರಿ ಆತ್ಮಹತ್ಯೆಗೆ ಯತ್ನ ಪ್ರಕರಣ : ಕಿರುಕುಳ ನೀಡಿದವರ ವಿರುದ್ಧ ಪ್ರಕರಣ ದಾಖಲಿಸಲು ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ22 Aug 2025 4:05 PM IST
share

ಮಂಗಳೂರು : 13ವರ್ಷಗಳಿಂದ ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡು ಬರುತ್ತಿರುವ ಬಡ ಬೀದಿ ವ್ಯಾಪಾರಿ ಮಹಿಳೆ ಶಾಲಿನಿ (38ವರ್ಷ ) ಆಟೋ ರಿಕ್ಷಾ ನಿಲ್ದಾಣದ ಹೆಸರಿನಲ್ಲಿ ಬೀದಿ ವ್ಯಾಪಾರಕ್ಕೆ ಅನಗತ್ಯ ತೊಂದರೆ ಮತ್ತು ಪಾಲಿಕೆ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಆರೋಪಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ತೀವ್ರವಾಗಿ ಖಂಡಿಸಿದೆ ಮತ್ತು ಮಹಿಳೆಗೆ ಕಿರುಕುಳ ನೀಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

ಪಾಲಿಕೆಯ ಅನುಮೋದನೆ ಇಲ್ಲದೆ ವಿಧಾನ ಪರಿಷತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನಧಿಕೃತವಾಗಿ ನಿರ್ಮಿಸಿರುವ ಆಟೋ ರಿಕ್ಷಾ ನಿಲ್ದಾಣದ 50ಮೀಟರ್ ದೂರದಲ್ಲಿ ಶಿಸ್ತುಬದ್ದವಾಗಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರೂ, ಮಹಿಳೆಗೆ ಅವಮಾನ ಆಗುವ ರೀತಿಯಲ್ಲಿ ನಿಂದನೆ ಮಾಡುವುದು ಮತ್ತು ಮಹಿಳೆಯ ಸ್ಟಾಲಿಗೆ ಅಡ್ಡಲಾಗಿ ರಿಕ್ಷಾ ನಿಲ್ಲಿಸುವುದು ,ಅವರ ಸರಕುಗಳನ್ನು ಹಾನಿ ಮಾಡುವುದು, ಬೆದರಿಕೆ ಹಾಕುವುದು ಮತ್ತು ರಾಜಕೀಯ ಪ್ರಭಾವ ಬಳಸಿಕೊಂಡು ಅಧಿಕಾರಿಗಳಿಂದ ಎಚ್ಚರಿಕೆ ನೀಡುವಂತ ರೀತಿಯಲ್ಲಿ ಮಹಿಳೆಯ ಮೇಲೆ ನಿರಂತರ ಮಾನಸಿಕ ಕಿರುಕುಳ ನೀಡಿರುವ ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ.

ರಾಜಕೀಯ ಒತ್ತಡದಿಂದ ಮಹಿಳೆಗೆ ಕಿರುಕುಳ ನೀಡಿರುವ ಪಾಲಿಕೆಯ ಅಧಿಕಾರಿಗಳನ್ನು ಅಮಾನತು ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಕಾರ್ಯಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್ ಆಗ್ರಹಿಸಿದ್ದಾರೆ.

ಒಬ್ಬ ಸ್ಥಳೀಯ ಆಡಳಿತಾರೂಢ ರಾಜಕೀಯ ಪಕ್ಷದ ಮುಖಂಡರೊಬ್ಬರ ಪ್ರೇರಣೆಯಿಂದ ರಿಕ್ಷಾ ಚಾಲಕರು ಬಡ ಬೀದಿಬದಿ ಮಹಿಳಾ ವ್ಯಾಪಾರಿಯ ಮೇಲೆ ಒಂದು ತಿಂಗಳಿನಿಂದ ಮಾನಸಿಕ ಕಿರುಕುಳ ನೀಡಿರುವುದು ದುರದೃಷ್ಟಕರ ಮತ್ತು ಆಟೋ ರಿಕ್ಷಾ ಪಾರ್ಕ್ ನಿರ್ಮಾಣಕ್ಕೆ ವಿಶಾಲ ಜಾಗ ಇದ್ದರೂ ಸಂಚಾರಕ್ಕೆ ತೊಂದರೆ ಆಗುವ ಜಾಗದಲ್ಲಿ ಆಟೋ ಪಾರ್ಕ್ ನಿರ್ಮಿಸಿದ್ದಾರೆ. ನಗರ ಪಾಲಿಕೆ ಮತ್ತು ಸಂಚಾರಿ ಪೋಲೀಸರ ಅನುಮೋದನೆ ಇಲ್ಲದೆ ಆಟೋ ಪಾರ್ಕ್ ನಿರ್ಮಾಣ ಕಾನೂನು ಬಾಹಿರ ಕ್ರಮವಾಗಿದೆ. ಮಹಿಳಾ ವ್ಯಾಪಾರಿಗೆ ಕಿರುಕುಳ ನೀಡಿದವರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ವಿಫಲರಾದರೆ ಬೀದಿಬದಿ ವ್ಯಾಪಾರಸ್ಥರಿಂದ ಬೋಂದೆಲ್ ಚಲೋ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಇದರ ಗೌರವಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಪತ್ರಿಕಾ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X