Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಜ.17, 18ರಂದು ಆಹಾರ ಮೇಳ...

ಮಂಗಳೂರು | ಜ.17, 18ರಂದು ಆಹಾರ ಮೇಳ ಪ್ರದರ್ಶನ, ಮನರಂಜನಾ ಕಾರ್ಯಕ್ರಮ : ಕುಶಾಲ್ ಕುಮಾರ್ ಕೆ.

ವಾರ್ತಾಭಾರತಿವಾರ್ತಾಭಾರತಿ14 Jan 2026 3:16 PM IST
share
ಮಂಗಳೂರು | ಜ.17, 18ರಂದು ಆಹಾರ ಮೇಳ ಪ್ರದರ್ಶನ, ಮನರಂಜನಾ ಕಾರ್ಯಕ್ರಮ : ಕುಶಾಲ್ ಕುಮಾರ್ ಕೆ.

ಮಂಗಳೂರು, ಜ. 14 : ಸಾಮಾಜಿಕ, ಶೈಕ್ಷಣಿಕ ಸಹಿತ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶಕ್ತಿನಗರ ಪದವು ಫ್ರೆಂಡ್ಸ್ ಕ್ಲಬ್ ಇದೀಗ ಸ್ವರ್ಣ ಸಂಭ್ರಮದಲ್ಲಿದ್ದು, ಇದನ್ನು ವಿಶೇಷ ನೆಲೆಯಲ್ಲಿ ಆಚರಿಸುವ ಆಶಯದಿಂದ ಪಿಎಫ್ಸಿ ಪರ್ಬ ಎಂಬ ಆಹಾರ ಮೇಳ ಪ್ರದರ್ಶನ ಹಾಗೂ ಮನರಂಜನಾ ಕಾರ್ಯಕ್ರಮ ಶಕ್ತಿನಗರದ ಸರಕಾರಿ ಫ್ರೌಢಶಾಲಾ ಮೈದಾನದಲ್ಲಿ ಜ.17 ಹಾಗೂ ಜ.18ರಂದು ಆಯೋಜಿಸಲಾಗಿದೆ ಎಂದು ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ ಕೆ. ತಿಳಿಸಿದ್ದಾರೆ.

ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ಸ್ವರ್ಣ ಸಂಭ್ರಮ ವಾರ್ಷಿಕೋತ್ಸವ ಕಾರ್ಯಕ್ರಮಗಳು ಫೆ.13ರಿಂದ 17ರವರೆಗೆ ವಿವಿಧ ಮನರಂಜನಾ ಕಾರ್ಯಕ್ರಮದೊಂದಿಗೆ ನಡೆಯಲಿದೆ. ಪೂರ್ವಭಾವಿಯಾಗಿ ನಡೆಯುವ ಆಹಾರ ಮೇಳವನ್ನು ಜ.17ರಂದು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಲಿದ್ದಾರೆ. ಜ.18ರಂದು ಸಂಜೆ 7 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಾಧಕ ಶ್ರೇಷ್ಠರನ್ನು ಗೌರವಿಸಲಾಗುವುದು ಎಂದರು.

ಆಹಾರ ಮೇಳದಲ್ಲಿ ಸುಮಾರು 30ಕ್ಕೂ ಮೇಲ್ಪಟ್ಟು ವಿವಿಧ ಖಾದ್ಯಗಳ ಮಳಿಗೆಗಳು ಹಾಗೂ ಸುಮಾರು 10ಕ್ಕೂ ಮಿಕ್ಕಿದ ವಿವಿಧ ಪ್ರದರ್ಶನ, ಆಟದ ಮಳಿಗೆಗಳು ಇರಲಿವೆ. ಮನರಂಜನೆಯ ಅಂಗವಾಗಿ ಎರಡೂ ದಿನ ಸಂಜೆ 4ರಿಂದ ರಾತ್ರಿ 10ರವರೆಗೆ ಸಾರ್ವಜನಿಕರಿಗೆ ಕರೋಕೆ ಸಂಗೀತ, ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು, ನೃತ್ಯ ಪ್ರದರ್ಶನ ಸಹಿತ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪದವು ಫ್ರೆಂಡ್ಸ್ ಕ್ಲಬ್ ಹಾಗೂ ಸ್ವರ್ಣ ಸಂಭ್ರಮ ಸಮಿತಿ ಪದಾಧಿಕಾರಿಗಳಾದ ರವೀಂದ್ರ ರೈ, ಹರೀಶ್ ಕುಮಾರ್, ರವೀಂದ್ರ, ದಿನೇಶ್ ಟಿ., ರಾಮಕೃಷ್ಣ ಭಟ್, ರವಿಚಂದ್ರ ಉಪಸ್ಥಿತರಿದ್ದರು.

Tags

ExhibitionFood FestivalMangaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X