Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪತಿಯನ್ನು ಕತ್ತು ಹಿಸುಕಿ ಕೊಂದ...

ಮಂಗಳೂರು: ಪತಿಯನ್ನು ಕತ್ತು ಹಿಸುಕಿ ಕೊಂದ ಪ್ರಕರಣ; ಪತ್ನಿ ಸೆರೆ

ವಾರ್ತಾಭಾರತಿವಾರ್ತಾಭಾರತಿ13 Jan 2024 7:59 PM IST
share
ಮಂಗಳೂರು: ಪತಿಯನ್ನು ಕತ್ತು ಹಿಸುಕಿ ಕೊಂದ ಪ್ರಕರಣ; ಪತ್ನಿ ಸೆರೆ

ಮಂಗಳೂರು, ಜ.13: ಪತಿಯ ಕತ್ತು ಹಿಸುಕಿ ಕೊಂದು ಹಾಕಿ ನಾಟಕವಾಡಿದ ಆರೋಪದ ಮೇಲೆ ಆರೋಪಿ ಪತ್ನಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಗ್ರಾಮದ ಹನುಮಂತಪ್ಪ ಪೂಜಾರಿ (29) ಕೊಲೆಯಾದ ವ್ಯಕ್ತಿಯಾಗಿದ್ದು, ಈತನ ಪತ್ನಿ ಗೀತಾ ಕೊಂದ ಬಳಿಕ ಯಾರೋ ತನ್ನ ಪತಿಯನ್ನು ಕೊಲೆಗೈದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರು ಪತ್ನಿಯೇ ಪತಿಯನ್ನು ಕೊಲೆಗೈದಿರುವುದನ್ನು ಪತ್ತೆ ಹಚ್ಚಿ ದ್ದಾರೆ. ಅಲ್ಲದೆ ಆರೋಪಿ ಗೀತಾಳನ್ನು ಬಂಧಿಸಿದ್ದಾರೆ.

ತನ್ನ ಪತಿ ಹನುಮಂತಪ್ಪ ಪೂಜಾರಿ ಇಬ್ಬರು ಮಕ್ಕಳೊಂದಿಗೆ ನಂತೂರಿನ ಬಾಡಿಗೆ ಮನೆಯಲ್ಲಿ 10 ವರ್ಷಗಳಿಂದ ವಾಸವಿದ್ದು, ಹೆಲ್ಪರ್ ಕೆಲಸ ಮಾಡಿಕೊಂಡಿದ್ದೇವೆ. ಜ.10ರಂದು ಹೆಲ್ಪರ್ ಕೆಲಸಕ್ಕೆ ಹೋಗಿದ್ದ ಪತಿಯು ಸಂಜೆ 7ಕ್ಕೆ ಮನೆಗೆ ಬರುವಾಗ ವಿಪರೀತ ಕುಡಿದುಕೊಂಡು ಬಂದಿದ್ದರು. ಮನೆಯಲ್ಲೂ ಪುನಃ ಕುಡಿದಿದ್ದರು. ನಂತರ ಊಟ ಮಾಡಿ ಮನೆಯಲ್ಲಿ ಎಲ್ಲರೊಂದಿಗೆ ಮಲಗಿದ್ದರು. ಬೆಳಗ್ಗಿನ ಜಾವ 2ಗಂಟೆಗೆ ಎಚ್ಚರವಾದಾಗ ಪಕ್ಕದಲ್ಲಿ ಮಲಗಿದ್ದ ಪತಿ ಗೇಟಿನ ಬಳಿ ಮಲಗಿದ್ದು ಕಂಡು ಬಂದರು. ಕುಡಿತದಿಂದ ವಾಂತಿ ಮಾಡಿಕೊಂಡು ಮಾತನಾಡಲಾಗದ ಸ್ಥಿತಿಯಲ್ಲಿದ್ದವರನ್ನು ಕಂಡು ಪತಿಯ ಅಣ್ಣ ವಿನಾಯಕನಿಗೆ ಪೋನ್ ಮಾಡಿ ವಿಷಯ ತಿಳಿಸಿದ್ದು, ಬಳಿಕ ಇಬ್ಬರೂ ಸೇರಿ 108 ಆ್ಯಂಬುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆ ಚಿಕಿತ್ಸೆಗೆ ಕರೆದುಕೊಂಡು ಹೋದೆವು. ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಪತಿ ದಿನಾ ವಿಪರೀತ ಕುಡಿಯುತ್ತಿದ್ದು, ಅದರಿಂದ ಅಥವಾ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಜ.11ರಂದು ಬೆಳಗ್ಗೆ ಕದ್ರಿ ಠಾಣೆಗೆ ತೆರಳಿದ್ದ ಗೀತಾ ದೂರಿನಲ್ಲಿ ಮನವಿ ಮಾಡಿದ್ದಳು.

ಈ ಮಧ್ಯೆ ಹನುಮಂತಪ್ಪ ಪೂಜಾರಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಮೃತನ ಕುತ್ತಿಗೆಯನ್ನು ಹಿಸುಕಿ ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ವರದಿ ನೀಡಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರು ಹನುಮಂತಪ್ಪ ಪೂಜಾರಿಯ ಪತ್ನಿ ಗೀತಾಳನ್ನು ವಿಚಾರಣೆಗೊಳಪಡಿಸಿದಾಗ ಆಕೆ ಕೊಲೆಗೈದ ಕೃತ್ಯವನ್ನು ಒಪ್ಪಿಕೊಂಡಿ ದ್ದಾಳೆ. ಹಾಗೇ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X