Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಸಂವಿಧಾನವನ್ನು ನಾವು...

ಮಂಗಳೂರು | ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ : ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ26 Nov 2025 10:00 PM IST
share
ಮಂಗಳೂರು | ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ : ಹರೀಶ್ ಕುಮಾರ್

ಮಂಗಳೂರು, ನ.26: ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಸಂವಿಧಾನ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಮತ್ತು ಮಾಹಿತಿ ಹಕ್ಕು ಘಟಕದ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸಂವಿಧಾನ ಪೀಠಿಕೆ ಬೋಧಿಸಿ ಬಳಿಕ ಮಾತನಾಡುತ್ತಿದ್ದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ ಬಹುತ್ವ ಭಾರತದ ಬುನಾದಿಯಾಗಿದೆ. ಭಾರತೀಯರಿಗೆ ಸಂವಿಧಾನ ಪವಿತ್ರ ಗ್ರಂಥವಾಗಿದ್ದು, ಸಂವಿಧಾನಕ್ಕೆ ಗೌರವ ನೀಡಿ ಸಂವಿಧಾನದ ಬಗ್ಗೆ ತಿಳಿಯುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಸಂವಿಧಾನ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಈ ಸಂದರ್ಭ ದ.ಕ.ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಮತ್ತು ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ಅವರು ಸಂವಿಧಾನದ ಮಹತ್ವದ ಬಗ್ಗೆ ವಿವರಿಸಿದರು.

ಸಂವಿಧಾನ ಪೀಠಿಕೆ, ಅಂಬೇಡ್ಕರ್ ಭಾವಚಿತ್ರ ಅನಾವರಣ :

ಇದಕ್ಕೂ ಮುನ್ನ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾನೂನು ಘಟಕದ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಅಳವಡಿಸಿದ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿದರು.

ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಮುಖಂಡರಾದ ಶಾಹುಲ್ ಹಮೀದ್ ಕೆ.ಕೆ, ಜೋಕಿಂ ಡಿಸೋಜಾ, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ದಿನೇಶ್ ಮುಳೂರು, ಶೈಲಜಾ ಬಂಟ್ವಾಳ, ಪ್ರೇಮ್ ನಾಥ್ ಬಳ್ಳಾಲ್ ಭಾಗ್, ನಿತ್ಯಾನಂದ ಶೆಟ್ಟಿ, ಕಾನೂನು ಘಟಕದ ವಿಧಾನಸಭಾ ಅಧ್ಯಕ್ಷರಾದ ಮೆಲ್ವಿನ್ ಜೋನ್ಸನ್ ಲೋಬೊ, ನವೀನ್ ಪೈಸ್, ಕ್ಸೆವಿಯರ್ ಪಾಲೇಲಿ ಮತ್ತಿತರರು ಉಪಸ್ಥಿತರಿದ್ದರು.

ಡಿಸಿಸಿ ಉಪಾಧ್ಯಕ್ಷ ಶುಭೋದಯ ಆಳ್ವ ಸ್ವಾಗತಿಸಿದರು. ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ವಂದಿಸಿದರು.

Tags

MangaluruConstitution
share
ವಾರ್ತಾಭಾರತಿ
ವಾರ್ತಾಭಾರತಿ
Next Story
X