Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಬೆಳೆ ವಿಮೆ ಪರಿಹಾರ ಅಸಮರ್ಪಕ...

ಮಂಗಳೂರು | ಬೆಳೆ ವಿಮೆ ಪರಿಹಾರ ಅಸಮರ್ಪಕ : ಪರಿಷ್ಕರಿಸಲು ರೈತ ಮುಖಂಡರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Dec 2025 10:12 PM IST
share
ಮಂಗಳೂರು | ಬೆಳೆ ವಿಮೆ ಪರಿಹಾರ ಅಸಮರ್ಪಕ : ಪರಿಷ್ಕರಿಸಲು ರೈತ ಮುಖಂಡರ ಆಗ್ರಹ
ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕೃಷಿ ಪತ್ತಿನ ಸಹಕಾರಿ ಮುಖಂಡರ ಸಭೆ

ಮಂಗಳೂರು,ಡಿ.12 : ಬೆಳೆ ವಿಮೆ ಪರಿಹಾರದಲ್ಲಿ ನ್ಯೂನತೆಯಾಗಿದ್ದು, ಪರಿಷ್ಕರಣೆಯಾಗಬೇಕು ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಎಸ್ ಸಿ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಆಗ್ರಹಿಸಿದರು.

ಸಭೆಯಲ್ಲಿ ಬೆಳೆ ವಿಮೆಯ ಪರಿಹಾರವನ್ನು ಸಹಕಾರಿ ಬ್ಯಾಂಕುಗಳ ಮೂಲಕ ರೈತರಿಗೆ ಪಾವತಿಸಿದರೆ ಉತ್ತಮ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ತೋಟಗಾರಿಕಾಧಿಕಾರಿ ದರ್ಶನ್ ಈ ಬಗ್ಗೆ ಮಾಹಿತಿ ನೀಡುತ್ತಾ, ಕಳೆದ ವರ್ಷ 215 ಕೋಟಿ ರೂ. ಪ್ರಿಮಿಯಂ ಸಂಗ್ರಹವಾಗಿದೆ. 270 ಕೋಟಿ ರೂ. ಪಾವತಿಯಾಗಿದೆ. ಈ ವರ್ಷ 277 ಕೋಟಿ ಬೆಳೆ ವಿಮಾ ಕಂತು ಸಂಗ್ರಹಿಸಲಾಗಿದೆ. ಇದುವರೆಗೆ 169 ರೂ. ಕೋಟಿ ಪಾವತಿಯಾಗಿದೆ. ಬೆಳೆ ವಿಮಾ ಪಾವತಿ ಕಡಿಮೆಯಾಗಿರುವ ಕಾರಣ ಪರಿಷ್ಕರಿಸಲು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮಳೆ ಮಾಪನ ಸರಿಯಾಗಿ ಆಗುತ್ತಿಲ್ಲ. ಇದರಿಂದ ವಿಮಾ ಪರಿಹಾರ ಮೊತ್ತ ಸರಿಯಾಗಿ ಪಾಪಾವತಿಯಾಗಿಲ್ಲ ಎಂದು ಸಭೆಯಲ್ಲಿ ಭಾಗವಹಿಸಿದ್ದ ಮಹೇಶ್ ಕರಿಕ್ಕಳ ಆರೋಪಿಸಿದರು.

ಬೆಳೆ ವಿಮೆಮಾಡುವ ಸಂದರ್ಭದಲ್ಲಿ ಪಾಲಿಸಿದಾರರಿಗೆ ವೈಯಕ್ತಿಕವಾಗಿ ಪಾಲಿಸಿ ಬಾಂಡ್ ನೀಡಬೇಕು. ಪ್ರಸ್ತುತ ವಿಮಾ ಪಾಲಿಸಿ ದಾಖಲೆ ನೀಡುತ್ತಿಲ್ಲ ಎಂದು ಪ್ರಕಾಶ್ ಚಂದ್ರ ಕಂಬದ ಕೋಣೆ ಆರೋಪಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸಹಕಾರ ಸಂಘಗಳ ಅಧ್ಯಕ್ಷರು ಬೆಳೆ ವಿಮೆಯ ನ್ಯೂನತೆಯ ಕಾರಣದಿಂದ ರೈತರಿಂದ ಬೈಗುಳ ವನ್ನು ತಿನ್ನಬೇಕಾಗಿದೆ. ಈ ನ್ಯೂನತೆ ಸರಿಪಡಿಸಬೇಕಾಗಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ , ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರುಗಳಾದ ಟಿ.ಜಿ.ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್.ಬಿ. ಜಯರಾಮ್ ರೈ, ಕೆ.ಜೈರಾಜ್ ಬಿ.ರೈ., ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಎಸ್.ಎನ್.ಮನ್ಮಥ, ಕುಶಲಪ್ಪ ಗೌಡ, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ‌, ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್., ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ದರ್ಶನ್, ಉಡುಪಿ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ನಿಧೀಶ್, ಟಾಟಾ ಎಐಜಿ ಜನರಲ್ ಇನ್ಸೂರೆನ್ಸ್ ಕಂಪನಿಯ ಹಿರಿಯ ಪ್ರಬಂಧಕ ಶುಭಂ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೋಟ್ಟು ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X