Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಅಪಘಾತದಲ್ಲಿ ಪಾದಚಾರಿ ಮೃತ್ಯು:...

ಮಂಗಳೂರು| ಅಪಘಾತದಲ್ಲಿ ಪಾದಚಾರಿ ಮೃತ್ಯು: ಆರೋಪಿ ಕಾರು ಚಾಲಕನಿಗೆ ಜೈಲುಶಿಕ್ಷೆ, ದಂಡ

ವಾರ್ತಾಭಾರತಿವಾರ್ತಾಭಾರತಿ8 March 2026 9:14 PM IST
share
ಮಂಗಳೂರು| ಅಪಘಾತದಲ್ಲಿ ಪಾದಚಾರಿ ಮೃತ್ಯು: ಆರೋಪಿ ಕಾರು ಚಾಲಕನಿಗೆ ಜೈಲುಶಿಕ್ಷೆ, ದಂಡ

ಮಂಗಳೂರು: ರಸ್ತೆ ಅಪಘಾತದಲ್ಲಿ ಪಾದಚಾರಿಯ ಸಾವಿಗೆ ಕಾರಣನಾಗಿದ್ದಲ್ಲದೆ ಪೊಲೀಸರಿಗೂ ಮಾಹಿತಿ ನೀಡದೆ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನಿಗೆ ನ್ಯಾಯಾಲಯ ಒಂದೂವರೆ ತಿಂಗಳ ಜೈಲು ಶಿಕ್ಷೆ ಹಾಗೂ 8 ಸಾವಿರ ರೂ. ದಂಡ ವಿಧಿಸಿದೆ.

2024ರ ಎ.28ರಂದು ಪೂ.11ಕ್ಕೆ ಕುಂಟಿಕಾನ ಬಳಿಯ ಬಾರೆಬೈಲು ಕ್ರಾಸ್ ಬಳಿ ರಾ.ಹೆ. 66ನ್ನು ತಪನ್ ಚೌಧರಿ (27) ಮತ್ತವರ ಸ್ನೇಹಿತ ದಾಟುತ್ತಿದ್ದ ವೇಳೆ ಕೆಪಿಟಿಯಿಂದ ಕೊಟ್ಟಾರ ಕಡೆಗೆ ವೇಗವಾಗಿ ಸಾಗಿ ಬಂದ ಕಾರು ತಪನ್‌ಗೆ ಢಿಕ್ಕಿ ಹೊಡೆದಿತ್ತು. ಇದರಿಂದ ಡಾಮರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ತಪನ್‌ರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಅಪಘಾತಕ್ಕೆ ಕಾರಣನಾದ ಕಾರು ಚಾಲಕ ಗುರುಪ್ರಸಾದ್ ಎಂ.ಆರ್. ಆಸ್ಪತ್ರೆಗೆ ಸಾಗಿಸದೆ ಸ್ಥಳದಿಂದ ಕಾರಿನೊಂದಿಗೆ ಪರಾರಿಯಾಗಿದ್ದ. ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ವೇಳೆ ಅಪಘಾತಕ್ಕೆ ಕಾರಣವಾದ ಕಾರಿಗೆ ವಾಯುಮಾಲಿನ್ಯ ದೃಢೀಕರಣ ಮಾಡಿಸಿರಲಿಲ್ಲ ಎಂದು ತಿಳಿದು ಬಂದಿತ್ತು. ಅದರಂತೆ ಆಗಿನ ಕದ್ರಿ ಠಾಣಾ ಪೊಲೀಸ್ ನಿರೀಕ್ಷಕ ಇ. ಆನಂದ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಜೆಎಂಎಫ್‌ಸಿ 8ನೇ ನ್ಯಾಯಾಲಯದ ನ್ಯಾಯಾಧೀಶ ಫವಾಝ್ ಪಿ.ಎ. ಅವರು ಆರೋಪಿ ಗುರುಪ್ರಸಾದ್‌ಗೆ ಒಂದೂವರೆ ತಿಂಗಳ ಜೈಲು ಶಿಕ್ಷೆ, 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಆರೋನ್ ಡಿಸೋಜ ವಿಟ್ಲ ವಾದ ಮಂಡಿಸಿದ್ದಾರೆ.

Tags

MangaluruPedestriandiesaccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X