Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಮಗ್ರ ಕಲಿಕೆಯಲ್ಲಿ...

ಮಂಗಳೂರು: ಸಮಗ್ರ ಕಲಿಕೆಯಲ್ಲಿ ʼಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ʼ ಗೆ ಪ್ರಥಮ ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ12 Jan 2024 12:57 PM IST
share
ಮಂಗಳೂರು: ಸಮಗ್ರ ಕಲಿಕೆಯಲ್ಲಿ ʼಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ʼ ಗೆ ಪ್ರಥಮ  ರ‍್ಯಾಂಕ್

ಮಂಗಳೂರು: Education Today ನಡೆಸಿರುವ ಸಮೀಕ್ಷೆಯಲ್ಲಿ ಸಿಬಿಎಸ್ಇ ಮಾಪನದ ಪ್ರಕಾರ, ಸಮಗ್ರ ಕಲಿಕೆಯಲ್ಲಿ ಇಡೀ ಭಾರತದಲ್ಲಿ ಪ್ರಥಮ‌ ರ‍್ಯಾಂಕ್ ಪಡೆಯುವ ಮೂಲಕ ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಅದ್ಭುತ ಸಾಧನೆ ಮಾಡಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಆಡಳಿತ ಮಂಡಳಿಯು, ಬದ್ಧತೆ, ಉತ್ಕೃಷ್ಟತೆ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮೂಲಕ ಶಾಲೆಯು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಆ ಮೂಲಕ ಉನ್ನತ ಶಿಕ್ಷಣ ಒದಗಿಸುವಲ್ಲಿ ತನ್ನದೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ ಎಂದು ಹೇಳಿದೆ.

ಬೆಂಗಳೂರಿನ ದ ತಾಜ್ ಹೋಟೆಲ್ ನಲ್ಲಿ ಡಿಸೆಂಬರ್ 11, 2023ರಂದು ನಡೆದ ಸಮಾರಂಭದಲ್ಲಿ ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ಹೈದರ್ ಅಲಿ ಹಾಗೂ ಟ್ರಸ್ಟಿ ರಾಹಿಲ್ ಹೈದರ್ ಅವರಿಗೆ ʼಇಂಡಿಯಾ ಸ್ಕೂಲ್ ಮೆರಿಟ್ ಅವಾರ್ಡ್ಸ್ 2023ʼ ಅನ್ನು ಪ್ರದಾನ ಮಾಡಲಾಯಿತು.

ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಸಮಗ್ರ ಕಲಿಕೆಯಲ್ಲಿ ಪ್ರಥಮ ಸ್ಥಾನಕ್ಕೆ ಪಾತ್ರವಾಗಿರುವುದು ಅದರ ರಾಜಿರಹಿತ ಶೈಕ್ಷಣಿಕ ಉತ್ಕೃಷ್ಟತೆಗೆ ಸಾಕ್ಷಿಯಾಗಿದೆ ಹಾಗೂ ಉತ್ತಮ ವ್ಯಕ್ತಿಗಳನ್ನು ರೂಪಿಸುವಲ್ಲಿ ಅದರ ಬದ್ಧತೆಯನ್ನು ತೋರಿಸುತ್ತದೆ ಎಂದು ಸಂಸ್ಥೆಯು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X