ಮಂಗಳೂರು | ನ.22, 23 ರಂದು ಸಿಟಿಗೋಲ್ಡ್‌ನಲ್ಲಿ ವಿಶೇಷ ರಿಯಾಯಿತಿ ಕೊಡುಗೆ

ಮಂಗಳೂರು,ನ.21:ನಗರದ ಕಂಕನಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ 11ನೇ ವಾರ್ಷಿಕೋತ್ಸವದ ಪ್ರಯುಕ್ತ ನ.22ರಿಂದ 23ರವರೆಗೆ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮೇಳ ನಡೆಯಲಿದೆ.
ಚಿನ್ನಾಭರಣಗಳ ತಯಾರಿಕಾ ಶುಲ್ಕದ ಮೇಲೆ ಫ್ಲಾಟ್ ಶೇ.60 ಹಾಗೂ ವಜ್ರಾಭರಣ ಖರೀದಿ ಪ್ರತೀ ಕ್ಯಾರೆಟ್ ಮೇಲೆ 18,000 ರೂ. ರಿಯಾಯಿತಿ ನೀಡಲಾಗುವುದು ಎಂದು ಸಿಟಿ ಗೋಲ್ಡ್ ಸಂಸ್ಥೆಯ ಪ್ರಕಟನೆ ತಿಳಿಸಿದೆ.
Next Story





