Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಲಿಕುಳ ಲೇಕ್ ಗಾರ್ಡನ್‌ನಲ್ಲಿ...

ಪಿಲಿಕುಳ ಲೇಕ್ ಗಾರ್ಡನ್‌ನಲ್ಲಿ ಮತ್ಸ್ಯೋತ್ಸವ-2025 ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 July 2025 10:18 PM IST
share
ಪಿಲಿಕುಳ ಲೇಕ್ ಗಾರ್ಡನ್‌ನಲ್ಲಿ ಮತ್ಸ್ಯೋತ್ಸವ-2025 ಕಾರ್ಯಕ್ರಮ

ಮಂಗಳೂರು, ಜು.27: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಜಂಟಿ ಆಶ್ರಯದಲ್ಲಿ ಪಿಲಿಕುಳ ಲೇಕ್ ಗಾರ್ಡನ್‌ನಲ್ಲಿ ರವಿವಾರ ಪಿಲಿಕುಳ ಮತ್ಸ್ಯೋತ್ಸವ-2025 ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಪಿಲಿಕುಳ ಲೇಕ್ ಗಾರ್ಡನ್‌ನಲ್ಲಿ ಸಮುದ್ರದ ಮೀನಿಗಿಂತ ಭಿನ್ನವಾಗಿರುವ ಪಿಲಿಕುಳ ಲೇಕ್‌ಗಾರ್ಡನ್ ಈ ಮೀನು ತಿನ್ನಲು ರುಚಿ ಹಾಗೂ ಉತ್ತಮವಾಗಿವೆ. ಪಿಲಿಕುಳದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಸುವ ನಿಟ್ಟಿನಲ್ಲಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಉಪಸಮಿತಿ ರಚಿಸಲಾಗಿದೆ. ಸಮಿತಿಯ ಸಲಹೆ- ಸೂಚನೆ ಯಂತೆ ಅಭಿವೃದ್ಧಿ ಕೆಲಸಗಳು ಆಗಲಿದೆ ಎಂದರು.

ಪಿಲಿಕುಳ ವೈಜ್ಞಾನಿಕ ಅಧಿಕಾರಿ ರಾಮಕೃಷ್ಣ ಮರಾಠಿ ಕಾರ್ಯಕ್ರಮ ನಿರೂಪಿಸಿದರು.

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ, ಮೀನುಗಾರಿಕೆ ಮತ್ತು ಪ್ರವಾಸೋದ್ಯಮ ಇಲಾಖೆಯ ಉಪ-ನಿರ್ದೇಶಕ ದಿಲೀಪ್ ಕುಮಾರ್, ಕೆಎಫ್‌ಡಿಸಿ ಮಹಾ ಪ್ರಬಂಧಕ ಮಹೇಶ್ ಕುಮಾರ್, ಪಿಲಿಕುಳ ಸಂಸ್ಕೃತಿ ಗ್ರಾಮದ ಯೋಜನಾಧಿಕಾರಿ ಡಾ. ನಿತೀನ್, ಮೀನುಗಾರಿಕಾ ಮಹಾವಿದ್ಯಾಲಯದ ನಿವೃತ್ತ ಡೀನ್ ಡಾ. ಶಿವಕುಮಾರ್ ಮಗದ, ಪ್ರಭಾರ ಆಡಳಿತಾಧಿಕಾರಿ ಅಶೋಕ್, ಪ್ರಾಧಿಕಾರ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಎನ್.ಜಿ. ಮೋಹನ್, ಶಿವರಾಮ ಮಲ್ಲಿ, ಹಾಸನ ಪಶು ವೈದ್ಯಕೀಯ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಾ. ಬಿ.ಕೆ. ನಾಗರಾಜ್, ಎಂದು ಪಿಲಿಕುಳ ಲೇಕ್ ಗಾರ್ಡನ್‌ನ ನೇತೃತ್ವ ವಹಿಸಿದ್ದ ಎಂ ಎಸ್. ನಝೀರ್ ಮತ್ತಿತರರು ಉಪಸ್ಥಿತರಿದ್ದರು.

*ಪ್ರತಿ ವರ್ಷದಂತೆ ಈ ವರ್ಷವೂ ಶಿಕಾರಿಪುರ, ಹರಪ್ಪನಹಳ್ಳಿ ಮತ್ತು ಕೊಟ್ಟೂರಿನ ನಿಪುಣ ಮೀನುಗಾರರು ಕಳೆದ ರಾತ್ರಿ ಕೆರೆಗೆ ಬಲೆ ಬೀಸಿದ್ದರು. ರವಿವಾರ ಮುಂಜಾವದಿಂದ ತೆಪ್ಪಗಳ ಮೂಲಕ ದಡಕ್ಕೆ ಮೀನು ತರಲಾಯಿತು. ರೋಹು, ಕಾಟ್ಲ, ಕಾಮನ್ ಕಾರ್ಪ್ (ಗೌರಿ ಮೀನು) ಮತ್ತು ತೆಲಪಿಯಾ ಮೀನು ಮಾರಾಟ ಬಿರುಸು ಪಡೆದಿತ್ತು.

*1 ಕಿಲೋ ತೆಲಪಿಯಾ ಮೀನಿಗೆ 100 ರೂ., ರೋಹು, ಕಾಟ್ಲ, ಕಾಮನ್ ಕಾರ್ಪ್‌ಗೆ 160 ರೂ. ನಿಗದಿಪಡಿಸಲಾಗಿತ್ತು. ಈ ಬಾರಿ ಸಾವಿರ ಕಿಲೋಗಿಂತಲೂ ಹೆಚ್ಚಿನ ತೂಕದ ಮೀನು ಲಭ್ಯವಾಗಿದೆ ಎಂದು ತಿಳಿದು ಬಂದಿದೆ.

*ಲೇಕ್ ಗಾರ್ಡನ್‌ಗೆ ಈ ಬಾರಿ 20,000ಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಡಲಾಯಿತು. ಈ ಬಾರಿ ಸುಮಾರು ನಾಲ್ಕೈದು ಕಿಲೋ ತೂಕದ ಮೀನುಗಳು ಬಲೆಗೆ ಬಿದ್ದಿವೆ. ಗ್ರಾಹಕರಿಗೆ ಅನುಕೂಲವಾಗುವಂತೆ ಕಿಲೋ ಮೀನಿಗೆ 30 ರೂ. ಪಡೆದು ಶುಚಿ ಮಾಡಿ ಕೊಡುವ ವ್ಯವಸ್ಥೆಯನ್ನೂ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X