ಮೌಲಾನ ಆಝಾದ್ ಪ.ಪೂ. ಕಾಲೇಜು : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು, ಆ.18 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಫರಂಗಿಪೇಟೆ ಮೌಲಾನ ಆಝಾದ್ ಮಾದರಿ ಪದವಿ ಪೂರ್ವ ಕಾಲೇಜು ಇಲ್ಲಿಗೆ ಭೌತಶಾಸ್ತ್ರ ಹಾಗೂ ಆಂಗ್ಲ ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ತಿಂಗಳಿಗೆ ರೂ.14,000ವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆೆ ದೂರವಾಣಿ ಸಂಖ್ಯೆ 9742972679 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





