ಮೆಲ್ಕಾರ್ ಪದವಿ ಕಾಲೇಜು ಮಾರ್ನಬೈಲ್
ಪದವಿ ವ್ಯಾಸಂಗಕ್ಕೆ ಆಸಕ್ತ ವಿದ್ಯಾರ್ಥಿಗಳಿಗೆ ಸದವಕಾಶ

ಬಂಟ್ವಾಳ : ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಉನ್ನತ ವಿದ್ಯಾಭ್ಯಾಸವನ್ನು ಪೂರೈಸಲು ಆರ್ಥಿಕ ಅನಾನುಕೂಲವಿದ್ದಲ್ಲಿ ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಪ್ರತಿಭಾವಂತ ಆಸಕ್ತ ವಿದ್ಯಾರ್ಥಿಗಳಿಗೆ ಬಿ.ಎ ಮತ್ತು ಬಿ.ಕಾಂ. ಪದವಿಗಳಲ್ಲಿ ವ್ಯಾಸಂಗ ಮಾಡಲು ಸೂಕ್ತ ನೆರವು ನೀಡಿ ಪದವಿ ಪೂರೈಸಲು ಅವಕಾಶ ಕಲ್ಪಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9902194648 ಕ್ಕೆ ಸಂಪರ್ಕಿಸುವಂತೆ ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story





