Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ...

ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮುಹಮ್ಮದ್ ಮಸೂದ್ ಮನೆಗೆ ಸಚಿವರ ಭೇಟಿ

ವಾರ್ತಾಭಾರತಿವಾರ್ತಾಭಾರತಿ6 Sept 2023 9:30 PM IST
share
ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮುಹಮ್ಮದ್ ಮಸೂದ್ ಮನೆಗೆ ಸಚಿವರ ಭೇಟಿ

ಮಂಗಳೂರು, ಆ.6: ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್‌ರ ಮನೆಗೆ ರಾಜ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಬುಧವಾರ ಭೇಟಿ ನೀಡಿ ಹಜ್ ಭವನ ನಿರ್ಮಿಸುವ ಬಗ್ಗೆ ಹಾಗೂ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಸಿಂಡಿಕೇಟ್ ಸದಸ್ಯ ಡಾ. ಯು.ಟಿ. ಇಫ್ತಿಕಾರ್ ಅಲಿ, ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ, ಡಾ. ಕಣಚೂರು ಮೋನು ಹಾಜಿ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಸಿ. ಮಹಮೂದ್, ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಹಾಜಿ ಸೈಯ್ಯದ್ ಅಹ್ಮದ್ ಬಾಷಾ ತಂಳ್, ಕೆ. ಅಶ್ರಫ್, ಎಸ್.ಎಂ. ರಶೀದ್ ಹಾಜಿ, ಕಾರ್ಯದರ್ಶಿಗಳಾದ ಹಾಜಿ ಬಿ. ಅಬೂಬಕ್ಕರ್, ಹಾಜಿ ಅಬ್ದುಲ್ ಮಜೀದ್ ಸಿತಾರ್, ಎನ್.ಕೆ. ಅಬೂಬಕ್ಕರ್, ಹಾಜಿ ಬಿ.ಎಸ್ ಹುಸೈನ್ ಜೋಕಟ್ಟೆ, ಹಾಜಿ ಮೊಯಿದಿನ್ ಮೋನು, ಡಾ. ಆರೀಫ್ ಮಸೂದ್, ಅಬ್ಬಾಸ್ ಉಚ್ಚಿಲ್, ಹಾಜಿ ರಿಯಾಝುದ್ದೀನ್, ಯು.ಬಿ. ಸಲೀಂ, ಹಾಜಿ ಅಬ್ದುಲ್ ಮಜೀದ್ ಪಿ.ಪಿ, ಅಬೀದ್ ಜಲಿಹಾಲ್, ಹಾಜಿ ಮಕ್ಬೂಲ್ ಅಹ್ಮದ್ , ಹಾಜಿ ಎಸ್.ಎ. ಖಲೀಲ್ ಅಹ್ಮದ್, ಶಂಸುದ್ಧೀನ್ ಸುಳ್ಯ, ಮುಹಮ್ಮದ್ ಸಲೀಂ ಮನ್ನತ್, ಇಕ್ಬಾಲ್ ಮುಲ್ಕಿ , ನಾಸೀರ್ ಯಾದ್ಗಾರ್, ಬಿಲಾಲ್ ಮೊಹಿದ್ದೀನ್, ಕಾರ್ಪೊರೇಟರ್‌ಗಳಾದ ಹಾಜಿ ಶಂಸುದ್ಧೀನ್, ಅಬ್ದುಲ್ ಲತೀಫ್ ಕಂದಕ್, ಝೀನತ್ ಶಂಸುದ್ಧೀನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X