Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾಗಿ...

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಕೆ. ಫೈಝ್ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ21 Jan 2026 6:11 PM IST
share
ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಕೆ. ಫೈಝ್ ಪುನರಾಯ್ಕೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಕೆ.ಫೈಝಿ (ಮೊಯ್ದೀನ್ ಕುಟ್ಟಿ ಫೈಝಿ ) ಪುನರಾಯ್ಕೆಯಾಗಿದ್ದಾರೆ.

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝ್ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧಿತರಾಗಿ ಸದ್ಯ ಜೈಲಿನಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಪಕ್ಷದ ಉಪಾಧ್ಯಕ್ಷ ಮುಹಮ್ಮದ್ ಶಫಿ ನೇತೃತ್ವದಲ್ಲಿ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ ನಗರದ ಎಕ್ಕೂರಿನ ಇಂಡಿಯಾನ್ ಸಭಾಂಗಣದಲ್ಲಿ ನಡೆದಿದ್ದು, ಇದೇ ಸಂದರ್ಭದಲ್ಲಿ ಪಕ್ಷದ ಚುನಾವಣೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆ ನಡೆದಿದೆ.

ಮಾಜಿ ಸಂಸದ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಉಪಾಧ್ಯಕ್ಷ ಮೌಲಾನಾ ಒಬೈದುಲ್ಲಾ ಖಾನ್ ಅಜ್ಮಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಆಯ್ಕೆಯಾದ ಪದಾಧಿಕಾರಿಗಳ ಪಟ್ಟಿಯನ್ನು ಅವರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಒಟ್ಟು 45 ಮಂದಿಯ ಪಟ್ಟಿಯಲ್ಲಿ 16 ಪದಾಧಿಕಾರಿಗಳು ಮತ್ತು 29 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು ಇದ್ದಾರೆ. ವಿವರ ಇಂತಿವೆ.

ಎಂ.ಕೆ. ಫೈಝಿ (ಅಧ್ಯಕ್ಷರು), ಮುಹಮ್ಮದ್ ಶಫಿ, ಸೀತಾರಾಮ್ ಖಾಟಿಕ್, ಶೇಖ್ ಮುಹಮ್ಮದ್ (ದಿಲ್ಹಾನ್ ಬಾಖ್ವಿ), ಮುಹಮ್ಮದ್ ಅಶ್ರಫ್ (ಪ್ರಧಾನ ಕಾರ್ಯದರ್ಶಿ -ಆಡಳಿತ), ಮುಹಮ್ಮದ್ ರಿಯಾಝ್ (ಪ್ರಧಾನ ಕಾರ್ಯದರ್ಶಿ-ಸಂಘಟನೆ), ಮುಹಮ್ಮದ್ ಇಲಿಯಾಸ್ , ಅಬ್ದುಲ್ ಮಜೀದ್ ಪಿ ಮತ್ತು ಮೆಹರ್ ಅಫ್ರೋಝ್ ಯಾಸ್ಮಿನ್ (ಪ್ರಧಾನ ಕಾರ್ಯದರ್ಶಿ), ಅಲ್ಫೋನ್ಸ್ ಫ್ರಾಂಕೊ ,ತೈದುಲ್ ಉಲ್ ಇಸ್ಲಾಂ, ಸಅದೀಯಾ ಸಯೀದಾ, ಡಿ.ಎಸ್.ಬಿಂದ್ರಾ, ಅತಿಕಾ ಸಾಜಿದ್‌ಮತ್ತು ಯಾಮೊಯ್ದೀನ್ (ಕಾರ್ಯದರ್ಶಿ), ಜಿ. ಅಬ್ದುಲ್ ಸತ್ತಾರ್ (ಖಜಾಂಚಿ). 29 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು.

ಅಬ್ದುಲ್ ಹನ್ನಾನ್, ಅಬ್ದುಲ್ ಲತೀಫ್ ಸಿ.ಪಿ, ಅಬ್ದುಲ್ ಮಜೀದ್ ಮೈಸೂರು, ಅಬ್ದುಲ್ ಮುಹೀದ್ ಹಾಶ್ಮಿ, ಅಜ್ಮಲ್ ಇಸ್ಮಾಯಿಲ್, ಅಶ್ಫಕು ಹುಸೈನ್, ಮುವಾಟ್ಟುಫುಝ ಅಶ್ರಫ್ ಮೌಲವಿ , ಹಾಫಿಝ್ ಅಥಾವುಲ್ಲಾ ಖಾನ್, ಅಝರ್ ತಾಂಬೋಳಿ, ಹಕೀಕ್ವುಲ್ ಇಸ್ಲಾಂ, ಅಡ್ವೊಕೇಟ್ ಎಚ್.ಖಾಲಿದಾ, ಡಿ.ಮೆಹಬೂಬ್ ಶರೀಫ್, ಮುಬಾರಕ್ ನೆಲ್ಲಾಹಿ, ಮುಹಮ್ಮದ್ ಹಂಝಾಲ ಶೇಖ್, ನಿಝಾಮುದ್ದೀನ್ ಖಾನ್, ರಶೀದ್ ಉಮಾರಿ ಎನ್.ಕೆ, ಡಿ.ರವಿ ಚಂದ್ರನ್, ರುನಾ ಲೈಲಾ, ನಿವೃತ್ತ ಐಎಎಸ್ ಅಧಿಕಾರಿ ಎಸ್.ಕೆ.ಬಿಸ್ವಾಸ್, ಸದಾಶಿವ ತ್ರಿಪಾಠಿ, ಸಾಹೀರ್ ಅಬ್ಬಾಸ್, ಡಾ.ಸರ್ವಾರ್ ಅಲಿ, ಶಾನ್‌ವಾಝ್ ಅಹ್ಮದ್ ಖಾದ್ರಿ, ಅಡ್ವೊಕೇಟ್ ಶರ್ಫುದ್ದೀನ್ ಅಹ್ಮದ್, ಶಿಬಾ ಮಿನಾಯಿ, ತುಳಸೀಧರನ್ ಪಲ್ಲೀಕಲ್, ಉವೇಶ್ ಅಬ್ದುಲ್ ರಶೀದ್ ಶೇಖ್, ಅಡ್ವೊಕೇಟ್ ವಿದ್ಯಾರಾಜ್ ಮಾಲವ್ಯ ಮತ್ತು ಯಾಸ್ಮೀನ್ ಇಸ್ಲಾಂ (ಕಾರ್ಯಕಾರಿ ಸಮಿತಿ ಸದಸ್ಯರು).

Tags

M.K. FaizSDPINationalPresident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X