Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ...

ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ನಿವಾರಣೆಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ವಾರ್ತಾಭಾರತಿವಾರ್ತಾಭಾರತಿ23 July 2025 9:09 PM IST
share
ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ನಿವಾರಣೆಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು: ಮಂಗಳೂರು ರೈಲ್ವೇ ಪೊಲೀಸ್ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಹಲವು ವರ್ಷಗಳಿಂದ ಇದ್ದು ಕೂಡಲೇ ಸಿಬ್ಬಂದಿಯ ನೇಮಕಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ.

ರೈಲುಗಳ ಸಂಖ್ಯೆ ಹೆಚ್ಚಾದರೂ ರೈಲು ನಿಲ್ದಾಣಗಳು ಮೇಲ್ದರ್ಜೆಗೇರಿದರೂ ರೈಲ್ವೇ ಪೊಲೀಸ್ ಮಾತ್ರ ತುಂಬಾ ಹಳೆಯ ವ್ಯವಸ್ಥೆಯನ್ನೇ ಹೊಂದಿದೆ. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಬಳಿ ಠಾಣೆಯನ್ನು ಹೊಂದಿರುವ ಮಂಗಳೂರು ರೈಲ್ವೇ ಪೊಲೀಸ್ ತಲಪಾಡಿ, ತೊಕ್ಕೊಟ್ಟು ಜಂಕ್ಷನ್, ತೋಕೂರು, ಬಂಟ್ವಾಳದಿಂದ ಸುಬ್ರಹ್ಮಣ್ಯದವರೆಗೆ 129 ಕಿ.ಮೀಗೂ ಅಧಿಕ ವ್ಯಾಪ್ತಿಯಲ್ಲಿ 18 ರೈಲು ನಿಲ್ದಾಣಗಳ ವ್ಯಾಪ್ತಿಯನ್ನು ಹೊಂದಿದೆ. ದಿನಕ್ಕೆ ಹತ್ತಾರು ರೈಲುಗಳಲ್ಲಿ ತಪಾಸಣೆ ನಡೆಸಬೇಕಿದೆ.

ಕನಿಷ್ಠ 30 ಮಂದಿ ಇರಬೇಕಾದ ಠಾಣೆಯಲ್ಲಿ ತಲಾ ಓರ್ವರು ಇನ್ಸ್‌ಪೆಕ್ಟರ್, ಪಿಎಸ್‌ಐ, ಎಎಸ್‌ಐ, ಮೂವರು ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು ೯ ಮಂದಿ ಕಾನ್‌ಸ್ಟೆಬಲ್‌ಗಳು ಸೇರಿದಂತೆ ಒಟ್ಟು 18 ಮಂದಿ ಪೊಲೀಸರು ಇದ್ದು ಇದರಲ್ಲಿ ನಾಲ್ವರು ಮಹಿಳಾ ಪಿಸಿಗಳು, ವಾಸ್ತವವಾಗಿ ಮಂಗಳೂರಿನಲ್ಲಿ ಅಧಿಕಾರಿ, ಸಿಬಂದಿ ಸೇರಿ 14 ಮಂದಿ ಮಾತ್ರ ಇದ್ದಾರೆ.

ಕೆಲಸದ ಒತ್ತಡದಿಂದಾಗಿ ಇರುವ ಸಿಬ್ಬಂದಿಗಳಿಗೆ ನಿರಂತರ ಕರ್ತವ್ಯದಿಂದಾಗಿ ವಿಶ್ರಾಂತಿ ಇಲ್ಲದಂತಾ ಗಿದೆ. ಅಗತ್ಯ ಬಿದ್ದಾಗ ರಜೆ ಮಾಡುವುದಕ್ಕೂ ಸಾಧ್ಯವಾಗುತ್ತಿಲ್ಲ. ಅತ್ತ ರೈಲ್ವೇ ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುವುದು. ಇತ್ತ ಸಿಬಂದಿಯ ರಜೆ, ವಿಶ್ರಾಂತಿ ಮೊದಲಾದ ಅಗತ್ಯ ಬೇಡಿಕೆ ಈಡೇರಿಸುವ ಅಡಕತ್ತರಿ ಯಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ. ಮಂಗಳೂರಿನಲ್ಲಿ ೧೯೯೨ರಲ್ಲಿ ರೈಲ್ವೇ ಪೊಲೀಸ್ ಠಾಣೆ ಆರಂಭ ಗೊಂಡರೂ ಮೇಲ್ದರ್ಜೆಗೇರಿಲ್ಲ ಮುಖ್ಯವಾಗಿ ಸಿಬಂದಿ ಕೊರತೆ ಎದುರಿಸುತ್ತಿದ್ದು ಉಡುಪಿ ಕೊಂಕಣ ರೈಲ್ವೇ ಮಾರ್ಗದಲ್ಲಿ ರೈಲ್ವೇ ಪೊಲೀಸ್ ಇಲ್ಲದಿರುವುದರಿಂದ ಅಲ್ಲಿಯೂ ಮಂಗಳೂರಿನ ಪೊಲೀಸರೇ ನಿಗಾ ವಹಿಸಬೇಕಿದೆ.

ಮಂಗಳೂರಿನ ರೈಲ್ವೇ ಪೊಲೀಸ್ (ಜಿಆರ್‌ಪಿ) ಠಾಣೆಯಲ್ಲಿ ಪೋಲಿಸ್ ಸಿಬ್ಬಂದಿಗಳ ಕೊರತೆಯನ್ನು ನೀಗಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಗೃಹ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಪತ್ರ ಮೂಲಕ ಭಂಡಾರಿ ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X