Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: 23ನೇ ವಷ೯ದ ಕೋಟಿ-ಚೆನ್ನಯ...

ಮೂಡುಬಿದಿರೆ: 23ನೇ ವಷ೯ದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ31 Jan 2026 9:59 PM IST
share
ಮೂಡುಬಿದಿರೆ: 23ನೇ ವಷ೯ದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಮೂಡುಬಿದಿರೆ : ಶಾಸಕ ಉಮಾನಾಥ ಎ. ಕೋಟ್ಯಾನ್ ಸಾರಥ್ಯದಲ್ಲಿ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ 23ನೇ ವರ್ಷದ ಹೊನಲು ಬೆಳಕಿನ "ಕೋಟಿ-ಚೆನ್ನಯ" ಕಂಬಳೋತ್ಸವವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು.

ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರ ವೇ. ಮೂ.ಈಶ್ವರ ಭಟ್, ಆಲಂಗಾರು ಚಚ್೯ನ ಧಮ೯ಗುರು । ಫಾ। ಮೆಲ್ವಿನ್ ನೊರೊನ್ಹಾ, ಕುಂಟಾಡಿ ಸುಧೀರ್ ಹೆಗ್ಡೆ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಈಶ್ವರ ಭಟ್ ಅವರು ಜಾತಿ, ಮತ, ಅಂತರ ಮರೆತು ಒಗ್ಗಟ್ಟಾಗಲು ಕಂಬಳ ಸಹಕಾರಿ ಯಾಗಿದೆ. ಕಂಬಳ ಆಯೋಜಕರಿಗೆ, ಕೋಣಗಳ ಮಾಲೀಕರಿಗೆ, ಓಟಗಾರರಿಗೆ ಯಾವುದೇ ದೋಷವಿಲ್ಲದೆ ಕಂಬಳ ನಡೆಯಲಿ ಎಂದು ಶುಭ ಹಾರೈ ಸಿದರು.

ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಎಂ. ರವರ ಅಧ್ಯಕ್ಷತೆ ವಹಿಸಿದ್ದರು. ಇದಕ್ಕೂ ಮೊದಲು ಮೂಡುಬಿದಿರೆಯ ಪುತ್ತಿಗೆ, ಆಲಂಗಾರು, ಮಹಮ್ಮಾಯಿ, ಹನುಮಂತ ದೇವಸ್ಥಾನ, ನಾಗರಕಟ್ಟೆ ಗರಡಿ ಹಾಗೂ ಅಯ್ಯಪ್ಪ ಮಂದಿರದ ಪ್ರಸಾದವನ್ನು ಮತ್ತು ತೀಥ೯ವನ್ನು ಕಂಬಳ ಕರೆಗೆ ಪ್ರೋಕ್ಷಿಸಿದರು.

ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್, ಕಂಬಳ ಸಮಿತಿಯ ಪ್ರಧಾನ ಕಾಯ೯ದಶಿ೯ ಗುಣಪಾಲ ಕಡಂಬ, ಕಾಯ೯ದಶಿ೯ ರಂಜಿತ್ ಪೂಜಾರಿ, ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ಪ್ರ.ಕಾಯ೯ದಶಿ೯ ಹರಿಪ್ರಸಾದ್, ಯುವ ಮೋಚಾ೯ದ ಅಧ್ಯಕ್ಷ ಕುಮಾರ್ ಪ್ರಸಾದ್, ರಾಜ್ಯ ಬಿಜೆಪಿ ಕಾಯ೯ಕಾರಿಣಿ ಸದಸ್ಯ ಕೆ. ಆರ್. ಪಂಡಿತ್, ವಕೀಲ ಸುರೇಶ್ ಕೆ. ಪೂಜಾರಿ ಪುರಸಭಾ ನಿಕಟಪೂವ೯ ಅಧ್ಯಕ್ಷೆ ಜಯಶ್ರೀ ಕೇಶವ್, ನಿಕಟಪೂವ೯ ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ನವೀನ್ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ಶಿವ ಪ್ರಸಾದ್ ಹೆಗ್ಡೆ, ವೆಂಕಟರಮಣ ಮತ್ತು ಹನುಮಂತ ದೇವಸ್ಥಾನಗಳ ಆಡಳಿತ ಮೊಕ್ತೇಸರ ಉಮೇಶ್ ಪೈ, ಬೆಳುವಾಯಿ ಗ್ರಾ. ಪಂ. ಸದಸ್ಯ ರಘು ಪೆಲಕುಂಜ, ಕೋಣಗಳ ಯಜಮಾನ ಇರುವೈಲು ಪಾಣಿಲ ಸತೀಶ್ಚಂದ್ರ ಪ್ರಮುಖರಾದ ದಿನೇಶ್ ಮಾರೂರು, ಲಕ್ಷ್ಮಣ್ ಪೂಜಾರಿ, ಯಶೋಧರ ದೇವಾಡಿಗ ಮತ್ತಿತರರು ಈ ಸಂದಭ೯ದಲ್ಲಿದ್ದರು.

Tags

MoodbidriannualKoti-ChennaiJodukare Kambala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X