Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ | ಕಾರ್ಮಿಕರ ಸಂಚಾರಿ ಆರೋಗ್ಯ...

ಮೂಡುಬಿದಿರೆ | ಕಾರ್ಮಿಕರ ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Nov 2025 11:28 PM IST
share
ಮೂಡುಬಿದಿರೆ | ಕಾರ್ಮಿಕರ ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ
ಕಟ್ಟಡ ನಿರ್ಮಾಣ ಕಾರ್ಮಿಕರ ಆರೋಗ್ಯ ತಪಾಸಣೆ, ತರಬೇತಿ ಒದಗಿಸುವ ಯೋಜನೆ ಉದ್ಘಾಟನೆ

ಮೂಡುಬಿದಿರೆ : ರಾಜ್ಯ ಕಾರ್ಮಿಕ ಇಲಾಖೆ ಮತ್ತು ಬ್ಲೋಸಂ ಆಸ್ಪತ್ರೆ ಬೆಂಗಳೂರು ಇವುಗಳ ವತಿಯಿಂದ ದ. ಕ ಜಿಲ್ಲೆಯ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಒದಗಿಸುವ ಯೋಜನೆಯ ಉದ್ಘಾಟನಾ ಸಮಾರಂಭ ಮತ್ತು ಆರೋಗ್ಯ ಶಿಬಿರವು ಮಂಗಳವಾರ ಸಮಾಜ ಮಂದಿರದಲ್ಲಿ ನಡೆಯಿತು.

ಶಾಸಕ ಉಮಾನಾಥ ಎ. ಕೋಟ್ಯಾನ್ ಕಾರ್ಮಿಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕಕರ ಕಲ್ಯಾಣ ಮಂಡಳಿಯ ಸಂಚಾರಿ ಆರೋಗ್ಯ ಘಟಕಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ಮತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಶರೀರದೊಳಗೆ ಯಾವ ತೊಂದರೆಗಳಿವೆ ಎಂಬುದು ಯಾರ ಗಮನಕ್ಕೂ ಬರುವುದಿಲ್ಲ ಅದಕ್ಕಾಗಿ ಕಾರ್ಮಿಕ ಇಲಾಖೆಯು ರೋಗಗಳನ್ನು ಪ್ರಥಮ ಹಂತದಲ್ಲಿಯೇ ಗುರುತಿಸುವ ನಿಟ್ಟಿನಲ್ಲಿ ಸಂಚಾರಿ ಆರೋಗ್ಯ ಘಟಕವನ್ನು ಆರಂಭಿಸುವ ಮೂಲಕ ಉತ್ತಮ ಕೆಲಸವನ್ನು ಕೈಗೊಂಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ನಡೆಸಲು 3ರಿಂದ 5 ಸಾವಿರ ವೆಚ್ಚ ತಗಲುತ್ತದೆ ಆದರೆ ಸಂಚಾರಿ ಘಟಕವು ಕಾರ್ಮಿಕರ ಮನೆ ಬಾಗಿಲಿಗೆ ಬಂದು ತಪಾಸಣೆ ನಡೆಸಿ ಉಚಿತವಾಗಿ ಔಷಧಿ ನೀಡುತ್ತದೆ ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದ ಅವರು ಆಸ್ಪತ್ರೆ ದಾಖಲಾದರೆ ಅದರ ಬಿಲ್ಲನ್ನು ಕಾರ್ಮಿಕ ಇಲಾಖೆಯು ನಂತರ ಭರಿಸುತ್ತದೆ ಎಂದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬ್ಲಾಸಂ ಸಂಸ್ಥೆಯ ಯೋಜನಾ ಮುಖ್ಯಸ್ಥರಾದ ಪ್ರವೀಣ್, ಮಂಗಳೂರು ವಿಭಾಗದ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಉಪಸ್ಥಿತರಿದ್ದರು. ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯೋಜನೆಯ ಸಂಯೋಜಕ ಉಮೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X