Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ | ಕಸಾಪದಿಂದ 'ಹಿರಿಯರ ಕಡೆ...

ಮೂಡುಬಿದಿರೆ | ಕಸಾಪದಿಂದ 'ಹಿರಿಯರ ಕಡೆ ನಮ್ಮ ನಡೆ' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 Nov 2025 12:23 PM IST
share
ಮೂಡುಬಿದಿರೆ | ಕಸಾಪದಿಂದ ಹಿರಿಯರ ಕಡೆ ನಮ್ಮ ನಡೆ ಕಾರ್ಯಕ್ರಮ

ಮೂಡುಬಿದಿರೆ : ಶುದ್ಧ ಮನಸ್ಸಿನ ಮೂಲಕ ತನ್ನ ಕಾಯಕವನ್ನು ಸುದೀರ್ಘ ಅವಧಿಯವರೆಗೆ ನಿರ್ವಹಿಸುತ್ತಾ ಬಂದಿರುವ ಡಾ.ರತ್ನಾಕರ ಶೆಟ್ಟಿ ಮೂಡುಬಿದಿರೆಯಲ್ಲಿ ಜನಸಾಮಾನ್ಯರ ಆರೋಗ್ಯ ರಕ್ಷಣೆಯ ಕಾಯಕವನ್ನು ನಿರ್ಮಲವಾದ ಮನಸ್ಸಿನಿಂದ ಮಾಡುವ ಮೂಲಕ ಜನರ ಸೇವೆ ಭಗವಂತನ ಸೇವೆ ಎಂಬ ಭಾವನೆಯನ್ನು ಬೆಳೆಸಿಕೊಂಡವರು ಎಂದು ಮೂಡುಬಿದಿರೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಹೇಳಿದರು.

ಅವರು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ-2025 ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಸಿದ ʼಹಿರಿಯರ ಕಡೆ ನಮ್ಮ ನಡೆʼ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೂಡುಬಿದಿರಿಯ ಹಿರಿಯ ವೈದ್ಯ ಡಾ.ಬಿ ರತ್ನಾಕರ ಶೆಟ್ಟಿ ಅವರ ಮನೆಗೆ ತೆರಳಿ ಸಾಹಿತ್ಯ ಪರಿಷತ್ತಿನ ಪರವಾಗಿ ಆತ್ಮೀಯವಾಗಿ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು, ತಮ್ಮ ವೃತ್ತಿ ಬದುಕಿನ ನೋವು ನಲಿವುಗಳನ್ನು ನೆನಪಿಸಿಕೊಂಡು ಭಾವುಕರಾದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ಹೋಬಳಿ ಘಟಕದ ಅಧ್ಯಕ್ಷ ಡಾ. ರಾಮಕೃಷ್ಣ ಶಿರೂರು ಅವರು ಪ್ರಾಸ್ತಾವಿಕ ಮಾತನಾಡಿ, ಕನ್ನಡ ಸಾಹಿತ್ಯಪರಿಷತ್ ನ ಹಿನ್ನೆಲೆ ಮತ್ತು ಬೆಳೆದು ಬಂದ ರೀತಿಯನ್ನು ವಿವರಿಸಿ ಪರಿಷತ್ ನ ಉದ್ದೇಶ ಮತ್ತು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.

ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯಪರಿಷತ್ ನ ಗೌರವ ಕಾರ್ಯದರ್ಶಿ ಸದಾನಂದ ನಾರಾವಿ, ಸದಸ್ಯ ಪದ್ಮನಾಭ ಮಿಜಾರು, ಹೋಬಳಿ ಘಟಕದ ಸದಸ್ಯೆ ರೇಣುಕಾ ಉಪಸ್ಥಿತರಿದ್ದರು.

ಹೋಬಳಿ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ದೊರೆಸ್ವಾಮಿ ಕೆ.ಎನ್. ಅವರು ಸ್ವಾಗತಿಸಿದರು. ಸದಸ್ಯರಾಗಿರುವ ನಾಗರತ್ನ ಶಿರೂರು ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ, ಸಾಹಿತಿ ಅನಿತಾ ಶೆಟ್ಟಿ ಅವರು ವಂದಿಸಿದರು.

Tags

Moodbidri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X