Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾದಕ ವ್ಯಸನಕ್ಕೆ ದಾಸರಾಗದೆ ಜೀವನದಲ್ಲಿ...

ಮಾದಕ ವ್ಯಸನಕ್ಕೆ ದಾಸರಾಗದೆ ಜೀವನದಲ್ಲಿ ಮುನ್ನಡೆಯಿರಿ : ಪುನೀತ್ ಗಾಂವ್ಕರ್

ವಾರ್ತಾಭಾರತಿವಾರ್ತಾಭಾರತಿ25 Nov 2023 10:37 PM IST
share
ಮಾದಕ ವ್ಯಸನಕ್ಕೆ ದಾಸರಾಗದೆ ಜೀವನದಲ್ಲಿ ಮುನ್ನಡೆಯಿರಿ : ಪುನೀತ್ ಗಾಂವ್ಕರ್

ಕೊಣಾಜೆ: ವಿದ್ಯಾರ್ಥಿಗಳು ಜೀವನದುದ್ದಕ್ಕೂ ಮಾದಕ ವ್ಯಸನಕ್ಕೆ ದಾಸರಾಗದೇ, ಭವಿಷ್ಯವನ್ನು ಗಟ್ಟಿಯಾಗಿಸುವೆಡೆಗೆ ಪ್ರಯತ್ನ ಮಾಡಬೇಕು. ಡ್ರಗ್ ಫ್ರೀ ಮಂಗ್ಳೂರು ಸಿಟಿ ಗಾಗಿ ವಿದ್ಯಾರ್ಥಿಗಳೇ ಸಾರಥಿಗಳಾಗಿದ್ದಾರೆ ಎಂದು ಕೊಣಾಜೆ ಪೊಲೀಸ್ ಠಾಣಾ ಉಪನಿರೀಕ್ಷಕ ಪುನೀತ್ ಗಾಂವ್ಕರ್ ಹೇಳಿದರು.

ಅವರು ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್ ಅಧೀನದ ಫಿಸಿಯೋಥೆರಪಿ , ನರ್ಸಿಂಗ್ ಹಾಗೂ ಅಲೈಡ್ ಸೈನ್ಸಸ್ ವಿಭಾಗದ 2023-24 ಬ್ಯಾಚ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಓರಿಯೆಂಟೇಷನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರ‌್ಯಾಗಿಂಗ್ ನಡೆಸಿದಲ್ಲಿ ಜೈಲು ಖಚಿತ. ಉತ್ತಮ ನಡವಳಿಕೆ ಇದ್ದುಕೊಂಡು ಕಾಲೇಜು ಸೇರಿಕೊಂಡಿದ್ದೀರಿ. ಅದನ್ನು ಉಳಿಸುವ ಪ್ರಯತ್ನ ಮಾಡಬೇಕಿದೆ. ಪೊಲೀಸ್ ಇಲಾಖೆಗೆ ಡ್ರಗ್ ಟೆಸ್ಟ್ ಗಳನ್ನು ಉಚಿತವಾಗಿ ಕಣಚೂರು ಸಂಸ್ಥೆ ಒದಗಿಸುತ್ತದೆ. ಇದರಿಂದ ವ್ಯಸನಿಗಳ ಕಾರ್ಯಾಚರಣೆ ವ್ಯಾಪಕವಾಗಿ ನಡೆಸಲು ಸಾಧ್ಯವಾಗಿದೆ. ಕಾಲೇಜು ಸೇರ್ಪಡೆ ಗೊಂಡ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳಿ. ಐಷಾರಾಮಿ ಜೀವನ ನಡೆಸಬೇಕೆಂಬ ದುರಾಸೆಯಿಂದ ಹಲವು ವಿದ್ಯಾರ್ಥಿಗಳು ಸೈಬರ್ ಕ್ರೈಂ ಮೂಲಕ ಪಾಕೆಟ್ ಮನಿಯನ್ನು ಕಳೆದುಕೊಳ್ಳುವಂತಾಗಿದೆ. ನಾಲ್ಕು ವರ್ಷದ ಕಲಿಕಾ ಅವಧಿಯಲ್ಲಿ ಹೆಚ್ಚು ಕಲಿಕೆಯತ್ತ ಗಮನಹರಿಸಿ , ಇತರೆ ಚಟುವಟಿಕೆಗಳಿಗೆ ಬಲಿಯಾಗದಿರಿ ಎಂದರು.

ಅಧ್ಯಕ್ಷತೆ ವಹಿಸಿದ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಚೇರ್ ಮೆನ್ ಡಾ. ಯು.ಕೆ. ಮೋನು‌ ಮಾತನಾಡಿ ಈ ಮಣ್ಣಿನ ಕಾನೂನು ಪ್ರಕಾರವೇ ಶೈಕ್ಷಣಿಕ ಬದುಕು ರೂಪಿತವಾಗಿದೆ. ಒಂದು ಕುಟುಂಬದಲ್ಲಿ ಬದುಕಿದ ವಿದ್ಯಾರ್ಥಿಗಳು ದೂರದ ಊರಿನ ಒಂದು ಶೈಕ್ಷಣಿಕ ಸಂಸ್ಥೆಯಲ್ಲಿ ಕಲಿಯುತ್ತಿರುವಾಗ ದುಖಿತರಾಗುವುದು ಸಹಜ. ಒಂದಂತೂ ಸತ್ಯ. ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿಯ ಸ್ವಾರ್ಥರಹಿತ ಸೇವೆ ಯಾವುದೋ ಒಂದು ಜೀವ ಉಳಿಸುವ ಸೇವೆಯಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ. ಅದನ್ನು ಜತನದಿಂದ ಕಾಪಾಡಿಕೊಂಡು ಬರುವುದು ತಮ್ಮ ಜವಬ್ದಾರಿ ಎಂದು ಅಭಿಪ್ರಾಯಪಟ್ಟರು.

ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹಿಮಾನ್, ಕಣಚೂರು ಆರೋಗ್ಯ ವಿಜ್ಞಾನ ಅಕಾಡೆಮಿ ಮುಖ್ಯಸ್ಥ ಡಾ. ಮೊಹಮ್ಮದ್ ಇಸ್ಮಾಯಿಲ್, ಕಣಚೂರು ಆರೋಗ್ಯ ವಿಜ್ಞಾನ ಅಕಾಡೆಮಿ ಮುಖ್ಯಸ್ಥ ಸಲಹೆಗಾರ ಡಾ.ಎಂ. ವೆಂಕಟ್ರಾಯ ಪ್ರಭು, ಫಾರೆನ್ಸಿಕ್ ವಿಜ್ಞಾನಗಳ ಮುಖ್ಯಸ್ಥ ಡಾ. ಶಹನವಾಝ್ ಮಾಣಿಪ್ಪಾಡಿ ಹಾಗೂ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

ಫಿಸಿಯೋಥೆರಪಿ ಕಾಲೇಜಿನ ಡೀನ್ ಮೊಹಮ್ಮದ್ ಸುಹೈಲ್ ಸ್ವಾಗತಿಸಿದರು. ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಮೋನಿ ಸಾಲ್ದಾನಾ ಸ್ವಾಗತಿಸಿದರು. ಅಲೈಡ್ ಹೆಲ್ತ್ ಸೈನ್ಸಸ್ ಪ್ರಿನ್ಸಿಪಾಲ್ ಡಾ. ಶಮೀಮಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X