Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಲ್ಕಿ: ದರೋಡೆ, ಕಳ್ಳತನ ಪ್ರಕರಣ; ಅಂತರ್...

ಮುಲ್ಕಿ: ದರೋಡೆ, ಕಳ್ಳತನ ಪ್ರಕರಣ; ಅಂತರ್ ಜಿಲ್ಲಾ ಐವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ3 Oct 2023 10:18 PM IST
share
ಮುಲ್ಕಿ: ದರೋಡೆ, ಕಳ್ಳತನ ಪ್ರಕರಣ; ಅಂತರ್ ಜಿಲ್ಲಾ ಐವರು ಆರೋಪಿಗಳ ಬಂಧನ

ಮುಲ್ಕಿ, ಅ.3: ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮತ್ತು ಕಳವು ಮಾಡಿದ್ದ ಐವರು ಆರೋಪಿಗಳ ಸಹಿತ 7.63 ಲಕ್ಷ ರೂ‌. ಮೊತ್ತದ ಸೊತ್ತುಗಳನ್ನು ಮುಲ್ಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ದಾವಣಗೆರೆ ಜಿಲ್ಲೆಯವರಾಗಿದ್ದು, ಹೊನ್ನೂರು ಮಲಟ್ಟೆ ಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್.(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಅವರಗೆರೆ ಗೋಶಾಲೆ ಬಳಿಯ ನಿವಾಸಿ ಎಚ್.ರವಿಕಿರಣ್ (23), ಅವರಗೆರೆ ಪಿ.ಬಿ.‌ಬಡಾವಣೆ ನಿವಾಸಿ ದಾವಲ ಸಾಬ್‌ ಎಚ್. (25) ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ, 1 ರಾಯಲ್‌ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ.‌ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರ ಪೈಕಿ ಮೂವರನ್ನು ನ್ಯಾಯಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಯರು ಗ್ರಾಮದ ಕೊಲ್ನಾಡು ಚಂದ್ರಮೌಳೇಶ್ವರ‌ ದೇವಸ್ಥಾನ ರಸ್ತೆಯ ಶ್ರೀನಿಧಿ ಮನೆಯಲ್ಲಿ ವಾಸವಾಗಿದ್ದ ವಸಂತಿ ಶೆಟ್ಟಿ ಅವರ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಅಪರಿಚಿತ 4 ಮಂದಿ 2023ರ ಸೆ. 17ರಂದು ದರೋಡೆ ಮಾಡಿರುವ ಕುರಿತು ಮುಲ್ಕಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೇ ಅದೇ ದಿನ ಚಂದ್ರಮೌಳೇಶ್ವರ ದೇವಸ್ಥಾನದ ರಸ್ತೆಯ ಬಳಿ ನಿಲ್ಲಿಸಿದ್ದ ಬೈಕ್‌ ಕಳವು ಗೈದಿರುವ ಬಗ್ಗೆ ಸೂರ್ಯ ಪ್ರಕಾಶ್‌ ಎಂಬವರು ದೂರು ನೀಡಿದ್ದರು.

ಕಾರ್ಯಾಚರಣೆಗೆ ಇಳಿದ ಮುಲ್ಕಿ ಪೊಲೀಸ್‌ ಠಾಣೆಯ ಪಿಎಸ್ಸೈ ಮಾರುತಿ ಅವರ ತಂಡ, ಉಡುಪಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿನ ಪುನರೂರು ಎಂಬಲ್ಲಿ ಚೆಕ್ ಪೋಸ್ಟ್ ಬಳಿ ಸಿಬ್ಬಂದಿ ಜೊತೆ ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ ವಸಂತಿ ಶೆಟ್ಟಿಯವರ ಕರಿಮಣಿ ಸರ ದರೋಡೆಗೈಯ್ಯಲು ಬಳಸಿದ್ದ ಬೈಕನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಲಕ್ಕೆ ಹಾಜರು ಪಡಿಸಿದ್ದರು. ಈ ಪ್ರಕರಣದ ಉಳಿದ ಆರೋಪಿಗಳಿಗಾಗಿ ಕಾರ್ಯಾಚರಣೆ ಮುಂದುವರಿಸಿದಾಗ ಮುಲ್ಕಿ ಪೊಲೀಸ್‌ ನಿರೀಕ್ಷಕ ವಿದ್ಯಾದರ ಅವರು ಅಕ್ಟೋಬರ್‌ 3ರಂದು ಪುನರೂರು ಚೆಕ್‌ ಪೋಸ್ಟ್‌ ಬಳಿ ವಾಹನ ತಪಾಸನೆ ಯಲ್ಲಿ ತೊಡಗಿದ್ದಾಗ ಸಂಶಯಾಸ್ಪದ ರೀತಿಯಲ್ಲಿ ಬಂದಿದ್ದ ಒಂದು ಬೈಕ್‌ ಮತ್ತು ಕಾರನ್ನು ವಶಕ್ಕೆ ಪಡೆದು ಅದರಲಿದ್ದ ವರನ್ನು ವಿಚಾರಣೆಗೆ ಒಳಪಡಿಸಿದಾಗ ಎರಡೂ ಪ್ರಕರಣಗಳಲ್ಲಿ ಭಾಗಿಯಾಗಿದ್ದ 4ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್‌ ನಿರೀಕ್ಷಕ ವಿದ್ಯಾಧರ ಡಿ ಬಾಯ್ಕರಿಕರ್, ಪಿ.ಎಸ್.ಐಗಳಾದ ವಿನಾಯಕ ಬಾವಿಕಟ್ಟಿ, ಮಾರುತಿ ಪಿ., ಎ.ಎಸ್.ಐ.ಗಳಾದ ಸಂಜೀವ, ಉಮೇಶ್, ಸುರೇಶ್ ಕುಂದರ್ ಎಚ್.ಸಿ.ಗಳಾದ ಕಿಶೋರ್ ಕುಮಾರ್, ಶಶಿಧರ, ಮಹೇಶ್, ಪ್ರಮೋದ್, ಚಂದ್ರಶೇಖರ್, ವಿಶ್ವನಾಥ, ಉದಯ್, ಜಯರಾಮ್, ಸತೀಶ್, ಪವನ್ ಮತ್ತು ಪಿ.ಸಿ.ಗಳಾದ ಅರುಣ್ ಕುಮಾರ್, ವಾಸುದೇವ, ವಿನಾಯಕ, ಶಂಕರ, ಚಿತ್ರಾ, ಚೆಲುವರಾಜ್, ಶೇಖರ, ಯಶವಂತ್, ಬಸವರಾಜ್, ಸುರೇಂದ್ರ, ಅಂಜಿನಪ್ಪ, ಇಮಾಮ್, ಶರಣಪ್ಪ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X