Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಲ್ಕಿ | ಕಾರ್ನಾಡ್ ಮುಸ್ಲಿಂ ಯಂಗ್...

ಮುಲ್ಕಿ | ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಅಸೋಸಿಯೇಷನ್ ನ ಪ್ರಯುಕ್ತ ಆಧ್ಯಾತ್ಮಿಕ ಮಜ್ಲಿಸ್ ನೂರೇ ಅಜ್ಮೀರ್

ವಾರ್ತಾಭಾರತಿವಾರ್ತಾಭಾರತಿ24 Feb 2025 10:57 AM IST
share
Photo of Program

ಮುಲ್ಕಿ : ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಅಸೋಸಿಯೇಷನ್ ನ 22ನೇ ವಾರ್ಷಿಕೋತ್ಸವದ ಪ್ರಯುಕ್ತ ಆಧ್ಯಾತ್ಮಿಕ ಮಜ್ಲಿಸ್ ನೂರೇ ಅಜ್ಮೀರ್ ಹಾಗೂ ಸಹೋದರಿಯರ ಮದುವೆಗೆ ಧನಸಹಾಯ ನೀಡುವ ಕಾರ್ಯಕ್ರಮ ಕಾರ್ನಾಡ್ ದರ್ಗಾ ಮಸೀದಿ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖತೀಬರಾದ ಇಸ್ಮಾಯಿಲ್ ದಾರಿಮಿ ಅವರು, ಯುವ ಜನಾಂಗ ಸೇವಾ ಸಂಸ್ಥೆಗಳ ಮೂಲಕ ಸಹಾಯ ಹಸ್ತ ಕಾರ್ಯಕ್ರಮ ಅಭಿನಂದನೀಯವಾಗಿದ್ದು, ಸಂಘಟನೆ ಹಾಗೂ ಒಗ್ಗಟ್ಟು ಬಲಿಷ್ಠವಾಗಿ ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು.

ಮುಖ್ಯ ಪ್ರಭಾಷಣಕಾರರಾಗಿ ಜಲಾಲುದ್ದೀನ್ ತಂಙಳ್ ಕುನ್ನುಂಗೈ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಶಾಫಿ ಜುಮ್ಮಾ ಮಸೀದಿಯ ಗೌರವಾಧ್ಯಕ್ಷ ಸುಹೈಲ್ ಹೈದರ್ ವಹಿಸಿದ್ದರು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಸಮಿತಿಯ ಉಸ್ಮಾನಲ್ ಫೈಝಿ ತೋಡಾರ್, ಉಸ್ತಾದ್ ವಲಿಯುದ್ದಿನ್ ಫೈಝಿ ವಾಝಕ್ಕಾಡ್ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಮುಲ್ಕಿ ಶಾಫಿ ಜುಮ್ಮಾ ಮಸೀದಿಯ ಗೌರವಾಧ್ಯಕ್ಷ ಇನಾಯತ್ ಆಲಿ, ಮುಲ್ಕಿ ನ.ಪಂ ಸದಸ್ಯ ಪುತ್ತುಬಾವ, ಯೂತ್ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಮಂಗಳೂರು ಉತ್ತರ ಯುವ ಕಾಂಗ್ರೆಸ್ ನ ಉಮ್ಮರ್ ಫಾರೂಕ್, ಉದ್ಯಮಿಗಳಾದ ಲತೀಫ್ ಗುರುಪುರ, ರಿಜ್ವಾನ್ ಬಪ್ನಾಡು, ಮುಲ್ಕಿ ತಾಲೂಕು ಸಂವಿಧಾನ ಹೋರಾಟ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ಸಮಾಜಸೇವಕ ಎಚ್.ಕೆ.ಆಶ್ರಫ್ ಕೋಡಿ, ಅಬ್ದುಲ್ ಹಮೀದ್ ಅಶ್ಕಾಫ್, ಎಚ್.ಕೆ.ಪರ್ವೀಝ್ ಮಂಗಳೂರು, ಸುರತ್ಕಲ್ ಚೊಕ್ಕಬೆಟ್ಟುಎಸ್ ವೈ ಎಸ್ ರೇಂಜ್ ನ ಮುಹಮ್ಮದ್, ವಹಾಬ್ ಕುಳಾಯಿ, ಅಂಗರಗುಡ್ಡೆ ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ನಿಸಾರ್ ಅಹಮದ್, ಕಲ್ನಾಡ್ ಶಾಫಿ ಜುಮ್ಮಾ ಮಸೀದಿ ಅಧ್ಯಕ್ಷ ಬಶೀರ್ ಅಹ್ಮದ್, ಕಿಲ್ಪಾಡಿ ಹನಫಿ ಮಸೀದಿಯ ಅಧ್ಯಕ್ಷ ಮುಹಮ್ಮದ್ ಅಬ್ದುಲ್ಲಾ, ಅಬ್ದುಲ್ ರಜಾಕ್ ಕರೀಂ ಉಚ್ಚಿಲ, ಉದ್ಯಮಿ ಎಎಚ್ ರಫೀಕ್, ಕೆರೆಕಾಡು ಸಾದಾತ್ ಮಾದಾರಿ ಫೌಂಡೇಶನ್‌ನ ಸಂಸ್ಥಾಪಕ ಮುಹಮ್ಮದ್ ,ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಎಸೋಸಿಯೇಷನ್ ಅಧ್ಯಕ್ಷ ಅಲ್ಫಾಸ್ ಕಾರ್ನಾಡ್, ಜೊತೆ ಕಾರ್ಯದರ್ಶಿ, ಉಸೈನ್ ಕೇರಿ, ಉಪಾಧ್ಯಕ್ಷ ಇಸ್ಮಾಯಿಲ್, ಕಾರ್ಯದರ್ಶಿ ನಾಸೀರ್ ದರ್ಗಾ ರೋಡ್,ಸದರ್ ಉಸ್ತಾದ್ ಖಲೀಲ್ ದಾರಿಮಿ, ಅಬ್ದುಲ್ ರಜಾಕ್ ಮದನಿ ಗೇರುಕಟ್ಟೆ, ಮಸಾಕಿನ್ ಅಧ್ಯಕ್ಷ ಅಮನುಲ್ಲಾ, ಹಿಮಾಯತುಲ್ ಇಸ್ಲಾಂ ಸಮಿತಿಯ ಅಧ್ಯಕ್ಷ ರಿಯಾಜ್ ಕಾರ್ನಾಡ್ ಮತ್ತಿತರರು ಉಪಸ್ಥಿತರಿದ್ದರು

ಇರ್ಷಾದ್ ಕೆರೆಕಾಡು ಸ್ವಾಗತಿಸಿದರು, ನೌಫಲ್ ಕೆ.ಬಿ.ಎಸ್. ನಿರೂಪಿಸಿದರು. ಬಳಿಕ ಆಧ್ಯಾತ್ಮಿಕ ಮಜ್ಲಿಸ್ ನೂರೇ ಅಜ್ಮೀರ್ ಹಾಗೂ ಸಹೋದರಿಯರ ಮದುವೆಗೆ ಧನಸಹಾಯ ನೀಡುವ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X