Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ| ಗೋಕಾಯ್ದೆ ಹೆಸರಲ್ಲಿ ಮಹಿಳೆಯ...

ಬೆಳ್ತಂಗಡಿ| ಗೋಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ

ವಾರ್ತಾಭಾರತಿವಾರ್ತಾಭಾರತಿ8 Nov 2025 5:58 PM IST
share
  • ಬೆಳ್ತಂಗಡಿ| ಗೋಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ
  • ಬೆಳ್ತಂಗಡಿ| ಗೋಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ
ಸಂತ್ರಸ್ತರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಮುಖಂಡರು

ಬೆಳ್ತಂಗಡಿ; ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋ ಕಾಯ್ದೆಯ ಹೆಸರಿನಲ್ಲಿ ಅಮಾಯಕ ಮಹಿಳೆಯರ ಮನೆ ಜಪ್ತಿ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ಘಟನೆಯನ್ನು ತೀವ್ರವಾಗಿ ಖಂಡಿಸಲಾಯಿತು. ಬಳಿಕ ಸಂತ್ರಸ್ತರ ಮನೆಗೆ ಭೇಟಿನೀಡಿ ಮುಖಂಡರು ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.

ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್ ಬೆಳ್ತಂಗಡಿ ವಹಿಸಿದ್ದರು.

ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ತಾಲೂಕಿನಲ್ಲಿ ಮುಸಲ್ಮಾನರನ್ನು ಗುರಿಯಾಗಿಸಲಾಗುತ್ತಿದೆ. ಗೋ ಹತ್ಯೆಯ ಹೆಸರಿನಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಮಸೀದಿಗೆ ಪೊಲೀಸರು‌ ಬಂದು ಸಮುದಾಯಕ್ಕೆ ಅವಮಾನವಾಗುವ ಹಾಗೆ ನಡೆದುಕೊಳ್ಳಲಾಗುತ್ತಿದೆ. ದ್ವೇಷ ಭಾಷಣದ ಹೆಸರಿನಲ್ಲಿ ಹಿಂದುತ್ವ ನಾಯಕರುಗಳ ವಿರುದ್ಧ ಆಗುವ ಕೇಸಿಗೆ ಪ್ರತಿಯಾಗಿ ಮುಸಲ್ಮಾನ ನಾಯಕರುಗಳ ಬಗ್ಗೆ ಸುಳ್ಳುಕೇಸು ಹಾಕಿ ಸರಿಸಮಾನ ಮಾಡಿ ಯಾರನ್ನೋ ಸಮಾಧಾನಪಡಿಸಲಾಗುತ್ತಿದೆ. ಈ ಎಲ್ಲಾ ಘಟನೆಗಳ ಬಗ್ಗೆ ಮೇಲಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸುವುದು, ಇತ್ಯಾದಿ ಬಗ್ಗೆ ಸಭೆಯಲ್ಲಿ ನಿರ್ಣಯಕ್ಕೆ ಬರಲಾಯಿತು.

ಸಭೆಯಲ್ಲಿ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಸಲೀಂ ಸುನ್ನತ್‌ಕೆರೆ, ಕರೀಂ ಗೇರುಕಟ್ಟೆ, ಅಝರ್ ನಾವೂರು, ಕೆ.ಎಸ್ ಅಬ್ದುಲ್ಲ ಕರಾಯ, ಲೆತೀಫ್ ಹಾಜಿ ಗುರುವಾಯನಕೆರೆ, ಮುಸ್ತಫ ಗುರುವಾಯನಕೆರೆ, ನವಾಝ್ ಕಟ್ಟೆ, ನಿಸಾರ್ ಕುದ್ರಡ್ಕ, ರಮೀಝ್ ಬೆಳ್ತಂಗಡಿ, ಉಮರ್ ಜಿ.ಕೆ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಆಲಿಕುಂಞಿ ಮುಂಡಾಜೆ, ಹನೀಫ್ ಪುಂಜಾಲಕಟ್ಟೆ, ಅಶ್ರಫ್ ಕಟ್ಟೆ, ಲೆತೀಫ್ ಪರಿಮ ಗೇರುಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಸಾಲಿಹ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು.

ಸಂತ್ರಸ್ತರ ಮನೆಗೆ ಭೇಟಿ

ಸಂತ್ರಸ್ತೆ ಜೊಹರಾ ಅವರನೆಗೆ ಭೇಟಿ ನೀಡಿದ ನಿಯೋಗ ಮನೆಯವರೊಂದಿಗೆ ಮಾತುಕತೆ ನಡೆಸಿದರು. ಇಂತಹ ಘಟನೆಗಳು ಪುನರಾವರ್ತನೆ ಯಾಗದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ತಿಳಿಸಿದರು. ನಿಯೋಗದಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ಮುಖಂಡರುಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X