ನಡುಪದವು: ಅಟೋ ಚಾಲಕ, ಮಾಲಕರ ಸಂಘದ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ

ಕೊಣಾಜೆ: ನಡುಪದವು ಕ್ರಾಸ್ ಅಟೋ ಚಾಲಕರು ಹಾಗೂ ಮಾಲಕರ ಸಂಘದ ವತಿಯಿಂದ 79 ನೇ ವರ್ಷದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕೊಣಾಜೆ ಪಂಚಾಯತ್ ಮಾಜಿ ಅಧ್ಯಕ್ಷರಾದ ನಝರ್ ಷಾ ಪಟ್ಟೋರಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಾಸೀರ್, ಉಪಾಧ್ಯಕ್ಷರಾದ ವಸಂತ, ಮುಖಂಡರಾದ ನಾಸೀರ್ ಎನ್ ಎಸ್, ಪುತ್ತು ಹಾಜರ್, ಮೊದಲಾದವರು ಉಪಸ್ಥಿತರಿದ್ದರು.
Next Story





