Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾಕಾರ್ಯನಿರತ ಪತ್ರಕರ್ತರ...

ದ.ಕ. ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ

ಪತ್ರಿಕಾ ವಿತರಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ19 Nov 2024 2:32 PM IST
share
ದ.ಕ. ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ

ಮಂಗಳೂರು,ನ.19: ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡ ರಾಷ್ಟೀಯ ಪತ್ರಿಕಾ ದಿನದ ಕಾರ್ಯ ಕ್ರಮದ ಅಂಗವಾಗಿ ನಗರದ ಹಿರಿಯ ಪತ್ರಿಕಾ ವಿತರಕ ನಾಗರಾಜ್ ಅವರನ್ನು ಪತ್ರಿಕಾ ಭವನದಲ್ಲಿ ಮಂಗಳವಾರ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಮಂಗಳೂರು ನಗರಾಭಿವವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಮಾತನಾಡುತ್ತಾ, ಸಮಾಜವನ್ನು ಕಾಲಕಾಲಕ್ಕೆ ಎಚ್ಚರಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಾ ಬಂದಿದ್ದಾರೆ. ದಿನ ನಿತ್ಯದ ಆಗುಹೋಗು ಗಳನ್ನು ಜನರಿಗೆ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಾ ಬರುತ್ತಿರುವ ಮಾಧ್ಯಮ ಬಗ್ಗೆ ಸಮಾಜದಲ್ಲಿ ಗೌರವದ ಸ್ಥಾನ ಪಡೆದುಕೊಂಡಿದೆ. ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತ ಬಂದಿರುವುದನ್ನು ನಾನು ಗಮನಿಸಿದ್ದೇನೆ ಎಂದ ಅವರು ರಾಷ್ಟ್ರೀಯ ಪತ್ರಿಕಾ ದಿನದ ಆಚರಣೆಯ ಸಂದರ್ಭದಲ್ಲಿ ಪತ್ರಕರ್ತರಿಗೆ ಶುಭ ಹಾರೈಸಿದರು‌.

ಸನ್ಮಾನ ಸ್ವೀಕರಿಸಿದ ಪತ್ರಿಕಾ ವಿತರಕ ನಾಗರಾಜ್ ಮಾತನಾಡುತ್ತಾ,“ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ, ಪತ್ರಿಕಾ ಭವನಕ್ಕೆ ಕರೆದು ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ. ಇಂತಹ ಕಾರ್ಯಕ್ರಮ ಆಯೋಜನೆ ಮಾಡಿರುವ ಸಂಘಕ್ಕೆ ಧನ್ಯವಾದಗಳು” ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಮಾತನಾಡುತ್ತಾ,ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈ ಬಾರಿ ಬದಲಾಗುತ್ತಿ ರುವ ಮಾಧ್ಯಮ ಗಳ ಸ್ವರೂಪ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸುತ್ತಿದೆ.ಆದರೆ ಮಾಧ್ಯಮಗಳ ಇಂದಿನ ಪರಿಸ್ಥಿತಿಯನ್ನು ಅವಲೋಕಿಸಿದಾಗ ಬದಲಾಗಿರುವ ಮಾಧ್ಯಮಗಳ ಸ್ವರೂಪದ ಈಗಾಗಲೇ ಬದಲಾಗಿದೆ.ಈ ಬಗ್ಗೆ ನಾವುಯೋಚಿಸಬೇಕಾಗಿದೆ. ಹಿಂದೆ ಸುದ್ದಿಯನ್ನು ಪ್ರಕಟಮಾಡುವ ಮೊದಲು ಸಾಕಷ್ಟು ಪರಿಶೀಲನೆ ನಡೆಸಿ,ಪರಿಷ್ಕರಿಸುವ ಕ್ರಮ ಇತ್ತು.ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಈ ರೀತಿ ಸುದ್ದಿಯನ್ನು ಸೋಸದೆ ನೇರವಾಗಿ ನವ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದು ನಡೆಯುತ್ತಿದೆ. ಇತ್ತೀಚೆಗೆ ಕರ್ನಾಟಕ ಸರಕಾರ ಇದನ್ನು ತಡೆಯಲು ಒಂದು ಕಾಯಿದೆಯನ್ನು ಜಾರಿ ಮಾಡಿದೆ. ಮಾಧ್ಯಮಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಹೊಣೆಗಾರಿಕೆಯಿಂದ ದೂರ ಸರಿಯಬಾರದು.ತಂತ್ರಜ್ಞಾನದ ಬೆಳವಣಿಗೆ, ನವ ಮಾಧ್ಯಮಗಳು ಪ್ರಭಾವದಿಂದ ಪತ್ರಿಕೋದ್ಯಮ ಸಾಕಷ್ಟು ಸವಾಲು ಗಳನ್ನೆದುರಿಸುತ್ತಿದೆ ಎಂದರು.

ವೇದಿಕೆಯಲ್ಲಿಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಇದೇ ಸಂದರ್ಭದಲ್ಲಿ ಅಕಾಲ ಮರಣಕ್ಕೆ ತುತ್ತಾದ ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅವರಿಗೆ ಸಭೆಯಲ್ಲಿ ಮೌನ ಪ್ರಾರ್ಥನೆಯೊಂದಿಗೆ ಸಂತಾಪ ಸೂಚಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X