Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ. 23 ರಂದು ಪತ್ರಕರ್ತ, ಬರಹಗಾರ ನವೀನ್...

ಜ. 23 ರಂದು ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಅವರ 'ಕೊರಗರು-ತುಳುನಾಡಿನ ಮಾತೃಸಮುದಾಯ' ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ22 Jan 2025 3:05 PM IST
share
ಜ. 23 ರಂದು ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಅವರ ಕೊರಗರು-ತುಳುನಾಡಿನ ಮಾತೃಸಮುದಾಯ ಪುಸ್ತಕ ಬಿಡುಗಡೆ

ಮಂಗಳೂರು: ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗಾಗಿ ಜನವರಿ 23 ಗುರುವಾರದಂದು ನಡೆಯುತ್ತಿರುವ ಐತಿಹಾಸಿಕ 'ಆದಿವಾಸಿ ಆಕ್ರೋಶ ರ್‍ಯಾಲಿ'ಯಲ್ಲಿ ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ 'ಕೊರಗರು-ತುಳುನಾಡಿನ ಮಾತೃಸಮುದಾಯ' ಪುಸ್ತಕ ಬಿಡುಗಡೆ ನಡೆಯಲಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಕಟನೆ ತಿಳಿಸಿದೆ.

ಕರಾವಳಿಯ ಮೂಲನಿವಾಸಿ ಕೊರಗ ಸಮುದಾಯ ಇಂದು ಅಳಿವಿನಂಚಿನಲ್ಲಿದೆ. ಸಾಂಸ್ಕೃತಿಕವಾಗಿ, ಐತಿಹ್ಯವಾಗಿ ಈ ಕೊರಗ ಸಮುದಾಯ ಕರಾವಳಿಯನ್ನು ಒಂದು ಕಾಲದಲ್ಲಿ ಆಳ್ವಿಕೆ ಮಾಡಿತ್ತು. ಆದರೆ ಕಾನೂನಾತ್ಮಕವಾಗಿ ತುಂಡು ಭೂಮಿಯನ್ನೂ ಹೊಂದಿಲ್ಲ. ಜಾತ್ರೆ, ನೇಮ, ಕೋಲ, ಕಂಬಳ, ಮೇಲ್ವರ್ಗಗಳ ಮದುವೆ, ಸಂಪ್ರದಾಯದ ಹೆಸರಿನಲ್ಲಿ ಅಜಲು ಶೋಷಣೆಗೆ ಒಳಗಾದ ಈ ಸಮುದಾಯ ಸಧ್ಯ ಉಳಿವಿಗಾಗಿ ಹೋರಾಟ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕೊರಗ ಸಮುದಾಯದ ಇತಿಹಾಸ-ವರ್ತಮಾನ-ಭವಿಷ್ಯದ ಬಗ್ಗೆ ಅವಲೋಕನ ನಡೆಸಬೇಕಿದೆ. ಕೊರಗರ ಈ ಸ್ಥಿತಿಗೆ ಮನುಸ್ಮೃತಿ ಪಾಲಿಸುವ ಯಾವ ರಾಜಕಾರಣಿಗಳ ಪಾತ್ರವೇನು ? ಯಾವ್ಯಾವ ಶಾಸಕರು ಕೊರಗರ ಶಿಕ್ಷಣ, ಅಭಿವೃದ್ದಿ ವಿಷಯದಲ್ಲಿ ಸರ್ಕಾರಕ್ಕೆ ಹೇಳಿದ್ದೇನು? ಡಾ ಮಹಮ್ಮದ್ ಪೀರ್ ವರದಿ ಯಾಕೆ ಜಾರಿಯಾಗಲಿಲ್ಲ ? ಕೊರಗರನ್ನು ಈಗಲೂ ಶಿಕ್ಷಣದಿಂದ ವಂಚಿಸಬೇಕು ಎಂದು ಯೋಚಿಸುತ್ತಿರುವವರು ಯಾರು ? ಕೊರಗರ ಜನಪದ ಐತಿಹ್ಯ, ಇತಿಹಾಸ, ಸರ್ಕಾರಿ ದಾಖಲೆಗಳು ಏನು ಹೇಳುತ್ತದೆ ಎಂಬುದರ ಬಗ್ಗೆ 'ಕೊರಗರು- ತುಳುನಾಡಿನ ಮಾತೃಸಮುದಾಯ' ಬೆಳಕು ಚೆಲ್ಲುತ್ತದೆ.

ಕ್ರಿಯಾ ಮಾಧ್ಯಮ ಪ್ರಕಟಿಸಿರುವ ಪುಸ್ತಕವನ್ನು ಆದಿವಾಸಿ ಆಕ್ರೋಶ ರ್‍ಯಾಲಿಯ ವೇದಿಕೆಯಲ್ಲಿ ಮಾಜಿ ಸಂಸದರೂ, ಆದಿವಾಸಿ ಅಧಿಕಾರ್ ಮಂಚ್ ನ ರಾಷ್ಟ್ರೀಯ ಉಪಾದ್ಯಕ್ಷರೂ ಆಗಿರುವ ಬೃಂದಾ ಕಾರಟ್ ಬಿಡುಗಡೆ ಮಾಡಲಿದ್ದಾರೆ. ಡಾ ಎಸ್ ವೈ ಗುರುಶಾಂತ್, ಮುನೀರ್ ಕಾಟಿಪಳ್ಳ, ಡಾ ಕೃಷ್ಣಪ್ಪ ಕೊಂಚಾಡಿ, ಶ್ರೀಧರ ನಾಡ, ಕರಿಯ. ಕೆ, ನವೀನ್ ಸೂರಿಂಜೆ ಮತ್ತು ಕೊರಗ ಸಮುದಾಯ ಮುಖಂಡರು ಉಪಸ್ಥಿತರಿರಲಿದ್ದಾರೆ.

Tags

Naveen soorinje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X