Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಲ್ಲಾಪುವಿನಲ್ಲಿ ಉದ್ಘಾಟನೆಗೆ ಸಜ್ಜುಗೊಂಡ...

ಕಲ್ಲಾಪುವಿನಲ್ಲಿ ಉದ್ಘಾಟನೆಗೆ ಸಜ್ಜುಗೊಂಡ ನೂತನ ಚಿನ್ನದ ಮಳಿಗೆ

ವಾರ್ತಾಭಾರತಿವಾರ್ತಾಭಾರತಿ29 April 2024 2:57 PM IST
share
ಕಲ್ಲಾಪುವಿನಲ್ಲಿ ಉದ್ಘಾಟನೆಗೆ ಸಜ್ಜುಗೊಂಡ ನೂತನ ಚಿನ್ನದ ಮಳಿಗೆ

ಉಳ್ಳಾಲ: ಕಲ್ಲಾಪು ಹೃದಯ ಭಾಗದಲ್ಲಿ ನೂತನ ಚಿನ್ನಾಭರಣ ಮಳಿಗೆಯೊಂದು ಶುಭಾರಂಭಗೊಳ್ಳಲಿದ್ದು, ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಉದ್ಯಮದಲ್ಲಿ 45 ವರ್ಷಗಳ ಅನುಭವ ಹೊಂದಿರುವ ಯುನಿಟಿ ಹಾಲ್ ಮತ್ತು ಸುಪರ್ ಗ್ರೂಪ್ ಇವುಗಳ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಈ ಮಳಿಗೆಯಲ್ಲಿ ಮದುವೆ ಇನ್ನಿತರ ಸಮಾರಂಭಗಳಿಗೆ ಬಳಕೆಗೆ ಯೋಗ್ಯ ವಾದ ನವೀನ ಮಾದರಿಯ ಚಿನ್ನ ಮತ್ತು ವಜ್ರದ ಆಭರಣಗಳು ಲಭ್ಯವಿದೆ. ಎ. 30 ಮಂಗಳವಾರ ಒಂಭತ್ತು ಗಂಟೆಗೆ ಸ್ಥಳೀಯ ಶಾಸಕ ಹಾಗೂ ವಿಧಾನಸಭಾ ಸ್ಪೀಕರ್ ಆಗಿರುವ ಯುಟಿ ಖಾದರ್ ನೇತೃತ್ವದಲ್ಲಿ ಈ ಮಳಿಗೆ ಲೋಕಾರ್ಪಣೆಗೊಳ್ಳಲಿದೆ.

ಕಳೆದ ಒಂಭತ್ತು ವರ್ಷಗಳಿಂದ ತೊಕ್ಕೊಟ್ಟಿನ ಹೃದಯ ಭಾಗದಲ್ಲಿ ಸೇವೆಯಲ್ಲಿರುವ ದರದಲ್ಲಿ ಗ್ರಾಹಕರಿಗೆ ಬಹಳಷ್ಟು ಹತ್ತಿರವಾಗಿದ್ದ ಸುಪರ್ ಗೋಲ್ಡ್ ನ ಎರಡನೇ ಮಳಿಗೆ ಕಲ್ಲಾಪು ಹೃದಯ ಭಾಗದಲ್ಲಿ ನಿರ್ಮಾಣಗೊಂಡ ನೂತನ ಮೂರು ಅಂತಸ್ತಿನ ಕಟ್ಟಡದಲ್ಲಿ ಕಾರ್ಯಾರಂಭ ಮಾಡಲಿದೆ. ಈ ಕಟ್ಟಡದಲ್ಲಿ ಚಿನ್ನಾಭರಣ ವೀಕ್ಷಣೆಗೆ ಹಾಗೂ ವಾಹನ ನಿಲುಗಡೆಗೆ ವಿಶಾಲವಾದ ಸ್ಥಳಾವಕಾಶ ಇದೆ.

ಚಿನ್ನ ಮತ್ತು ವಜ್ರದ ಆಭರಣಗಳ ವೀಕ್ಷಣೆ ಹಾಗೂ ಖರೀದಿಗೆ ಪ್ರತ್ಯೇಕ ವ್ಯವಸ್ಥೆ ಕೂಡ ಲಭಿಸಲಿದೆ. ವಧುವಿನ ವಿವಾಹ ಕಾರ್ಯಕ್ರಮಕ್ಕೆ ಆಕರ್ಷಣೆಯ ವಿವಿಧ ವಿನ್ಯಾಸಗಳ ಆಭರಣಗಳು ಯೋಗ್ಯ ದರದಲ್ಲಿ ಲಭಿಸುವ ಜೊತೆಗೆ ಗ್ರಾಹಕರಿಗೆ ಪ್ರತಿ ಗಂಟೆಗೊಮ್ಮೆ ಡ್ರಾ ಕೂಡ ನಡೆಯಲಿದೆ. ಇದರಲ್ಲಿ ವಿಜೇತರಾದವರಿಗೆ ಚಿನ್ನದ ನಾಣ್ಯ ಲಭಿಸಲಿದೆ. ಒಂದೇ ಬಾರಿ ಖರೀದಿಸಲು ಕಷ್ಟವಾಗುವ ಗ್ರಾಹಕರಿಗೆ ಸ್ಕೀಂ ಮೂಲಕ ಮಾಸಿಕ ಕಂತು ಪಾವತಿ ಮಾಡಿ ಚಿನ್ನಾಭರಣ ಖರೀದಿಸಲು ಅವಕಾಶ ಇದೆ. ಈ ರೀತಿ ಖರೀದಿ ಮಾಡುವವರಿಗೂ ಸಂಸ್ಥೆ ವತಿಯಿಂದ ರಿಯಾಯಿತಿ ಕೊಡುಗೆಗಳು ಕೂಡಾ ಲಭಿಸಲಿದೆ.

Tags

Kallapu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X