Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಿವಮೊಗ್ಗದಲ್ಲಿ ಉ.ಪ್ರ. ಮಾದರಿ ಮಹಾ...

ಶಿವಮೊಗ್ಗದಲ್ಲಿ ಉ.ಪ್ರ. ಮಾದರಿ ಮಹಾ ಪಂಚಾಯ್ತಿ ಸಭೆ: ಶರಣ್ ಪಂಪ್‌ವೆಲ್

ವಾರ್ತಾಭಾರತಿವಾರ್ತಾಭಾರತಿ6 Oct 2023 6:46 PM IST
share
ಶಿವಮೊಗ್ಗದಲ್ಲಿ ಉ.ಪ್ರ. ಮಾದರಿ ಮಹಾ ಪಂಚಾಯ್ತಿ ಸಭೆ: ಶರಣ್ ಪಂಪ್‌ವೆಲ್

ಮಂಗಳೂರು, ಅ.6: ಉತ್ತರ ಪ್ರದೇಶ ಮಾದರಿಯಲ್ಲಿ ಹಿಂದುಗಳ ರಕ್ಷಣೆಗೆ ಶಿವಮೊಗ್ಗದಲ್ಲಿ ಮಹಾ ಪಂಚಾಯ್ತಿಸಭೆ ನಡೆಸಲಾಗುವುದು ಎಂದು ವಿಶ್ವಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿದ್ದಾರೆ.

ಮಂಗಳೂರಿನ ವಿಹಿಂಪ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಹಿಂದುಗಳ ಮೇಲೆ ಆಕ್ರಮಣಗಳಾದಾಗ ರಕ್ಷಣೆ ಹಾಗೂ ಒಗ್ಗಟ್ಟು ಪ್ರದರ್ಶನಕ್ಕೆ ಮಹಾಪಂಚಾಯ್ತಿ ನಡೆಸಿ ಹಿಂದು ರಕ್ಷಣೆಗೆ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ. ಇದೇ ರೀತಿ ಶಿವಮೊಗ್ಗ ಘಟನೆ ಬಳಿಕ ಹಿಂದುಗಳ ರಕ್ಷಣೆ ಸಲುವಾಗಿ ಸಾಧು, ಸಂತರು, ಹಿಂದು ಸಮಾಜದ ಮುಖಂಡರು ಹಾಗೂ ಪ್ರಮುಖರನ್ನು ಕರೆದು ಮಹಾಪಂಚಾಯ್ತಿ ನಡೆಸಲಾಗುವುದು ಎಂದರು.

ಶಿವಮೊಗ್ಗ ಈದ್ ಮೆರವಣಿಗೆ ವೇಳೆ ಸಂಭವಿಸಿದ ಘಟನೆ ಪೂರ್ವಯೋಜಿತ ಕೃತ್ಯವಾಗಿದೆ. ಅದು ಹಿಂದು ಸಮಾಜವನ್ನು ಗುರಿಯಾಗಿಸಿ ನಡೆದ ಘಟನೆಯಾಗಿದ್ದು, ಈದ್ ಮೆರವಣಿಗೆ ಶನೀಶ್ವರ ದೇವಸ್ಥಾನ ಬಳಿ ಬರುತ್ತಿದ್ದಂತೆ ಮುಸ್ಲಿಂ ಮಹಿಳೆಯರು ಕಲ್ಲು ತೂರಾಟವಾಗಿದೆ ಎಂದು ಬೊಬ್ಬೆ ಹಾಕಿದ್ದಾರೆ. ಈ ಸುಳ್ಳಿನ ಕಾರಣದಿಂದ ಮೆರವಣಿಗೆಯಲ್ಲಿದ್ದವರು ಅಪ್ರಚೋದಿತರಾಗಿ 10-20 ಹಿಂದು ಮನೆಗಳಿಗೆ ನುಗ್ಗಿ ದಾಳಿ ನಡೆಸಿದ್ದಾರೆ. ಇದು ಇಸ್ಲಾಂ ದಂಗೆಕೋರರ ಕೃತ್ಯವಾಗಿದ್ದು, ಇದರಲ್ಲಿ ಅವರ ಮಹಿಳೆಯರೂ ಇರುವುದು ಗಂಭೀರ ವಿಚಾರವಾಗಿದೆ.

ಶಿವಮೊಗ್ಗದಲ್ಲಿ ಹರ್ಷನ ಹತ್ಯೆ ಬಳಿಕ ಈದ್ ಘಟನೆ ವರೆಗೆ ಹಿಂದುಗಳ ಮೇಲೆ ದಾಳಿ ನಡೆಯುತ್ತಿದೆ. ಹೀಗಾಗಿ ಪೊಲೀಸರು ಹಾಗೂ ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ತನಿಖೆ ವಹಿಸಿ ಘಟನೆಯ ಸತ್ಯಾಸತ್ಯತೆ ಬಯಲಿಗೆ ತರಬೇಕು ಎಂದು ಶರಣ್ ಪಂಪ್‌ವೆಲ್ ಹೇಳಿದರು.

ಅಸುರನಾಗಿರುವ ಮಹಿಷನ ಹೆಸರಿನಲ್ಲಿ ಕರಾವಳಿಯಲ್ಲಿ ಎಲ್ಲಿಯೂ ದಸರಾ ಆಚರಿಸುತ್ತಿಲ್ಲ. ಹಾಗಾಗಿ ಉಡುಪಿಯಲ್ಲಿ ಮಹಿಷ ದಸರಾ ಉತ್ಸವ ನಡೆಸಲು ಯಾವುದೇ ಕಾರಣಕ್ಕೂ ಹಿಂದು ಸಂಘಟನೆಗಳು ಅವಕಾಶ ನೀಡುವುದಿಲ್ಲ. ಒಂದು ವೇಳೆ ಮಹಿಷ ದಸರೆಗೆ ಮುಂದಾದರೆ ಅದನ್ನು ನಿಲ್ಲಿಸಿಯೇ ನಿಲ್ಲಿಸುತ್ತೇವೆ ಎಂದು ಶರಣ್ ಪಂಪ್‌ವೆಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X