Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೂರಿಕುಮೇರು: ಬುರ್ದಾ ಮಜ್ಲಿಸ್, ಸುನ್ನೀ...

ಸೂರಿಕುಮೇರು: ಬುರ್ದಾ ಮಜ್ಲಿಸ್, ಸುನ್ನೀ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ29 Nov 2023 4:06 PM IST
share
ಸೂರಿಕುಮೇರು: ಬುರ್ದಾ ಮಜ್ಲಿಸ್, ಸುನ್ನೀ ಸಮ್ಮೇಳನ

ಬಂಟ್ವಾಳ, ನ.29 : ಮನುಷ್ಯ ತನ್ನ ಜೀವನದಲ್ಲಿ ದ್ವೇಷ, ಅಸೂಯೆ, ಮತ್ಸರಗಳಿಗೆ ಅವಕಾಶ ನೀಡದೇ ಪ್ರೀತಿ, ಸ್ನೇಹ ವಿಶ್ವಾಸದಿಂದ ಬದುಕಿದರೆ ಆತನ ಬದುಕು ಅರ್ಥಪೂರ್ಣವಾಗುತ್ತದೆ ಎಂದು ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಹೇಳಿದ್ದಾರೆ.

ಅವರು ಕೆ.ಎಂ.ಜೆ., ಎಸ್.ವೈ.ಎಸ್. ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಸೂರಿಕುಮೇರು ಜಂಕ್ಷನ್ ಬಳಿ ಮರ್ಹೂಂ ಇರ್ಶಾದ್ ಉಮ್ಮರ್ ವೇದಿಕೆಯಲ್ಲಿ ನಡೆದ ಬುರ್ದಾ ಮಜ್ಲಿಸ್ ಹಾಗೂ ಸುನ್ನೀ ಸಮ್ಮೇಳನ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯ ಖತೀಬ್ ಮುಹಮ್ಮದ್ ಹನೀಫ್ ಸಅದಿ ಕುಂತೂರು ಕಾರ್ಯಕ್ರಮ ಉದ್ಘಾಟಿಸಿದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಕೊಡಾಜೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಜಿ ಇಬ್ರಾಹೀಂ ಕೆ. ಮಾಣಿ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ಕೆ.ಬಾಲಕೃಷ್ಣ ಆಳ್ವ ಕೊಡಾಜೆ, ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್, ಕಾರ್ಯದರ್ಶಿ ಅಮೀರುದ್ದೀನ್, ಮಾಣಿ ದಾರುಲ್ ಇರ್ಶಾದ್ ಮುದರ್ರಿಸ್ ಯಾಕೂಬ್ ಸಅದಿ ಬೆಟ್ಟಂಪಾಡಿ, ಅಧ್ಯಾಪಕ ನಝೀರ್ ಅಮ್ಜದಿ ಸರಳೀಕಟ್ಟೆ, ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಸದರ್ ಮುಅಲ್ಲಿಂ ಇಬ್ರಾಹೀಂ ರಝ್ವಿ, ಕೆಎಂಜೆ ಮಾಣಿ ಸರ್ಕಲ್ ಕಾರ್ಯದರ್ಶಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ, ಅಲ್ ಮುರ್ಶಿದ್ ಇಸ್ಲಾಮಿಕ್ ಅಕಾಡಮಿಯ ಪ್ರಾಂಶುಪಾಲ ಅಬ್ದುರ್ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು ಮೊದಲಾದವರು ಅತಿಥಿಗಳಾಗಿ ಭಾಗವಹಿಸಿದ್ದರು.

ಎಸ್.ವೈ.ಎಸ್. ಮಾಣಿ ಸರ್ಕಲ್ ಅಧ್ಯಕ್ಷ ಹೈದರ್ ಸಖಾಫಿ ಶೇರಾ, ಕೆಎಂಜೆ ಸೂರಿಕುಮೇರು ಯುನಿಟ್ ಉಸ್ತುವಾರಿ ಹಬೀಬ್ ಶೇರಾ, ಎಸ್.ಆರ್., ಸುಲೈಮಾನ್ ಸೂರಿಕುಮೇರು, ಸ್ವಾಗತ ಸಮಿತಿಯ ಅಧ್ಯಕ್ಷ ಹನೀಫ್ ಸಂಕ, ಕನ್ವೀನರ್ ಹಸೈನಾರ್ ಸಂಕ, ಅಝೀಂ ಸೂರಿಕುಮೇರು, ಅಶ್ರಫ್ ಸಖಾಫಿ ಸೂರಿಕುಮೇರು, ಹಂಝ ಸೂರಿಕುಮೇರು, ಯೂಸುಫ್ ಹಾಜಿ ಸೂರಿಕುಮೇರು, ಅಬ್ದುಲ್ ಕರೀಂ ಸೂರಿಕುಮೇರು, ಖಾದರ್ ಅರ್ಕ ಕೊಡಿಪ್ಪಾಡಿ, ಎಸ್.ಎಸ್.ಅಬ್ದುಲ್ ಬಶೀರ್ ಝುಹ್ರಿ ಸೂರಿಕುಮೇರು, ಇಮ್ರಾನ್ ಸೂರಿಕುಮೇರು, ಇಬ್ರಾಹೀಂ ಮುಸ್ಲಿಯಾರ್ ಮಾಣಿ, ಟೈಲರ್ ಹಸೈನ್ ಸೂರಿಕುಮೇರು, ಸೂರಿಕುಮೇರು ಬದ್ರಿಯಾ ಮಸೀದಿಯ ಅಧ್ಯಾಪಕರಾದ ಸವಾಝ್ ಹನೀಫಿ ಅಲ್ ಅಶ್ಅರಿ, ಸವಾದ್ ಮಾಣಿ, ದಾವೂದ್ ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಮುಂಚಿತವಾಗಿ ಮೌಲಿದ್ ಪಾರಾಯಣ ಮತ್ತು ಮಹ್ಳರತುಲ್ ಬದ್ರಿಯಾ ಬೈತ್ ಪಠಿಸಲಾಯಿತು, ಇದೇ ವೇಳೆ ಮುಫೀದ್ ಮಾಣಿ ಮತ್ತು ಅಜ್ಮಲ್ ಮಾಣಿ ಗೋಲ್ಡನ್ ಫಿಫ್ಟಿ ಗೀತೆ ಹಾಡಿದರು, ನೌರತುಲ್ ಮದೀನಾ ಕೆಜಿಎನ್ ಹಿಫ್ಳ್ ವಿದ್ಯಾರ್ಥಿಗಳಾದ ಮುಹ್ಸಿನ್ ಕುಂಬ್ರ, ಮತ್ತು ವಹೀದ್ ಚೆನ್ನಾರ್ ಮದ್ ಹ್ ಗೀತೆ ಹಾಡಿದರು.

ಸಯ್ಯಿದ್ ತ್ವಾಹಾ ತಂಙಳ್ ಪೂಕೊಟೂರು ನೇತೃತ್ವದಲ್ಲಿ ಶಾಹಿನ್ ಬಾಬು ತಾನೂರು, ಇನ್ಸಾಫ್ ಅಬೂಬಕರ್ ನಾಸಿಫ್ ಕ್ಯಾಲಿಕಟ್ ಅವರು ಬುರ್ದಾ ಮಜ್ಲಿಸ್ ಕಾರ್ಯಕ್ರಮ ನಡೆಸಿಕೊಟ್ಟರು. ಅಸ್ಸೈಯದ್ ಮುಹ್ಸಿನ್ ತಂಙಳ್ ದುಆಗೈದರು

ಇಬ್ರಾಹೀಂ ಸಅದಿ ಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಸಾಕ್ ಸಅದಿ ಮಾಣಿ ಕಿರಾಅತ್ ಪಠಿಸಿದರು. ಮುಬಶ್ಶಿರ್ ಹಿಕಮಿ ಸ್ವಾಗತಿಸಿದರು. ಹಾರಿಸ್ ಮದನಿ ಪಾಟ್ರಕೋಡಿ ಮತ್ತು ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.

Tags

Surikumeru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X