Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಂಬೆ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ...

ತುಂಬೆ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಏರ್ಪಡಿಸಿದ್ದ ಕ್ರೀಡಾಕೂಟದ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ1 Dec 2023 11:12 PM IST
share
ತುಂಬೆ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಏರ್ಪಡಿಸಿದ್ದ ಕ್ರೀಡಾಕೂಟದ ಸಮಾರೋಪ

ಬಂಟ್ವಾಳ : ಕ್ರೀಡೆ ಎನ್ನುವುದು ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಾಯಕವಾಗಿದೆ. ಅದು ವ್ಯಕ್ತಿಯ ಆತ್ಮವಿಶ್ವಾಸ ಹೆಚ್ಚಿಸಿ ಶಿಸ್ತನ್ನು ರೂಪಿಸುತ್ತದೆ ಎಂದು ಕುದ್ರೋಳಿ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಣುಕಾ ಅರುಣ್ ಹೇಳಿದರು.

ತುಂಬೆ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಏರ್ಪಡಿಸಿದ್ದ 35ನೇ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳು ಕೇವಲ ವಾರ್ಷಿಕ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ಭಾಗವಹಿಸದೇ ಇದರ ಹೊರತಾದ ದಿನಗಳಲ್ಲೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು.

ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್ ಮಾತನಾಡಿ, ನಮಗೆ ಆರೋಗ್ಯ ಇದ್ದರೆ ಎಲ್ಲವೂ ಸಾಧ್ಯ ಈ ನಿಟ್ಟಿನಲ್ಲಿ ಇಂದು ಕಲಿತ ಕ್ರೀಡಾ ಚಟುವಟಿಕೆಗಳು ಪೂರಕವಾಗುವುದಲ್ಲದೆ, ನಿತ್ಯ ಜೀವನದಲ್ಲಿ ದಿನಕ್ಕೆ ಕನಿಷ್ಠ ವ್ಯಾಯಾಮ ಅಥವಾ ಕ್ರೀಡಾ ಚಟುವಟಿಕೆಗಳನ್ನು ರೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ತುಂಬೆ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಧ್ಯಕ್ಷ ನಿಸಾರ್ ಅಹಮ್ಮದ್ ವಳವೂರು ಮಾತ ನಾಡಿ, ದಿವಂಗತ ಅಹ್ಮದ್ ಹಾಜಿ ಮುಹಿಯುದ್ದೀನ್‍ ರವರ ದೂರದೃಷ್ಠಿಯಲ್ಲಿ ತುಂಬೆ ವಿದ್ಯಾ ಸಂಸ್ಥೆಗಳು ಅತ್ಯಂತ ಸಮರ್ಪಕವಾಗಿ ಮುಂದುವರಿಯು ತ್ತಿರುವುದು ಬಹಳ ಸಂತೋಷದ ವಿಚಾರ ಎಂದರು.

ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಧರ್ಮದರ್ಶಿ ಬಿ.ಎಂ. ಅಶ್ರಫ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಫಾತಿಮಾ ಸಾನಿಯಾ ಅಶ್ರಫ್ ಹಾಗೂ ಪಿ.ಟಿ.ಎ. ನಿಕಟಪೂರ್ವ ಅಧ್ಯಕ್ಷ ಬಶೀರ್ ತಂಡೇಲ್ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ ರೈ ಕವಾಯತು ಪ್ರದರ್ಶನವನ್ನು ನಿರ್ದೇಶನ ಮಾಡಿದರು.

ಇದೇ ವೇಳೆ ಇತ್ತೀಚೆಗೆ ಕಾಶ್ಮೀರದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಕ್ಯಾಪ್ಟನ್ ಪ್ರಾಂಜಲ್‍ಗೆ ಮೌನ ಪ್ರಾರ್ಥನೆಯ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಮುಖ್ಯ ಶಿಕ್ಷಕಿ ವಿದ್ಯಾ ಕೆ., ಶಾಹಿಲ್ ಪುದು, ಶಾಫಿ ಅಮೆಮಾರ್, ನಝೀರ್ ಕುಂಜತ್ಕಳ, ಮ್ಯಾಕ್ಸಿಂ ಕುವೆಲ್ಲೊ, ಮೋಹಿನಿ ಸುವರ್ಣ, ತುಂಬೆ ವಿದ್ಯಾ ಸಂಸ್ಥೆಗಳ ಮ್ಯಾನೇಜರ್ ಅಬ್ದುಲ್ ಕಬೀರ್, ದೈಹಿಕ ಶಿಕ್ಷಣ ಶಿಕ್ಷಕಿ ಮೋಲಿ ಎಡ್ನಾ ಗೊನ್ಸಾಲ್ವಸ್ ಮುಂತಾದವರು ಉಪಸ್ಥಿತರಿದ್ದರು.

ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಾಯಿರಾಂ ಜೆ. ನಾಯಕ್ ವಂದಿಸಿ, ಜೀವಶಾಸ್ತ್ರ ಉಪನ್ಯಾಸಕಿ ನೀತಾಶ್ರೀ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X