Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಡಿಪುವಿನಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ...

ಮುಡಿಪುವಿನಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಯಾತ್ರೆ: ಬಾಳಪ್ಪರ‌ ನೆನಪು, ಕುಂಬಾರಿಕೆ ವೃತ್ತಿ ಸಂವಾದ, ಪ್ರಾತ್ಯಕ್ಷಿಕೆ

ವಾರ್ತಾಭಾರತಿವಾರ್ತಾಭಾರತಿ5 Dec 2023 9:57 PM IST
share
ಮುಡಿಪುವಿನಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಯಾತ್ರೆ: ಬಾಳಪ್ಪರ‌ ನೆನಪು, ಕುಂಬಾರಿಕೆ ವೃತ್ತಿ ಸಂವಾದ, ಪ್ರಾತ್ಯಕ್ಷಿಕೆ

ಕೊಣಾಜೆ: ಯಾವ ತಂತ್ರಜ್ಞಾನದ ಯಾಂತ್ರಿಕೃತ ಬದುಕು ನಮಗೆ ಶ್ರೀಮಂತಿಕೆ, ಪ್ರಗತಿಯನ್ನು ತಂದು ಕೊಟ್ಟಿತೋ ಅದೇ ಪ್ರಗತಿ ನಮಗರಿವಾಗದಂತೆ ನಮ್ಮನ್ನು ನಾಶ ಮಾಡುತ್ತಿವೆ. ಪ್ರೀತಿಯ, ಸಹಬಾಳ್ವೆಯ, ಆರೋಗ್ಯಕರ ಬದುಕಿಗಾಗಿ ಯಾಂತ್ರಿಕ ಬದುಕು ದೂರವಾಗಿ ಕಾಯಕದ ಬದುಕು ವಾಪಸ್ಸಾಗಬೇಕು. ಕಾಯಕ ಪ್ರಣೀತ ಬದುಕು ನಮ್ಮದಾಗಬೇಕು ಎಂದು ರಂಗಕರ್ಮಿ, ಚಿಂತಕ ಪ್ರಸನ್ನ ಹೆಗ್ಗೋಡು ಅವರು ಹೇಳಿದರು.

ರಾಷ್ಟ್ರೀಯ ಸಾಂಸ್ಕೃತಿಕ ಯಾತ್ರೆ ಕರ್ನಾಟಕ ವತಿಯಿಂದ ಪ್ರೀತಿ ಸಹಬಾಳ್ವೆಗಾಗಿ ನಮ್ಮ ನಡೆ ಆಶಯದೊಂದಿಗೆ ಡಿ.7 ರ ವರೆಗೆ ನಡೆಯಲಿರುವ ಸಾಂಸ್ಕೃತಿಕ ಯಾತ್ರೆಯ ಭಾಗವಾಗಿ ಮುಡಿಪುವಿನ ಕುಲಾಲ ಸಂಘ ಇದರ ಸಹಯೋಗದೊಂದಿಗೆ ಮುಡಿಪುವಿನ ಕುಲಾಲ ಸಮುದಾಯ ಭವನದಲ್ಲಿ ಮಂಗಳವಾರ ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪರ ನೆನಪು, ಕುಂಬಾರಿಕೆ ಮತ್ತು ಕುಲವೃತ್ತಿಗಳು ಕುರಿತು ಸಂವಾದ, ಕುಂಬಾರಿಕೆಯ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕುಲಾಲರ ಹಾಗೆಯೇ ಇಡೀ ಮನುಕುಲವೇ ಕಾಯಕ ಮೂಲಕ ಬದುಕನ್ನು ಕಟ್ಟುಕೊಂಡಿದ್ದರು. ಆದರೆ ಬಳಿಕದ ಕೈಗಾರೀಕರಣ ಪರಿಣಾಮ ಸೃಷ್ಟಿಯಾದ ಯಾಂತ್ರಿಕೃತ ಶ್ರೀಮಂತಿಕೆ, ಪ್ರಗತಿಯ ನಡುವೆಯೇ ನಮ್ಮ ನಡುವಿನ ಸಂಬಂಧಗಳು ದೂರವಾಗುತ್ತಿವೆ, ಜಗಳಗಳು ಹೆಚ್ಚಾಗುತ್ತಿದೆ. ದೇವರ ಜೊತೆಗಿನ ಸಂಬಂಧಗಳು ದೂರವಾಗುತ್ತಿವೆ. ಗಾಂಧೀಜಿಯವರ ಆಶಯದಂತೆ ಜಾತಿಬೇಧ ದೂರಗೊಳಿಸಿ, ಕಾಯಕ, ಕೈ ಉತ್ಪನ್ನಗಳನ್ನು ಉಳಿಸಿಕೊಳ್ಳುವುದರ ಮೂಲಕ ನಮ್ಮ ಧರ್ಮವನ್ನು ಸಂರಕ್ಷಿಸೋಣ. ಕಾಯಕವೇ ಅಗ್ನಿಪ್ರಳಯವನ್ನು ದೂರಗೊಳಿಸಿ ನಮ್ಮ ಮನಸ್ಸು ಹಗುರಗೊಳಿಸಿ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಬಲ್ಲುದು ಎಂದರು.‌

ಕುಲಾಲ ಸಂಘದ ಅಧ್ಯಕ್ಷರಾದ ಪುಂಡರಿಕಾಕ್ಷ ಅವರು ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪ ಅವರ ಬಗ್ಗೆ ಸ್ವಾತಂತ್ರ್ಯ ಹೋರಾಟ ಹಾಗೂ ಭೂಸುದಾರಣೆಯ ಕಾಲಘಟ್ಟದಲ್ಲಿ ಅವರ ಸಮಾಜಕ್ಕೆ ಅವರ ಕೊಡುಗೆಗಳ ಬಗ್ಗೆ ನೆನಪುಗಳನ್ನು ಹಂಚಿಕೊಂಡರು.

ಕುಂಬಾರಿಕೆ ಗುಡಿಕೈಗಾರಿಕೆ ಸಂಘದ ಸಿಒ ಜನಾರ್ದನ ಕುಲಾಲ್ ಅವರು ಕುಂಬಾರಿಕೆ ವೃತ್ತಿ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ.ಸಿದ್ದನಗೌಡ ಪಾಟೀಲ, ಅಮ್ಮೆಂಬಳ ಬಾಳಪ್ಪ ಅವರ ಸೋದರಳಿಯ ರವೀಂದ್ರ ನಾಥ, ಕುಲಾಲ ಸಂಘದ ಪ್ರದಾನ ಕಾರ್ಯದರ್ಶಿ ಸದಾನಂದ‌, ಪ್ರೊ.ಸಬಿಹಾ ಮೊದಲಾದವರು ಉಪಸ್ಥಿತರಿದ್ದರು.

ಆಕೃತಿ ಪ್ರಕಾಶನ್ ಕಲ್ಲೂರು ನಾಗೇಶ್ ಅವರು ಸ್ವಾಗತಿಸಿ,‌ ಕಾರ್ಯಕ್ರಮ ನಿರೂಪಿಸಿದರು. ನಾದ ಮಣಿನಾಲ್ಕೂರು ಅವರಿಂದ ಕತ್ತಲಹಾಡು ಗಾನಾಮೃತ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X