ರಾಜ್ಯ ಮಟ್ಟದ ಟೈಕಾಂಡೊ: ಶಕ್ತಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಅಯ್ಕೆ

ಮಂಗಳೂರು: ಶಕ್ತಿ ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳಾದ ದೀವಿತ್ ಆರ್, ಅಮೋಘ್ ಎಂ.ಜಿ., ಯಶವಂತ್ ಎಂ.ಎಲ್. ಇವರು ತುಮಕೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ಟೆಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.
Next Story





