Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕದ್ರಿ ಪಾರ್ಕ್ ಸಮಗ್ರ ಅಭಿವೃದ್ಧಿಗೆ ದ.ಕ....

ಕದ್ರಿ ಪಾರ್ಕ್ ಸಮಗ್ರ ಅಭಿವೃದ್ಧಿಗೆ ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 Dec 2023 9:24 PM IST
share
ಕದ್ರಿ ಪಾರ್ಕ್ ಸಮಗ್ರ ಅಭಿವೃದ್ಧಿಗೆ ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,ಡಿ.8: ನಗರದ ಕದ್ರಿ ಉದ್ಯಾನವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾ ರನಡೆದ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉದ್ಯಾನವನದ ಆಸುಪಾಸು ತ್ಯಾಜ್ಯ ನೀರು ಶೇಖರಣೆಯಾಗುತ್ತಿರುವ ಬಗ್ಗೆ ಪರಿಶೀಲಿಸಿ ಅದನ್ನು ಹೊರಹಾಕಲು ವ್ಯವಸ್ಥೆಯನ್ನು ಮಾಡಬೇಕು. ಕದ್ರಿ ಪಾರ್ಕ್ ರಸ್ತೆಗಳಲ್ಲಿ ವ್ಯಾಪಾರ ಮಾಡುವ ಬೇರೆ ರಾಜ್ಯದ ಕುಟುಂಬಗಳು ತಮ್ಮ ಮಕ್ಕಳೊಂದಿಗೆ ವಾಸಿಸುತ್ತಿದ್ದು, ಅಂತಹವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೊಲೀಸರ ಸಹಕಾರದೊಂದಿಗೆ ಕಾರ್ಯಚರಣೆ ನಡೆಸಿ ಮಕ್ಕಳನ್ನು ರಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕದ್ರಿ ಉದ್ಯಾನವನದಲ್ಲಿ ಸಂಗೀತ ಕಾರಂಜಿ ಮತ್ತು ಲೇಸರ್ ಶೋ ಪ್ರಾರಂಭಿಸಲಾಗುವುದು. ಕದ್ರಿ ಪಾರ್ಕ್ ರಸ್ತೆಗಳಿಗೆ ಬೀದಿ ದೀಪಗಳನ್ನು ಅಳವಡಿಸಬೇಕು. ಅಲ್ಲಿ ನಡೆಯುವ ಚಟುವಟಿಕೆಗಳನ್ನು ತಪ್ಪಿಸಲು ಹೋಂ ಗಾರ್ಡ್‌ಗಳನ್ನು ನಿಯೋಜಿಸಬೇಕು ಎಂದರು.

ವಿಶೇಷ ಮಕ್ಕಳಿಗೆ ಆಟವಾಡಲು ಸರಿಯಾದ ರೀತಿಯ ಆಟಿಕೆಗಳನ್ನು ಒದಗಿಸಬೇಕು. ಮಕ್ಕಳ ರೈಲು ಆದಷ್ಟು ಬೇಗ ಸರಿಪಡಿಸಬೇಕು. ಉದ್ಯಾನವನದಲ್ಲಿ ಬೋರ್‌ವೆಲ್ ಕೊರೆದು ನೀರಿನ ವ್ಯವಸ್ಥೆಯನ್ನು ಮಾಡಿ ನರ್ಸರಿಯನ್ನು ನಿರ್ವಹಿಸ ಬೇಕು. ಉದ್ಯಾನ ಹುಲ್ಲು ಹಾಸುಗಳಿಗೆ ಮತ್ತು ಕಾರಂಜಿಗಳಿಗೆ ನೀರು ಪೂರೈಸಲು ಗಂಗನಪಳ್ಳ ಕೆರೆಯನ್ನು ಅಭಿವೃದ್ಧಿಪಡಿಸುವಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ಸೂಚಿಸಿದರು.

ಉದ್ಯಾನವನದ ಸುತ್ತಲೂ ಸಿಸಿಟಿವಿ ಅಳವಡಿಸಲು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕ್ರಮಕೈಗೊಳ್ಳಬೇಕು. ಕದ್ರಿ ಉದ್ಯಾನವನದ ಒಳಗಡೆ ಡ್ರೋನ್ ಬಳಸಲು ಅವಕಾಶ ನೀಡಬಾರದು. ಕೆಲವು ಪ್ರದೇಶಗಳಲ್ಲಿ ಡ್ರೋನ್ ಬಳಕೆ ನಿಷೇಧ ಎನ್ನುವ ಫಲಕಗಳನ್ನು ಬಳಸುವಂತೆ ತಿಳಿಸಲಾಯಿತು.

ಸಭೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಸಿ.ಎಲ್, ಸ್ಮಾರ್ಟ್ ಸಿಟಿ ಅಧಿಕಾರಿ ಅರುಣಾಪ್ರಭ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಜಾನಕಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X